ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಂತ್ಯಕ್ರಿಯೆ ಇಂದು ಅವರ ಹುಟ್ಟೂರು ಸೋಮನಹಳ್ಳಿಯಲ್ಲಿ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ, ಮದ್ದೂರು ಬಂದ್‌ಗೆ ಕರೆ ನೀಡಲಾಗಿದೆ.
ಬಂದ್ ಸಮಯ: ಬೆಳಗ್ಗೆ 9 ರಿಂದ ಸಂಜೆ 5ರವರೆಗೆ.
ಬೆಂಬಲ: ಒಕ್ಕಲಿಗ ಸಂಘ, ದಲಿತ ಸಂಘಟನೆಗಳು, ಬಾರ್ & ರೆಸ್ಟೋರೆಂಟ್ ಮಾಲೀಕರ ಸಂಘ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿವೆ.
ತವರಿನ ರಾಜಕಾರಣಿಗೆ ಗೌರವ ಸಲ್ಲಿಸಲು ಬಂದ್ ಮೂಲಕ ಸಂಘಟನೆಗಳು ನಿರ್ಧರಿಸಿವೆ.