ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಇಂದು ಬೆಳಗಿನ ಜಾವ 2 ಗಂಟೆಗೆ ನಿಧನರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ಇಂದು ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯನ್ನು ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.
ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ
ಏಪ್ರಿಲ್ 1 ರಿಂದ ದೇಶಾದ್ಯಂತ ಆದಾಯ ತೆರಿಗೆ ಇಲಾಖೆಯ ನಿಯಮಗಳಲ್ಲಿ ಭಾರಿ ಬದಲಾವಣೆ ತರಲಾಗಿದೆ. 64 ವರ್ಷಗಳ ಹಳೆಯ ಕಾನೂನಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ಕಪ್ಪು ಹಣದ...








