ಜಾಗತಿಕ ಬಾಹ್ಯಾಕಾಶ ಆವಿಷ್ಕಾರ ಹಾಗೂ ಸಹಯೋಗಕ್ಕೆ ಕೈಜೋಡಿಸಿರುವ ISRO ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆಯ ಪ್ರೋಬಾ-3 ನೌಕೆಯನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಸದರಿ ಮಿಷನ್ ಸೂರ್ಯನ ಹೊರಗಿನ ವಾತಾವರಣವನ್ನು ಅಧ್ಯಯನ ಮಾಡಲಿದೆ. 550kg ತೂಕದ ಪ್ರೋಬಾ-3 ಮಿಷನ್ ಇಂದು ಸಂಜೆ 4 ಗಂಟೆ 4 ನಿಮಿಷಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಬಾಹ್ಯಾಕಾಶ ನಿಲ್ದಾಣದಿಂದ PSLV-C59 ರಾಕೆಟ್ ಮೂಲಕ ಬಾಹ್ಯಾಕಾಶಕ್ಕೆ ಹಾರಿಸಲಾಯಿತು.
ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ
ಆಂಧ್ರಪ್ರದೇಶದ ಗೋದಾವರಿ ನದಿಗೆ ಹಾರಿ ಎಂಜಿನಿಯರ್ ಕುಟುಂಬವೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಈಗ ಸ್ಫೋಟಕ ಸತ್ಯವೊಂದು ಹೊರಬಂದಿದೆ. ಮೃತ ಎಂಜಿನಿಯರ್ ಬರೆದಿಟ್ಟಿರುವ ಡೆತ್ ನೋಟ್ ಇಡೀ ಪ್ರಕರಣಕ್ಕೆ...








