ADVERTISEMENT
Thursday, October 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಅತಿಥಿ ಶಿಕ್ಷಕರು, ಉಪನ್ಯಾಸಕರ ಸಂಬಳ ಹೆಚ್ಚಿಸುವ ಭರವಸೆ

ಮಧು ಬಂಗಾರಪ್ಪ ಹೇಳಿಕೆ

Author2 by Author2
December 9, 2024
in State, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಅತಿಥಿ ಶಿಕ್ಷಕರು (Guest Teachers) ಹಾಗೂ ಉಪನ್ಯಾಸಕರ ಸಂಭಾವನೆ ಹೆಚ್ಚಳ ಮಾಡುವುದಾಗಿ ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸದಸ್ಯ ಧನಂಜಯ ಸರ್ಜಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿನ ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಸೂಕ್ತ ಸಂಭಾವನೆ ಸಿಗುತ್ತಿಲ್ಲ. ಮಾಸಿಕ ಸಂಭಾವನೆ ಹೆಚ್ಚು ಮಾಡಬೇಕು. ಅತಿಥಿ ಶಿಕ್ಷಕರಿಗೆ ಮತ್ತು ಉಪಸ್ಯಾಕರಿಗೆ ಗ್ರೂಪ್‌-ಡಿ ಸಿಬ್ಬಂದಿ, ಸೆಕ್ಯುರಿಟಿಗಳಿಗೆ ಸಿಗುವ ಸಂಬಳ ಸಿಗುತ್ತಿಲ್ಲ ಎಂದು ಒತ್ತಾಯಿಸಿದರು. ಈ ಪ್ರಶ್ನೆಗೆ ಉತ್ತರಿಸಿದ ಸಚಿವರು, 2022 ರಲ್ಲಿ ಅತಿಥಿ ಶಿಕ್ಷಕರು, ಉಪನ್ಯಾಸ ವೇತನ ಹೆಚ್ಚಳ ಮಾಡಲಾಗಿದೆ.

Related posts

ಶಾಸಕರು, ಕುಟುಂಬದ ವೈದ್ಯಕೀಯ ವೆಚ್ಚಕ್ಕೆ 3 ವರ್ಷದಲ್ಲಿ ₹7.40 ಕೋಟಿ ಮರುಪಾವತಿ: RTIಯಲ್ಲಿ ಬಹಿರಂಗ

ಶಾಸಕರು, ಕುಟುಂಬದ ವೈದ್ಯಕೀಯ ವೆಚ್ಚಕ್ಕೆ 3 ವರ್ಷದಲ್ಲಿ ₹7.40 ಕೋಟಿ ಮರುಪಾವತಿ: RTIಯಲ್ಲಿ ಬಹಿರಂಗ

October 8, 2026
‘ರಾಹುಲ್ ಗಾಂಧಿಗೆ ರಾಹು ಕಾಲ ಬಂದಿದೆ’: ಕಾಂಗ್ರೆಸ್‌ ನಾಯಕನ ವಿರುದ್ಧ ಆರ್. ಅಶೋಕ್ ವ್ಯಂಗ್ಯ

‘ರಾಹುಲ್ ಗಾಂಧಿಗೆ ರಾಹು ಕಾಲ ಬಂದಿದೆ’: ಕಾಂಗ್ರೆಸ್‌ ನಾಯಕನ ವಿರುದ್ಧ ಆರ್. ಅಶೋಕ್ ವ್ಯಂಗ್ಯ

October 8, 2026

ಮತ್ತಷ್ಟು ಸಂಬಳ ಹೆಚ್ಚಿಸುವುದಕ್ಕಾಗಿ ಆರ್ಥಿಕ ಇಲಾಖೆಗೆ ಮನವಿ ಮಾಡಿದ್ದೇವೆ. ಅವರು ಕಡತ ವಾಪಸ್ ಕಳಿಸಿದ್ದಾರೆ. ಮತ್ತೊಮ್ಮೆ ನಾನು ಆರ್ಥಿಕ ಇಲಾಖೆಗೆ ಮನವಿ ಮಾಡುತ್ತೇನೆ ಎಂದಿದ್ದಾರೆ.

Tags: lecturersPromise to increase the salary of guest teachers
ShareTweetSendShare
Join us on:

Related Posts

ಶಾಸಕರು, ಕುಟುಂಬದ ವೈದ್ಯಕೀಯ ವೆಚ್ಚಕ್ಕೆ 3 ವರ್ಷದಲ್ಲಿ ₹7.40 ಕೋಟಿ ಮರುಪಾವತಿ: RTIಯಲ್ಲಿ ಬಹಿರಂಗ

ಶಾಸಕರು, ಕುಟುಂಬದ ವೈದ್ಯಕೀಯ ವೆಚ್ಚಕ್ಕೆ 3 ವರ್ಷದಲ್ಲಿ ₹7.40 ಕೋಟಿ ಮರುಪಾವತಿ: RTIಯಲ್ಲಿ ಬಹಿರಂಗ

by Shwetha
October 8, 2026
0

ಕರ್ನಾಟಕದ ಶಾಸಕರು ಹಾಗೂ ಅವರ ಕುಟುಂಬ ಸದಸ್ಯರ ವೈದ್ಯಕೀಯ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಮರುಪಾವತಿ ಮಾಡುವ ವ್ಯವಸ್ಥೆ ಇದೀಗ ಸಾರ್ವಜನಿಕ ಚರ್ಚೆಗೆ ಕಾರಣವಾಗಿದೆ. ಕಳೆದ ಮೂರು ವರ್ಷಗಳ...

‘ರಾಹುಲ್ ಗಾಂಧಿಗೆ ರಾಹು ಕಾಲ ಬಂದಿದೆ’: ಕಾಂಗ್ರೆಸ್‌ ನಾಯಕನ ವಿರುದ್ಧ ಆರ್. ಅಶೋಕ್ ವ್ಯಂಗ್ಯ

‘ರಾಹುಲ್ ಗಾಂಧಿಗೆ ರಾಹು ಕಾಲ ಬಂದಿದೆ’: ಕಾಂಗ್ರೆಸ್‌ ನಾಯಕನ ವಿರುದ್ಧ ಆರ್. ಅಶೋಕ್ ವ್ಯಂಗ್ಯ

by Shwetha
October 8, 2026
0

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ಪ್ರತಿಭಟನೆ ಹಾಗೂ ಚುನಾವಣಾ ಆಯೋಗದ ವಿರುದ್ಧದ ಆಕ್ಷೇಪಗಳಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವ್ಯಂಗ್ಯವಾಡಿದ್ದಾರೆ. ರಾಹುಲ್...

ಸಿದ್ದರಾಮಯ್ಯ ವಿರುದ್ಧವೇ ಡಿಕೆಶಿ ಸ್ಟಿಂಗ್ ಆಪರೇಷನ್ ದೆಹಲಿಯಲ್ಲಿ ನಡೆದ ಬ್ಲ್ಯಾಕ್ ಮೇಲ್ ಕಥೆ ಬಿಚ್ಚಿಟ್ಟ ಕುಮಾರಸ್ವಾಮಿ:ಸ್ಟಿಂಗ್ ಆಪರೇಷನ್ ಸ್ಪೆಷಲಿಸ್ಟ್ ಡಿ ಕೆ ಶಿವಕುಮಾರ್ ಹನಿಟ್ರಾಪ್ ಚರ್ಚೆ ಬಿಟ್ಟು ಅಭಿವೃದ್ಧಿ ಮಾಡಿ ಎಂದ ಹೆಚ್ ಡಿ ಕೆ

ಸಿದ್ದರಾಮಯ್ಯ ವಿರುದ್ಧವೇ ಡಿಕೆಶಿ ಸ್ಟಿಂಗ್ ಆಪರೇಷನ್ ದೆಹಲಿಯಲ್ಲಿ ನಡೆದ ಬ್ಲ್ಯಾಕ್ ಮೇಲ್ ಕಥೆ ಬಿಚ್ಚಿಟ್ಟ ಕುಮಾರಸ್ವಾಮಿ:ಸ್ಟಿಂಗ್ ಆಪರೇಷನ್ ಸ್ಪೆಷಲಿಸ್ಟ್ ಡಿ ಕೆ ಶಿವಕುಮಾರ್ ಹನಿಟ್ರಾಪ್ ಚರ್ಚೆ ಬಿಟ್ಟು ಅಭಿವೃದ್ಧಿ ಮಾಡಿ ಎಂದ ಹೆಚ್ ಡಿ ಕೆ

by Shwetha
October 8, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ಸ್ಟಿಂಗ್ ಆಪರೇಷನ್ ಗಳ ಮಹಾ ಸ್ಫೋಟ ಸಂಭವಿಸಿದೆ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಈ ಹಿಂದೆ ಸಿದ್ದರಾಮಯ್ಯ ಅವರ ವಿರುದ್ಧವೇ...

ನಕಲಿ ಸುಪ್ರೀಂ ಕೋರ್ಟ್ ಆದೇಶ ಪ್ರಕರಣ: DIG ಸೋಮಶೇಖರ್ ಬಂಧನ, ತನಿಖೆಯಲ್ಲಿ ಲೈಂಗಿಕ ಆರೋಪಗಳೂ ಬಯಲು

ನಕಲಿ ಸುಪ್ರೀಂ ಕೋರ್ಟ್ ಆದೇಶ ಪ್ರಕರಣ: DIG ಸೋಮಶೇಖರ್ ಬಂಧನ, ತನಿಖೆಯಲ್ಲಿ ಲೈಂಗಿಕ ಆರೋಪಗಳೂ ಬಯಲು

by Shwetha
October 8, 2026
0

ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯನ್ನು ಜೈಲಿನಿಂದ ಬಿಡುಗಡೆ ಮಾಡಿದ ಪ್ರಕರಣದ ತನಿಖೆ ಇದೀಗ ಮತ್ತಷ್ಟು ತೀವ್ರಗೊಂಡಿದೆ. ಪ್ರಕರಣದಲ್ಲಿ ಅಂದಿನ ಪರಪ್ಪನ...

ಪ್ರದೀಪ್ ಈಶ್ವರ್ ಗೆ ನಾಯಿ ಅಂತ ಬೈದರೆ ನಾಯಿಗೇ ಅವಮಾನ :ಸ್ವಪಕ್ಷದವರ ಮೇಲೆ ಪೌರುಷ ತೋರಿಸುವ ಪ್ರದೀಪ್ ಈಶ್ವರ್ ಒಬ್ಬ ನಾಲಾಯಕ್ ರಕ್ಷಾ ರಾಮಯ್ಯ ಬ್ರಿಗೇಡ್ ವಾಗ್ದಾಳಿ

ಪ್ರದೀಪ್ ಈಶ್ವರ್ ಗೆ ನಾಯಿ ಅಂತ ಬೈದರೆ ನಾಯಿಗೇ ಅವಮಾನ :ಸ್ವಪಕ್ಷದವರ ಮೇಲೆ ಪೌರುಷ ತೋರಿಸುವ ಪ್ರದೀಪ್ ಈಶ್ವರ್ ಒಬ್ಬ ನಾಲಾಯಕ್ ರಕ್ಷಾ ರಾಮಯ್ಯ ಬ್ರಿಗೇಡ್ ವಾಗ್ದಾಳಿ

by Shwetha
October 8, 2026
0

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕಾಂಗ್ರೆಸ್ ನಲ್ಲಿ ಅಣ್ಣ ತಮ್ಮಂದಿರ ಕಾಳಗ ಈಗ ಅಕ್ಷರಶಃ ರಣರಂಗವಾಗಿ ಮಾರ್ಪಟ್ಟಿದೆ. ಶಾಸಕ ಪ್ರದೀಪ್ ಈಶ್ವರ್ ಮತ್ತು ಕಾಂಗ್ರೆಸ್ ಮುಖಂಡ ರಕ್ಷಾ ರಾಮಯ್ಯ ನಡುವಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram