ADVERTISEMENT
Friday, March 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

ಲಕ್ಷಾಂತರ ರೂ. ವಂಚಿಸಿದ ಕೃಷಿ ಅಧಿಕಾರಿ

ವಿಜಯಪುರ ಜಿಲ್ಲೆಯಲ್ಲಿ ನಡೆದ ಘಟನೆ

Author2 by Author2
December 9, 2024
in Mumbai Karnataka, ಮುಂಬೈ ಕರ್ನಾಟಕ, ರಾಜ್ಯ
Share on FacebookShare on TwitterShare on WhatsappShare on Telegram

ವಿಜಯಪುರ: ಮೊಬೈಲ್‌ ಗಳಲ್ಲಿ ಕ್ಲೌಡ್ ಮಾರಾಟ ಮಾಡುವ ಕಂಪನಿ ಹೆಸರಿನಲ್ಲಿ ಅಧಿಕಾರಿಯೊಬ್ಬಾತ ಲಕ್ಷ ಲಕ್ಷ ವಂಚಿಸಿರುವ ಘಟನೆ ನಡೆದಿದೆ.

ಈ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ರವೀಂದ್ರ ಬೆಳ್ಳಿ ಎಂದು ಗುರುತಿಸಲಾಗಿದ್ದು, ನಗರದ ಹೊರವಲಯದಲ್ಲಿರುವ ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿ ವಿಸ್ತೀರ್ಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾನೆ. ದಿ ಬ್ಯಾಂಕ್ ಎಂಬ ಕಂಪನಿ ಹೆಸರಿನಲ್ಲಿ ಹಣ ಹೂಡಿಕೆ ಮಾಡುವುದಾಗಿ ಬಸವರಾಜ ಜಿರಾಳೆ ಎಂಬ ವ್ಯಕ್ತಿಗೆ 40 ಲಕ್ಷ ರೂ. ಹಣ ವಂಚಿಸಿದ್ದಾನೆ.

Related posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

March 20, 2026
ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

March 20, 2026

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಧಿಕಾರಿ ಸೇರಿದಂತೆ 7 ಜನರ ವಿರುದ್ಧ ದೂರು ದಾಖಲಾಗಿದೆ. ದಿ ಬ್ಯಾಂಕ್ ಎಂಬ ಕಂಪನಿ ಮೊಬೈಲ್ ಸ್ಟೋರೇಜ್‌ಗಾಗಿ ಕ್ಲೌಡ್ ಸೇಲ್ಸ್ ಮಾಡುತ್ತದೆ. ಇದೊಂದು ಚೈನ್ ಸಿಸ್ಟಮ್ ವ್ಯಾಪಾರವಾಗಿದ್ದು, ದೂರುದಾರರಿಂದ 40 ಲಕ್ಷ ರೂ.ಗಳನ್ನು ಹೂಡಿಕೆಗಾಗಿ ಪಡೆದಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈಗಾಗಲೇ ರವೀಂದ್ರ ಅವರ ಮೇಲೆ ಎಫ್‌ಐಆರ್ ದಾಖಲಾಗಿ ಎರಡು ತಿಂಗಳುಗಳು ಕಳೆದಿದೆ. ಆದರೆ ಅವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ. ಜೊತೆಗೆ ಎಫ್‌ಐಆರ್ ದಾಖಲಾದರೂ ವಿಶ್ವವಿದ್ಯಾಲಯದ ಹಿರಿಯ ಅಧಿಕಾರಿಗಳು ಯಾವುದೆ ಕ್ರಮ ತೆಗೆದುಕೊಂಡಿಲ್ಲ ಎಂದು ದೂರುದಾರ ಆರೋಪಿಸಿದ್ದಾರೆ.

Tags: Millions of Rs. A defrauded agricultural officer
ShareTweetSendShare
Join us on:

Related Posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

by Shwetha
March 20, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಚರ್ಚೆಗಳು ಗರಿಗೆದರಿವೆ. ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸದ್ಯಕ್ಕೆ ಸಿಎಂ ಹುದ್ದೆ ಖಾಲಿ...

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

by Shwetha
March 20, 2026
0

ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿಭಾಗದ ಲಕ್ಷಾಂತರ ಭಕ್ತರ ಆರಾಧ್ಯ ದೈವ, ಪವಾಡ ಪುರುಷ ಸಂತ ಬಾಳು ಮಾಮಾ ಅವರ ಭವಿಷ್ಯವಾಣಿಯೊಂದು ಇದೀಗ ಜಗತ್ತಿನಾದ್ಯಂತ ಸಂಚಲನ ಮೂಡಿಸಿದೆ. ಕುರಿ...

ಬಿಜೆಪಿ ಘೋಷಿತ ಅಭ್ಯರ್ಥಿ ಡಮ್ಮಿ,ಶಾಮನೂರು ಋಣ ತೀರಿಸಲು ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸ್ತಾರೆ :ಬಿಎಸ್ ವೈ ವಿರುದ್ಧ ಯತ್ನಾಳ್ ವಾಗ್ದಾಳಿ

ಬಿಜೆಪಿ ಘೋಷಿತ ಅಭ್ಯರ್ಥಿ ಡಮ್ಮಿ,ಶಾಮನೂರು ಋಣ ತೀರಿಸಲು ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸ್ತಾರೆ :ಬಿಎಸ್ ವೈ ವಿರುದ್ಧ ಯತ್ನಾಳ್ ವಾಗ್ದಾಳಿ

by Shwetha
March 20, 2026
0

ರಾಜ್ಯದಲ್ಲಿ ಉಪಚುನಾವಣೆಯ ಕಾವು ರಂಗೇರುತ್ತಿರುವ ಹೊತ್ತಲ್ಲೇ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಪಕ್ಷದ ನಾಯಕರ ವಿರುದ್ಧವೇ ಮತ್ತೊಂದು ಗಂಭೀರ ಆರೋಪ ಮಾಡುವ ಮೂಲಕ ರಾಜಕೀಯ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (20-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 20, 2026
0

ದಿನ ಭವಿಷ್ಯ: 20-03-2026 ಮೇಷ ರಾಶಿ ಇಂದು ನಿಮಗೆ ಬಹಳ ಲವಲವಿಕೆಯ ದಿನವಾಗಿರುತ್ತದೆ. ಬಹುದಿನಗಳಿಂದ ಬಾಕಿ ಉಳಿದಿದ್ದ ಸರ್ಕಾರಿ ಕೆಲಸಗಳು ಇಂದು ಪೂರ್ಣಗೊಳ್ಳುವ ಸಾಧ್ಯತೆಯಿದೆ. ಉದ್ಯೋಗಸ್ಥರಿಗೆ ಕಚೇರಿಯಲ್ಲಿ...

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

by Shwetha
March 19, 2026
0

ಬೆಂಗಳೂರು: ರಾಜ್ಯದಲ್ಲಿ ಬದುಕಿರುವವರಿಗಷ್ಟೇ ಅಲ್ಲ, ಮೃತಪಟ್ಟವರಿಗೂ ಮಣ್ಣಾಗಲು ಜಾಗವಿಲ್ಲದಂತಹ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ. ಲಭ್ಯವಿದ್ದ ಸರ್ಕಾರಿ ಜಮೀನ್ನೆಲ್ಲಾ ಇತರೆ ಉದ್ದೇಶಗಳಿಗೆ ಹಂಚಿಕೆ ಮಾಡಿ, ಇದೀಗ ಸ್ಮಶಾನಕ್ಕೆ ಜಾಗವಿಲ್ಲದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram