ADVERTISEMENT
Friday, April 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಎಸ್.ಎಂ. ಕೃಷ್ಣ ನಿವಾಸಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರಿನಲ್ಲಿ ದರ್ಶನ ಪಡೆದ ಸಿಎಂ

Author2 by Author2
December 10, 2024
in State, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಎಸ್.ಎಂ ಕೃಷ್ಣ ಅವರ ಅಂತಿಮ ದರ್ಶನ ಪಡೆದಿದ್ದಾರೆ.

ಸದಾಶಿವ ನಗರದ ಎಸ್‌ಎಂ ಕೃಷ್ಣ (SM Krishna) ಅವರ ನಿವಾಸಕ್ಕೆ ತೆರಳಿ ಅಂತಿಮ ದರ್ಶನ ಪಡೆದಿದ್ದಾರೆ. ಈ ವೇಳೆ ಮಾತನಾಡಿದ ಅವರು, ನಾನು ಕಾಂಗ್ರೆಸ್ ಸೇರುವುದಕ್ಕೂ ಮುನ್ನ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೆ. ನೀವು ಕಾಂಗ್ರೆಸ್ ಸೇರುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದಿದ್ದರು. ಸಜ್ಜನ ರಾಜಕಾರಣ, ಎಸ್‌ಎಂಕೆಯಂತಹ ಒಳ್ಳೆಯ ವಾಗ್ಮಿಯನ್ನು ಕಳೆದುಕೊಂಡಿದ್ದು ರಾಜಕೀಯ ಕ್ಷೇತ್ರಕ್ಕೆ ನಷ್ಟವಾಗಿದೆ. ಇಡೀ ವಿಶ್ವ ಇಂದು ಬೆಂಗಳೂರನ್ನು ನೋಡುತ್ತಿದೆ ಎಂದರೆ, ಅದಕ್ಕೆ ಇವರೇ ಕಾರಣ.

Related posts

ಜನಸಾಮಾನ್ಯರ ಪರ ಧ್ವನಿ ಎತ್ತಿದ್ದೇ ತಪ್ಪಾಯ್ತಾ ಯುವ ನಾಯಕನಿಗೆ ಗೇಟ್‌ಪಾಸ್ ನೀಡಿದ ಆಮ್ ಆದ್ಮಿ ಪಕ್ಷ

ಜನಸಾಮಾನ್ಯರ ಪರ ಧ್ವನಿ ಎತ್ತಿದ್ದೇ ತಪ್ಪಾಯ್ತಾ ಯುವ ನಾಯಕನಿಗೆ ಗೇಟ್‌ಪಾಸ್ ನೀಡಿದ ಆಮ್ ಆದ್ಮಿ ಪಕ್ಷ

April 3, 2026
ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ: ಸಿಎಂ ಸಿದ್ದರಾಮಯ್ಯರಿಂದ ಬಿಜೆಪಿ ವಿರುದ್ಧ ತಿರುಗೇಟು

ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ: ಸಿಎಂ ಸಿದ್ದರಾಮಯ್ಯರಿಂದ ಬಿಜೆಪಿ ವಿರುದ್ಧ ತಿರುಗೇಟು

April 3, 2026

ಬೆಂಗಳೂರನ್ನು ಅಂತಾರಾಷ್ಟ್ರೀಯ ನಗರವಾಗಿ ಬೆಳೆಸಿದ ಕೀರ್ತಿ ಎಸ್.ಎಂ. ಕೃಷ್ಣ ಅವರಿಗೆ ಸಲ್ಲುತ್ತದೆ ಎಂದಿದ್ದಾರೆ.

 

Tags: SM CM Siddaramaiah visited Krishna Niwas and took last darshan
ShareTweetSendShare
Join us on:

Related Posts

ಜನಸಾಮಾನ್ಯರ ಪರ ಧ್ವನಿ ಎತ್ತಿದ್ದೇ ತಪ್ಪಾಯ್ತಾ ಯುವ ನಾಯಕನಿಗೆ ಗೇಟ್‌ಪಾಸ್ ನೀಡಿದ ಆಮ್ ಆದ್ಮಿ ಪಕ್ಷ

ಜನಸಾಮಾನ್ಯರ ಪರ ಧ್ವನಿ ಎತ್ತಿದ್ದೇ ತಪ್ಪಾಯ್ತಾ ಯುವ ನಾಯಕನಿಗೆ ಗೇಟ್‌ಪಾಸ್ ನೀಡಿದ ಆಮ್ ಆದ್ಮಿ ಪಕ್ಷ

by Shwetha
April 3, 2026
0

ಆಮ್ ಆದ್ಮಿ ಪಕ್ಷದಲ್ಲಿ ಭಾರಿ ಆಂತರಿಕ ಸಂಚಲನ ಮೂಡಿದೆ. ಪಕ್ಷದ ಪ್ರಮುಖ ಯುವ ನಾಯಕ ಹಾಗೂ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರಿಗೆ ಹೈಕಮಾಂಡ್ ತೀವ್ರ ಸ್ವರೂಪದ...

ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ: ಸಿಎಂ ಸಿದ್ದರಾಮಯ್ಯರಿಂದ ಬಿಜೆಪಿ ವಿರುದ್ಧ ತಿರುಗೇಟು

ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ: ಸಿಎಂ ಸಿದ್ದರಾಮಯ್ಯರಿಂದ ಬಿಜೆಪಿ ವಿರುದ್ಧ ತಿರುಗೇಟು

by Shwetha
April 3, 2026
0

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಯ ಟೀಕೆಗಳಿಗೆ ಕಿಡಿಕಾರಿದ್ದಾರೆ. ನಾನು ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ ಎಂದು...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (03-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 3, 2026
0

ದಿನ ಭವಿಷ್ಯ: 03-04-2026 1. ಮೇಷ ರಾಶಿ (Aries) ರಾಶ್ಯಾಧಿಪತಿ ಮಂಗಳನ ಪ್ರಭಾವದಿಂದ ಇಂದು ನಿಮ್ಮಲ್ಲಿ ಅದ್ಭುತವಾದ ಶಕ್ತಿ ಮತ್ತು ಉತ್ಸಾಹ ತುಂಬಿರುತ್ತದೆ. ದಶಮ ಸ್ಥಾನದಲ್ಲಿ (ಕರ್ಮ...

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram