ADVERTISEMENT
Monday, June 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

ಬಾಣಂತಿಯರ ಸಾವಿನ ಹಿಂದಿನ ವಿಷಯ ಹೇಳಿದ ದಿನೇಶ್ ಗುಂಡೂರಾವ್

ಬಾಣಂತಿಯರ ಸಾವಿನ ಹಿಂದಿನ ವಿಷಯ ಹೇಳಿದ ದಿನೇಶ್ ಗುಂಡೂರಾವ್

Author2 by Author2
December 17, 2024
in Mumbai Karnataka, State, ಕಲ್ಯಾಣ ಕರ್ನಾಟಕ, ರಾಜ್ಯ
Share on FacebookShare on TwitterShare on WhatsappShare on Telegram

ಬೆಳಗಾವಿ: ಆಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ.

ಅಧಿವೇಶನದಲ್ಲಿ ಮಾತನಾಡಿದ ಅವರು, ಬಹು ಅಂಗಾಂಗ, ಕಿಡ್ನಿ ವೈಫಲ್ಯದಿಂದ ಬಾಣಂತಿಯರು ಸಾವನ್ನಪ್ಪುತ್ತಿದ್ದಾರೆ. ಪರಿಷತ್‌ ನಲ್ಲಿ ಮಾತನಾಡಿದ ಅವರು, ನ.11ರಂದು ಬಳ್ಳಾರಿ (Ballary) ಆಸ್ಪತ್ರೆಯಲ್ಲಿ ತಾಯಂದಿರ ಸಾವು ವರದಿಯಾಗಿದೆ. 34 ಸಿಸೇರಿಯನ್ ಆಪರೇಷನ್‌ನಲ್ಲಿ 7 ಪ್ರಕರಣಗಳಲ್ಲಿ ತೊಂದರೆ ಆಗಿರುವುದು ನಿಜ.

Related posts

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

June 22, 2026
ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

June 22, 2026

ಮೂತ್ರಪಿಂಡ ತೊಂದರೆ, ಬಹು ಅಂಗಾಂಗ ವೈಫಲ್ಯತೆದಿಂದ 7 ಪ್ರಕರಣಗಳಲ್ಲಿ 5 ಬಾಣಂತಿಯರು ಸಾವನ್ನಪ್ಪಿದ್ದಾರೆ. 2 ಬಾಣಂತಿಯರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಿಂಗರ್ ಲ್ಯಾಕ್ವೆಟ್ ದ್ರಾವಣ ಮಾದರಿ ಪರೀಕ್ಷೆಯಲ್ಲಿ ನಿರ್ಲಕ್ಷ್ಯತೆ ತೋರಿರುವ ಔಷಧಿ ನಿಯಂತ್ರಕರಾದ ಡಾ.ಉಮೇಶ್‌ರನ್ನು ಈಗಾಗಲೇ ಅಮಾನತು ಮಾಡಲಾಗಿದೆ ಎಂದಿದ್ದಾರೆ.

Tags: BelagavideathHospitalPRAGNANT
ShareTweetSendShare
Join us on:

Related Posts

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

by Shwetha
June 22, 2026
0

ಮೇಕೆದಾಟು ಯೋಜನೆ ಜಾರಿ ವಿಚಾರವಾಗಿ ಕಾಂಗ್ರೆಸ್ ನಾಯಕರ ಟೀಕೆಗಳಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಿಂದ ಆಯ್ಕೆಯಾಗಿರುವ ಕಾಂಗ್ರೆಸ್ ನ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

by Shwetha
June 22, 2026
0

ರಾಜ್ಯದ ಜನತೆಗೆ ಶೀಘ್ರದಲ್ಲೇ ಸಾರಿಗೆ ಬಸ್ ದರ ಏರಿಕೆಯ ಶಾಕ್ ತಗುಲುವ ಸಾಧ್ಯತೆ ದಟ್ಟವಾಗಿದೆ. ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯ ಸಾರಿಗೆ ಸಂಸ್ಥೆಗಳನ್ನು ಉಳಿಸಲು ಕೆಎಸ್ಆರ್‌ಟಿಸಿ...

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

by Shwetha
June 22, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡಮತದಾನದ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸುವಂತಹ ಸ್ಫೋಟಕ ಮಾಹಿತಿಯೊಂದನ್ನು ಹೊರಹಾಕಿದ್ದಾರೆ....

ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

by Shwetha
June 22, 2026
0

ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ವಿವಾದ ಈಗ ಕೇವಲ ರಾಜಕೀಯಕ್ಕೆ ಸೀಮಿತವಾಗದೆ ಧಾರ್ಮಿಕ ತಿರುವು ಪಡೆದುಕೊಂಡಿದೆ. ತನ್ನ ಶಾಸಕರೇ ಪಕ್ಷಕ್ಕೆ ದ್ರೋಹ ಬಗೆದಿರುವುದು ಬಿಜೆಪಿ ನಾಯಕರಿಗೆ...

95 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ಭಾರಿ ಸಂಚು: ಬಿಜೆಪಿಯ ಹುನ್ನಾರಕ್ಕೆ ಮದ್ದರೆಯಲು ಕಾಂಗ್ರೆಸ್ ಸನ್ನದ್ಧ – ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್

95 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ಭಾರಿ ಸಂಚು: ಬಿಜೆಪಿಯ ಹುನ್ನಾರಕ್ಕೆ ಮದ್ದರೆಯಲು ಕಾಂಗ್ರೆಸ್ ಸನ್ನದ್ಧ – ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್

by Shwetha
June 22, 2026
0

ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸುವಂತಹ ಹೇಳಿಕೆಯೊಂದನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಗೆಲ್ಲುವ ಕುದುರೆಗಳನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram