ADVERTISEMENT
Friday, August 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಭ್ರಷ್ಟರ ಆಸ್ತಿ ಕಂಡು ಶಾಕ್ ಆದ ಲೋಕಾಯುಕ್ತ ಅಧಿಕಾರಿಗಳು

ಕೋಟ್ಯಾಂತರ ರೂ. ವಶಕ್ಕೆ

Author2 by Author2
December 11, 2024
in State, ಬೆಂಗಳೂರು, ರಾಜ್ಯ
Share on FacebookShare on TwitterShare on WhatsappShare on Telegram

ಡಿ. 10ರಂದು ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿದ್ದರು. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಗದಗ, ಕಲಬುರುಗಿ, ರಾಯಚೂರು, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿನ 10 ಭ್ರಷ್ಟ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಯ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಕೋಟ್ಯಾಂತರ ಮೌಲ್ಯದ ಆಸ್ತಿ, ಚಿನ್ನಾಭರಣ ಪತ್ತೆಯಾಗಿವೆ.

ಬೆಸ್ಕಾಂ ಅಧೀಕ್ಷಕ ಅಭಿಯಂತರ ಲಕೇಶ್ ಬಾಬುಗೆ ಸಂಬಂಧಿಸಿದ ಚರಾಸ್ತಿ ಮತ್ತು ಸ್ಥಿರಾಸ್ತಿ ಮೌಲ್ಯ 6,70,95,000 ಕೋಟಿ ರೂ., ಕಂದಾಯ ನಿರೀಕ್ಷಕ ಎಸ್.ಜಿ.ಸುರೇಶ್ ಚರಾಸ್ತಿ ಮತ್ತು ಸ್ಥಿರಾಸ್ತಿ ಮೌಲ್ಯ 1,82,61,215 ಕೋಟಿ ರೂ., ಬಿಬಿಎಂಪಿ ತೆರಿಗೆ ಇನ್ಸ್ಪೆಕ್ಟರ್ ಕೃಷ್ಣಪ್ಪ ಚರಾಸ್ತಿ ಮತ್ತು ಸ್ಥಿರಾಸ್ತಿ ಮೌಲ್ಯ 2,21,09,551 ಕೋಟಿ ರೂ., ಉನ್ನತ ಶಿಕ್ಷಣ ಇಲಾಖೆ ಉಪ ಕಾರ್ಯದರ್ಶಿ ಏಕೇಶ್ ಬಾಬು ಚರಾಸ್ತಿ ಮತ್ತು ಸ್ಥಿರಾಸ್ತಿ ಮೌಲ್ಯ 7,92,00,000 ಕೋಟಿ ರೂ. ಪತ್ತೆಯಾಗಿದೆ. ಇವರ ಮನೆಯಲ್ಲಿ ಹಣ ಎಣಿಸುವ ಮಷಿನ್ ಪತ್ತೆಯಾಗಿದೆ. ಚನ್ನಪಟ್ಟಣ ಪೊಲೀಸ್ ತರಬೇತಿ ಶಾಲೆ ಡಿವೈಎಸ್ಪಿ ನಂಜುಂಡಯ್ಯ ಚರಾಸ್ತಿ ಮತ್ತು ಸ್ಥಿರಾಸ್ತಿ ಮೌಲ್ಯ 12,53,00,225 ಕೋಟಿ ರೂ., ಗದಗ ಪಂಚಾಯಿತಿ ಇಂಜಿನಿಯರಿಂಗ್ ವಿಭಾಗ ಎಸ್ಡಿಎ ಲಕ್ಷ್ಮಣ ಕೊನೆರಪ್ಪ ಕರ್ಣಿ ಚರಾಸ್ತಿ ಮತ್ತು ಸ್ಥಿರಾಸ್ತಿ ಮೌಲ್ಯ 2,01,81,000 ಕೋಟಿ ರೂ., ಕಲಬುರಗಿ ಮಹಾನಗರ ಪಾಲಿಕೆ ಅಧೀಕ್ಷಕ ಅಭಿಯಂತರ ರಾಮಪ್ಪ ಚರಾಸ್ತಿ ಮತ್ತು ಸ್ಥಿರಾಸ್ತಿ ಮೌಲ್ಯ 3,58,46,000 ಕೋಟಿ ರೂ., ಕೊಪ್ಪಳ ಅಬಕಾರಿ ನಿರೀಕ್ಷಕ ರಮೇಶ್ ಅಗಡಿ ಚರಾಸ್ತಿ ಮತ್ತು ಸ್ಥಿರಾಸ್ತಿ ಮೌಲ್ಯ 1,61,23,175ರೂ., ಹಿರಿಯೂರು ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ ಎಸ್.ಸುರೇಶ್ ಚರಾಸ್ತಿ ಮತ್ತು ಸ್ಥಿರಾಸ್ತಿ ಮೌಲ್ಯ 3,50,14,417 ಕೋಟಿ ರೂ., ಈವರೆಗಿನ ಮಾಹಿತಿ ಪ್ರಕಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಡಿಹೆಚ್ಒ ಸುನಿಲ್ ಕುಮಾರ್ ಮತ್ತು ಡಿಎಸ್ಪಿ ನಂಜುಡಯ್ಯ ಹಣದ ತಿಮಿಂಗಿಲಗಳಾಗಿದ್ದಾರೆ. ರಾಜಾನುಕುಂಟೆ ಬಳಿ ಇರುವ ನಂಜುಂಡಯ್ಯ ಅವರ ನಿವಾಸ ಕಂಡು ಲೋಕಾಯುಕ್ತ ಅಧಿಕಾರಿಗಳೇ ಶಾಕ್ ಆಗಿದ್ದರು.‌ ಮನೆಯೋ ಅಥವಾ ಅರಮನೆಯೋ ಎಂದು ಅಧಿಕಾರಿಗಳು ಒಂದು ಕ್ಷಣ ದಂಗಾಗಿದ್ದರು.

Related posts

dun-and-bradstreet-report-emerging-small-cities-outpacing-metros-kannada

ಮೆಟ್ರೋ ನಗರಗಳನ್ನು ಹಿಂದಿಕ್ಕಿ ಬೆಳೆಯುತ್ತಿವೆ ಸಣ್ಣ ನಗರಗಳು: ‘ಡನ್ & ಬ್ರಾಡ್‌ಸ್ಟ್ರೀಟ್’ ವರದಿಯಲ್ಲಿ ಅಚ್ಚರಿಯ ಮಾಹಿತಿ!

August 21, 2026
ನೂರಕ್ಕೆ ನೂರು ಸತ್ಯ ಹೇಳ್ತೇನೆ: ನಟ ದರ್ಶನ್ ಗ್ಯಾಂಗ್‌ಗೆ ಅಪ್ರೂವರ್ ಶಾಕ್ ನೀಡಿದ ಪ್ರದೋಷ್!

ನೂರಕ್ಕೆ ನೂರು ಸತ್ಯ ಹೇಳ್ತೇನೆ: ನಟ ದರ್ಶನ್ ಗ್ಯಾಂಗ್‌ಗೆ ಅಪ್ರೂವರ್ ಶಾಕ್ ನೀಡಿದ ಪ್ರದೋಷ್!

August 21, 2026

ಮಂಜುನಾಥ ನಗರದಲ್ಲಿನ ಡಿಎಚ್ ಓ ಸುನೀಲ್ ಮನೆಯ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದರೆ, ಸುನೀಲ್ ಬರೋಬ್ಬರಿ 4 ಗಂಟೆ ಬಾಗಿಲು ತೆರೆಯದೆ ಅಧಿಕಾರಿಗಳನ್ನು ಸತಾಯಿಸಿದ್ದ. ಆತನ 15 ಲಕ್ಷ ನಗದು ಮತ್ತು ಕೆಜಿ ಗಟ್ಟಲೆ ಚಿನ್ನ ಸಿಕ್ಕಿದೆ ಎಂದು ತಿಳಿದು ಬಂದಿದೆ.

Tags: The Lokayukta officials were shocked to see the property of the corrupt
ShareTweetSendShare
Join us on:

Related Posts

dun-and-bradstreet-report-emerging-small-cities-outpacing-metros-kannada

ಮೆಟ್ರೋ ನಗರಗಳನ್ನು ಹಿಂದಿಕ್ಕಿ ಬೆಳೆಯುತ್ತಿವೆ ಸಣ್ಣ ನಗರಗಳು: ‘ಡನ್ & ಬ್ರಾಡ್‌ಸ್ಟ್ರೀಟ್’ ವರದಿಯಲ್ಲಿ ಅಚ್ಚರಿಯ ಮಾಹಿತಿ!

by admin
August 21, 2026
0

ಮೆಟ್ರೋ ನಗರಗಳನ್ನು ಹಿಂದಿಕ್ಕಿ ಬೆಳೆಯುತ್ತಿವೆ ಸಣ್ಣ ನಗರಗಳು: 'ಡನ್ & ಬ್ರಾಡ್‌ಸ್ಟ್ರೀಟ್' ವರದಿಯಲ್ಲಿ ಅಚ್ಚರಿಯ ಮಾಹಿತಿ! ಬೆಂಗಳೂರು: ಭಾರತದ ಆರ್ಥಿಕ ಬೆಳವಣಿಗೆ ಎಂದರೆ ಕೇವಲ ಮುಂಬೈ, ದೆಹಲಿ,...

