ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ! ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ನೇಮಕಾತಿ ಆರಂಭವಾಗಿದೆ. ಜೂನಿಯರ್ ಅಸಿಸ್ಟೆಂಟ್, ಕಂಪ್ಯೂಟರ್ ಆಪರೇಟರ್ ಹುದ್ದೆಗಳು ಸೇರಿದಂತೆ ಒಟ್ಟು 28 ಹುದ್ದೆಗಳಿದ್ದು, ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 3, 2025 ಕೊನೆ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್
https://cetonline.karnataka.gov.in/kea/ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಿರಿ.








