ನಿವೇದಿತಾ ಗೌಡ ಇತ್ತೀಚೆಗೆ ತಮ್ಮ ಸಾಮಾಜಿಕ ಜಾಲತಾಣದ ವಿಡಿಯೋಗಳ ಮೂಲಕ ಸಾಕಷ್ಟು ಗಮನ ಸೆಳೆದಿದ್ದಾರೆ. ವಿಶೇಷವಾಗಿ, ಬಾತ್ ರೂಮ್‌ನಲ್ಲಿ ಮಾಡಿದ ವಿಡಿಯೋಗಳನ್ನು ಅಪ್ಲೋಡ್ ಮಾಡುವ ಮೂಲಕ ಅವರು ಟ್ರೋಲಿಗರ ಕೈಗೆ ಆಹಾರವಾಗಿದ್ದಾರೆ. ಇತ್ತೀಚೆಗೆ ಅವರು ಪೋಸ್ಟ್ ಮಾಡಿದ ಮತ್ತೊಂದು ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅದಕ್ಕೆ ಸಿಕ್ಕಾಪಟ್ಟೆ ಟ್ರೋಲ್ಸ್ ಎದುರಿಸುತ್ತಿದ್ದಾರೆ. ಇದು ಅಭಿಮಾನಿಗಳ ಮತ್ತು ನೆಟ್ಟಿಗರ ಗಮನ ಸೆಳೆದಿದ್ದು, ನಾನಾ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ ನೋಡಿ.
ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?
ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಂಚ ಪಾಲಿಕೆಗಳಲ್ಲಿ ಖಾಲಿ ನಿವೇಶನಗಳ ಮಾಲೀಕರಿಗೆ ಜಿಬಿಎ ನೀಡಿದ ಒಂದು ಖಡಕ್ ಎಚ್ಚರಿಕೆ ಇಡೀ ನಗರದಲ್ಲಿ ಭಾರೀ...