ನೂರಕ್ಕೆ ನೂರು ಸತ್ಯ ಹೇಳ್ತೇನೆ: ನಟ ದರ್ಶನ್ ಗ್ಯಾಂಗ್‌ಗೆ ಅಪ್ರೂವರ್ ಶಾಕ್ ನೀಡಿದ ಪ್ರದೋಷ್!

ನೂರಕ್ಕೆ ನೂರು ಸತ್ಯ ಹೇಳ್ತೇನೆ: ನಟ ದರ್ಶನ್ ಗ್ಯಾಂಗ್‌ಗೆ ಅಪ್ರೂವರ್ ಶಾಕ್ ನೀಡಿದ ಪ್ರದೋಷ್!

by Shwetha
August 21, 2026
0

ಬೆಂಗಳೂರು: ರಾಜಧಾನಿ ಬೆಂಗಳೂರನ್ನಷ್ಟೇ ಅಲ್ಲದೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇದೀಗ ಅತ್ಯಂತ ಮಹತ್ವದ ಮತ್ತು ಸ್ಫೋಟಕ ಬೆಳವಣಿಗೆಯೊಂದು ನಡೆದಿದೆ. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ...

ವಾಲ್ಮೀಕಿ ನಿಗಮ ಪ್ರಕರಣ: ಸಚಿವ ಬಿ. ನಾಗೇಂದ್ರಗೆ ರಿಲೀಫ್; ಜಾಮೀನು ಷರತ್ತು ರದ್ದು

ವಾಲ್ಮೀಕಿ ನಿಗಮ ಪ್ರಕರಣ: ಸಚಿವ ಬಿ. ನಾಗೇಂದ್ರಗೆ ರಿಲೀಫ್; ಜಾಮೀನು ಷರತ್ತು ರದ್ದು

by Shwetha
August 21, 2026
0

ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರಿಗೆ ಕರ್ನಾಟಕ ಹೈಕೋರ್ಟ್ ಮಹತ್ವದ ರಿಲೀಫ್ ನೀಡಿದೆ. ಜಾಮೀನು ನೀಡುವ ವೇಳೆ ವಿಧಿಸಲಾಗಿದ್ದ...

‘ರಾಜೀವ್ ಗಾಂಧಿ ನನ್ನ ರೋಲ್ ಮಾಡೆಲ್’: ಈಶ್ವರ ಖಂಡ್ರೆ

‘ರಾಜೀವ್ ಗಾಂಧಿ ನನ್ನ ರೋಲ್ ಮಾಡೆಲ್’: ಈಶ್ವರ ಖಂಡ್ರೆ

by Shwetha
August 21, 2026
0

ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಸಂಪರ್ಕ ಕ್ರಾಂತಿಯ ಮೂಲಕ ಆಧುನಿಕ ಭಾರತದ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದರು ಎಂದು ಸಚಿವ ಈಶ್ವರ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ....

‘ಕರ್ನಾಟಕ ಬಲಿಷ್ಠವಾದರೆ ದಕ್ಷಿಣ ಭಾರತ, ಭಾರತವೂ ಬಲಿಷ್ಠ’: ಡಿಕೆಶಿ

‘ಕರ್ನಾಟಕ ಬಲಿಷ್ಠವಾದರೆ ದಕ್ಷಿಣ ಭಾರತ, ಭಾರತವೂ ಬಲಿಷ್ಠ’: ಡಿಕೆಶಿ

by Shwetha
August 21, 2026
0

ತಮಿಳುನಾಡಿನ ಮಹಾಬಲಿಪುರಂನಲ್ಲಿ ನಡೆದ 31ನೇ ದಕ್ಷಿಣ ವಲಯ ಮಂಡಳಿ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕ ಹಾಗೂ ದಕ್ಷಿಣ ಭಾರತದ ಆರ್ಥಿಕ ಹಿತಾಸಕ್ತಿಗಳ ಕುರಿತು ಮಹತ್ವದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram