ಓಂ ಕಾಳಿನ ಹಲವು ಬಗೆಯ ಪ್ರಯೋಜನಗಳ ಬಗ್ಗೆ ಇಂದು ತಿಳಿಯೋಣ
ಓಂ ಕಾಳನ್ನು ಅಡುಗೆಗೆ ಸಾಮಾನ್ಯವಾಗಿ ಉಪಯೋಗಿಸುತ್ತಲೇ ಇರುತ್ತೇವೆ. ಆದರೆ, ಈ ಓಂ ಕಾಳನ್ನು ಸೇವಿಸುವುದರಿಂದ ಹತ್ತು ಹಲವು ಆರೋಗ್ಯಕಾರಿ ಲಾಭಗಳಿದೆ. ಸಾಕಷ್ಟು ಮಂದಿ ಹೊಟ್ಟೆ, ಕರುಳು ಹಾಗೂ ಜೀರ್ಣಕ್ರಿಯೆಗೆ ಸಂಬಂಧಪಟ್ಟ ಅಂಗಾಂಗಗಳಲ್ಲಿ ಹುಣ್ಣುಗಳಿಂದ ಬಳಲುತ್ತಿರುತ್ತಾರೆ, ಈ ಎಲ್ಲಾ ತೊಂದರೆಗಳ ನಿವಾರಣೆಗೆ ಓಂಕಾಳು ಬೆಸ್ಟ್ ಮೆಡಿಸಿನ್
ಓಂ ಕಾಳುಗಳು ಅಸಿಡಿಟಿ, ಗ್ಯಾಸ್ ಸಮಸ್ಯೆ, ಜೀರ್ಣಕ್ರಿಯೆಯ ವಿಳಂಬವಾಗುವ ತೊಂದರೆಗಳನ್ನು ಸರಿಪಡಿಸುತ್ತದೆ. ಜೀರ್ಣಕ್ರಿಯೆಯ ತೊಂದರೆಗಳನ್ನು ಸರಿಮಾಡಿಕೊಳ್ಳಲು ಅರ್ಧ ಚಮಚದಷ್ಟು ಓಂಕಾಳು ಗಳನ್ನು ಜಗಿದು ತಿನ್ನಬಹುದು ಅಥವಾ ನೀರಿನೊಂದಿಗೆ ಬೆರೆಸಿ ಕುಡಿಯಬಹುದು.
ಕೆಲವು ಓಂ ಕಾಳುಗಳನ್ನು ತೆಗೆದುಕೊಂಡು ಕುಟ್ಟಿ ಪುಡಿ ಮಾಡಿ ಅವುಗಳನ್ನು ನಿಮ್ಮ ಚರ್ಮ ಸಮಸ್ಯೆ ಇರುವ ಜಾಗಕ್ಕೆ ನೇರವಾಗಿ ಹಚ್ಚಬಹುದು. ನಿಮ್ಮ ಮೊಡವೆ ಅಥವಾ ಕಲೆಗಳು ತಮ್ಮ ಬಣ್ಣವನ್ನು ಕಳೆದುಕೊಳ್ಳಬೇಕು ಎಂದಿದ್ದರೆ ಓಂ ಕಾಳುಗಳ ಪುಡಿಯನ್ನು ನೀರಿನೊಂದಿಗೆ ಬೆರೆಸಿ ಪೇಸ್ಟ್ ನಂತೆ ತಯಾರಿಸಿ. ಇದನ್ನು ಮೊಡವೆಗಳು ಇರುವ ಜಾಗಕ್ಕೆ ಹಚ್ಚಿ 15 ನಿಮಿಷದ ವರೆಗೆ ಹಾಗೆ ಬಿಟ್ಟು ನಂತರ ತೊಳೆದುಕೊಳ್ಳಿ.
ಓಂ ಕಾಳನ್ನು ಅಡುಗೆಗೆ ಸಾಮಾನ್ಯವಾಗಿ ಉಪಯೋಗಿಸುತ್ತಲೇ ಇರುತ್ತೇವೆ. ಆದರೆ, ಈ ಓಂ ಕಾಳನ್ನು ಸೇವಿಸುವುದರಿಂದ ಹತ್ತು ಹಲವು ಆರೋಗ್ಯಕಾರಿ ಲಾಭಗಳಿದೆ. ಸಾಕಷ್ಟು ಮಂದಿ ಹೊಟ್ಟೆ, ಕರುಳು ಹಾಗೂ ಜೀರ್ಣಕ್ರಿಯೆಗೆ ಸಂಬಂಧಪಟ್ಟ ಅಂಗಾಂಗಗಳಲ್ಲಿ ಹುಣ್ಣುಗಳಿಂದ ಬಳಲುತ್ತಿರುತ್ತಾರೆ, ಈ ಹುಣ್ಣುಗಳಿಂದ ಬಹಳಷ್ಟು ತೊಂದರೆಯನ್ನು ಅನುಭವಿಸುತ್ತಿರುತ್ತಾರೆ, ಓಂ ಕಾಳುಗಳು ಇಂತಹ ಹುಣ್ಣುಗಳನ್ನು ವಾಸಿಮಾಡಲು ಪರಿಣಾಮಕಾರಿಯಾಗಿದೆ.
ಓಂ ಕಾಳುಗಳು ಅಸಿಡಿಟಿ, ಗ್ಯಾಸ್ ಸಮಸ್ಯೆ, ಜೀರ್ಣಕ್ರಿಯೆಯ ವಿಳಂಬವಾಗುವ ತೊಂದರೆಗಳನ್ನು ಸರಿಪಡಿಸುತ್ತದೆ. ಜೀರ್ಣಕ್ರಿಯೆಯ ತೊಂದರೆಗಳನ್ನು ಸರಿಮಾಡಿಕೊಳ್ಳಲು ಅರ್ಧ ಚಮಚದಷ್ಟು ಓಂಕಾಳು ಗಳನ್ನು ಜಗಿದು ತಿನ್ನಬಹುದು ಅಥವಾ ನೀರಿನೊಂದಿಗೆ ಬೆರೆಸಿ ಕುಡಿಯಬಹುದು.
ಕೆಲವು ಓಂ ಕಾಳುಗಳನ್ನು ತೆಗೆದುಕೊಂಡು ಕುಟ್ಟಿ ಪುಡಿ ಮಾಡಿ ಅವುಗಳನ್ನು ನಿಮ್ಮ ಚರ್ಮ ಸಮಸ್ಯೆ ಇರುವ ಜಾಗಕ್ಕೆ ನೇರವಾಗಿ ಹಚ್ಚಬಹುದು. ನಿಮ್ಮ ಮೊಡವೆ ಅಥವಾ ಕಲೆಗಳು ತಮ್ಮ ಬಣ್ಣವನ್ನು ಕಳೆದುಕೊಳ್ಳಬೇಕು ಎಂದಿದ್ದರೆ ಓಂ ಕಾಳುಗಳ ಪುಡಿಯನ್ನು ನೀರಿನೊಂದಿಗೆ ಬೆರೆಸಿ ಪೇಸ್ಟ್ ನಂತೆ ತಯಾರಿಸಿ. ಇದನ್ನು ಮೊಡವೆಗಳು ಇರುವ ಜಾಗಕ್ಕೆ ಹಚ್ಚಿ 15 ನಿಮಿಷದ ವರೆಗೆ ಹಾಗೆ ಬಿಟ್ಟು ನಂತರ ತೊಳೆದುಕೊಳ್ಳಿ.
ಹೊಟ್ಟೆಯ ತಳಮಳ ಅಥವಾ ಹೊಟ್ಟೆಯ ನೋವುಗಳು ನಮ್ಮ ಆಹಾರ ಸರಿಯಾಗಿ ಜೀರ್ಣವಾಗದೇ ಇದ್ದಾಗ ಸಂಭವಿಸಬಹುದು. ಇಂತಹ ಸಮಯದಲ್ಲಿ ನಿಮಗೆ ಓಂ ಕಾಳುಗಳು ಸಹಾಯ ಮಾಡುತ್ತದೆ. ಜೀರ್ಣವಾಗದ ಆಹಾರವು ಮಲವಿಸರ್ಜನೆಯ ಮೂಲಕ ದೇಹದಿಂದ ಹೊರ ಹೋಗದಿದ್ದಾಗ ಕೂಡ ಹೊಟ್ಟೆಯ ಸಮಸ್ಯೆಗಳು ಬರಬಹುದು. ಓಂ ಕಾಳುಗಳನ್ನು ಜಗಿದು ತಿನ್ನುವುದರ ಮುಖಾಂತರ ಈ ತೊಂದರೆಯಿಂದ ನೀವು ಹೊರಬರಬಹುದು.
ಓಂ ಕಾಳುಗಳನ್ನು ಕುಟ್ಟಿ ಪುಡಿಮಾಡಿ ನೀರಿನೊಂದಿಗೆ ಬೆರೆಸಿ ಸೇವಿಸುವುದರಿಂದ ಗರ್ಭಿಣಿ ಮಹಿಳೆಯರಿಗೆ ಉಂಟಾಗುವ ಸಮಸ್ಯೆಗಳು ಹಾಗೂ ಸಾಮಾನ್ಯ ಮಹಿಳೆಯರಲ್ಲಿ ಉಂಟಾಗುವ ಋತುಚಕ್ರದ ಏರುಪೇರುಗಳನ್ನು ಸರಿ ಮಾಡಿಕೊಳ್ಳಬಹುದು.