ಕರ್ನಾಟಕದ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) SSLC ಮತ್ತು ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿಯನ್ನು ಇಂದು ಪ್ರಕಟಿಸಿದೆ.
ದ್ವಿತೀಯ PUC ಪರೀಕ್ಷೆ: ಮಾರ್ಚ್ 1 ರಿಂದ 19ರ ನಡುವೆ ನಡೆಯಲಿದೆ.
SSLC ಪರೀಕ್ಷೆ: ಮಾರ್ಚ್ 20 ರಿಂದ ಏಪ್ರಿಲ್ 2ರ ವರೆಗೆ ನಡೆಯಲಿದೆ.
ಮಂಡಳಿಯ ಅಧಿಕೃತ ವೆಬ್ಸೈಟ್ ನಲ್ಲಿ (kseab.karnataka.gov.in) ಸಂಪೂರ್ಣ ವಿವರಗಳನ್ನು ಹೊಂದಿರುವ ವೇಳಾಪಟ್ಟಿ ಲಭ್ಯವಿದೆ.








