ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ಗೆ ಜಾಮೀನು ಸಿಕ್ಕಿದ್ದಕ್ಕೆ ಅವರ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಖುಷಿ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಪ್ರಕಾಶ್ ರೈ ಮಾತ್ರ ತುಸು ಖಾರವಾಗಿಯೇ ರಿಯಾಕ್ಟ್ ಮಾಡಿದ್ದಾರೆ. ‘ನಾನು ಸಿನಿಮಾ ಮತ್ತು ರಾಜಕೀಯದ ಬಗ್ಗೆ ಮಾತನಾಡುವುದಿಲ್ಲ. ನಾನು ನನ್ನ ಮಕ್ಕಳ ಬಗ್ಗೆ ಮಾತನಾಡಲು ಬಂದಿದ್ದೇನೆ. ಕಳ್ ನನ್ನ ಮಕ್ಕಳ ಬಗ್ಗೆ ಮಾತನಾಡಲು ಇಲ್ಲಿ ಬಂದಿಲ್ಲ’ ಎಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ.
ಕಾರು ಪಲ್ಟಿಯಾಗಿ ವ್ಯಕ್ತಿ ಸಾವು
ಬೀದರ್: ಕಾರು ಪಲ್ಟಿಯಾದ ಪರಿಣಾಮ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್ (Bidar) ಜಿಲ್ಲೆಯ ಔರಾದ್ (Aurad) ತಾಲೂಕಿನ ಧರಿಹನುಮಾನ್ ಕ್ರಾಸ್ ಹತ್ತಿರ ನಡೆದಿದೆ. ಕಾರು...