ರಾಜ್ಯ ಸರ್ಕಾರ ವಾಹನ ಸವಾರರಿಗೆ ಬಿಗ್ Update ಒಂದನ್ನು ನೀಡಿದೆ. ನಂಬರ್ ಪ್ಲೇಟ್ ನವೀಕರಣ ಮಾಡಿಕೊಳ್ಳದವರು ಡಿಸೆಂಬರ್ 30 ರೊಳಗೆ ಮಾಡಿಕೊಳ್ಳುವಂತೆ ಗಡುವು ವಿಸ್ತರಿಸಿ ಆದೇಶ ಹೊರಡಿಸಿದೆ. HSRP ನಂ. ಪ್ಲೇಟ್ ಅಳವಡಿಸಲು ಈಗಾಗಲೇ ರಾಜ್ಯ ಸರ್ಕಾರ ನಾಲ್ಕು ಬಾರಿ ಗಡುವು ವಿಸ್ತರಣೆ ಮಾಡಿತ್ತು. ಇದೀಗ ಮತ್ತೆ ಡಿಸೆಂಬರ್ 30ರ ವರೆಗೆ HSRP ನಂಬರ್ ಪ್ಲೇಟ್ ಅಳವಡಿಸಲು ಗಡುವು ವಿಸ್ತರಿಸುವ ಮೂಲಕ ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಿದೆ.
ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ
ಆಂಧ್ರಪ್ರದೇಶದ ಗೋದಾವರಿ ನದಿಗೆ ಹಾರಿ ಎಂಜಿನಿಯರ್ ಕುಟುಂಬವೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಈಗ ಸ್ಫೋಟಕ ಸತ್ಯವೊಂದು ಹೊರಬಂದಿದೆ. ಮೃತ ಎಂಜಿನಿಯರ್ ಬರೆದಿಟ್ಟಿರುವ ಡೆತ್ ನೋಟ್ ಇಡೀ ಪ್ರಕರಣಕ್ಕೆ...








