ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಸಂತಾಪ ಸೂಚಿಸಿದ್ದಾರೆ. ಅವರು ತಮ್ಮ ಟ್ವೀಟ್ನಲ್ಲಿ, “ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಎಂ. ಕೃಷ್ಣ ಅವರ ನಿಧನದ ಸುದ್ದಿ ಕೇಳಿ ನನಗೆ ಅತೀವ ದುಃಖವಾಗಿದೆ. ನಮ್ಮ ಸ್ನೇಹವು ನಮ್ಮ ಆಯಾ ರಾಜ್ಯಗಳಿಗೆ ಹೂಡಿಕೆಗಳನ್ನು ಆಕರ್ಷಿಸುವಲ್ಲಿ ನಾವು ಹಂಚಿಕೊಂಡ ಸ್ಪರ್ಧಾತ್ಮಕ ಮನೋಭಾವವನ್ನು ಮೀರಿದೆ. ಅವರು ಯಾವಾಗಲೂ ತಮ್ಮ ಜನರ ಕಲ್ಯಾಣಕ್ಕೆ ಆದ್ಯತೆ ನೀಡಿದ ನಿಜವಾದ ನಾಯಕರಾಗಿದ್ದರು. ಈ ಕಷ್ಟದ ಸಮಯದಲ್ಲಿ ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಹೃತ್ಪೂರ್ವಕ ಸಂತಾಪಗಳು” ಎಂದು ತಿಳಿಸಿದ್ದಾರೆ.
ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ
ಏಪ್ರಿಲ್ 1 ರಿಂದ ದೇಶಾದ್ಯಂತ ಆದಾಯ ತೆರಿಗೆ ಇಲಾಖೆಯ ನಿಯಮಗಳಲ್ಲಿ ಭಾರಿ ಬದಲಾವಣೆ ತರಲಾಗಿದೆ. 64 ವರ್ಷಗಳ ಹಳೆಯ ಕಾನೂನಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ಕಪ್ಪು ಹಣದ...








