BSNL ಇತ್ತೀಚೆಗೆ ಚಂದಾದಾರರನ್ನು ಸೆಳೆಯಲು ಸಾಕಷ್ಟು ಪ್ರಯತ್ನವನ್ನು ಮಾಡುತ್ತಿದೆ. ಅದರ ಅಂಗವಾಗಿ ಈಗ ತನ್ನ ಗ್ರಾಹಕರಿಗಾಗಿ ಮತ್ತೊಂದು ಪ್ಲಾನ್ ನನ್ನು ಪರಿಚಯ ಮಾಡಿದೆ. ಇಂಟರ್ನೆಟ್ ಉಪಯೋಗಿಸುವರಿಗಾಗಿ BSNL 999 (3 ತಿಂಗಳು) ರೂಪಾಯಿಯ ಹೊಸ ಪ್ಲಾನ್ ಪರಿಚಯಿಸಿದೆ. ಇದು ಒಟ್ಟು 3600 GB ಡೇಟಾವನ್ನು ಒಳಗೊಂಡಿರುತ್ತದೆ, ಅಂದರೆ ನೀವು ಪ್ರತಿ ತಿಂಗಳು 1200 GB ಡೇಟಾವನ್ನು ಬಳಕೆ ಮಾಡಬಹುದು. ಈ ಇಂಟರ್ನೆಟ್ 25 ಎಂಬಿಪಿಎಸ್ ವೇಗದಲ್ಲಿರುತ್ತದೆ. ಇದರ ಜೊತೆಗೆ ಅನಿಯಮಿತ ಕರೆಗಳನ್ನು ಆನಂದಿಸಬಹುದು.
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ
ಬೆಂಗಳೂರು: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಒಂದನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಎಲ್ಲ ರೀತಿಯ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟವನ್ನು...








