ADVERTISEMENT
Wednesday, June 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಬಿ.ವೈ. ವಿಜಯೇಂದ್ರ

ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಬಿ.ವೈ. ವಿಜಯೇಂದ್ರ

Author2 by Author2
December 18, 2024
in Politics, ರಾಜಕೀಯ
Share on FacebookShare on TwitterShare on WhatsappShare on Telegram

ನವದೆಹಲಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಬಿ.ವೈ. ವಿಜಯೇಂದ್ರ, ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಒಂದು ವರ್ಷದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯಲಾಯಿತು ಎಂದು ಬರೆದುಕೊಂಡಿದ್ದಾರೆ.

Related posts

ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ದೆವು, ಈಗ ರಾಜ್ಯದಲ್ಲಿ ವಿರೋಧ ಪಕ್ಷವೇ ಸತ್ತು ಹೋಗಿದೆ: ಕೆ ಎಸ್ ಈಶ್ವರಪ್ಪ

ದುಡ್ಡು ಕೊಟ್ಟು 17 ಶಾಸಕರನ್ನು ಖರೀದಿಸಿದ್ದೇ ಬಿಜೆಪಿ ಸರ್ಕಾರದ ಪತನಕ್ಕೆ ಕಾರಣ: BJP ವಿರುದ್ಧವೇ ಸ್ಪೋಟಕ ಸತ್ಯ ಬಿಚ್ಚಿಟ್ಟ ಕೆ.ಎಸ್. ಈಶ್ವರಪ್ಪ

June 23, 2026
ಭಾರತ ಹಿಂದೂ ರಾಷ್ಟ್ರವಾಗಲು ಬಿಡಬೇಡಿ ಎಂದ ಸಿದ್ದರಾಮಯ್ಯಗೆ ಇದು ಈಗಾಗಲೇ ಹಿಂದೂ ರಾಷ್ಟ್ರ ಎಂದು ಪ್ರಲ್ಹಾದ್ ಜೋಶಿ ತಿರುಗೇಟು : ಭಾರತದ ಅಸ್ಮಿತೆಯ ಬಗ್ಗೆ ಶುರುವಾಯ್ತು ಮಹಾ ಸೈದ್ಧಾಂತಿಕ ಸಮರ

ಭಾರತ ಹಿಂದೂ ರಾಷ್ಟ್ರವಾಗಲು ಬಿಡಬೇಡಿ ಎಂದ ಸಿದ್ದರಾಮಯ್ಯಗೆ ಇದು ಈಗಾಗಲೇ ಹಿಂದೂ ರಾಷ್ಟ್ರ ಎಂದು ಪ್ರಲ್ಹಾದ್ ಜೋಶಿ ತಿರುಗೇಟು : ಭಾರತದ ಅಸ್ಮಿತೆಯ ಬಗ್ಗೆ ಶುರುವಾಯ್ತು ಮಹಾ ಸೈದ್ಧಾಂತಿಕ ಸಮರ

June 23, 2026

ವಿಕಸಿತ ಭಾರತ ನಿರ್ಮಾಣಕ್ಕಾಗಿ ಮಹಾಸಂಕಲ್ಪ ತೊಟ್ಟು ತಪಸ್ವಿ ಸಾಧಕರಂತೆ ದೇಶ ಕಟ್ಟುವ ಕಾಯಕದಲ್ಲಿ ತಮ್ಮನ್ನು ಸಮರ್ಪಿಸಿಕೊಂಡಿರುವ ಹೆಮ್ಮೆಯ ಪ್ರಧಾನಿ ಮೋದಿಜೀಯವರ ಕಾರ್ಯ ಶೈಲಿ ನಮ್ಮಂಥ ಕಾರ್ಯಕರ್ತರಿಗೆ ನಿತ್ಯ ಚೈತನ್ಯದ ಚಿಲುಮೆಯಾಗಿದೆ. ಅವರ ಆಶೀರ್ವಾದದ ಮಾರ್ಗದರ್ಶನ ರಾಜ್ಯದಲ್ಲಿ ಪಕ್ಷ ಕಟ್ಟುವ ಕಾರ್ಯಕ್ಕೆ ಅದಮ್ಯ ಉತ್ಸಾಹ ತುಂಬಿದೆ, ಇಂದಿನ ಅವರ ಭೇಟಿಯ ಸಂದರ್ಭದ ಮಾತುಗಳು ಸಂಘಟನೆಯ ಬಲವೃದ್ಧಿಯ ಜೊತೆ ಜೊತೆಗೇ ರಾಷ್ಟ್ರ ಬಲಿಷ್ಠಗೊಳಿಸುವ ಮಹಾ ಕಾರ್ಯದಲ್ಲಿ ಯುವಜನರ ಸಹಭಾಗಿತ್ವ ನಿರೀಕ್ಷೆ ಮೀರಿ ತೊಡಗಿಸಿಕೊಳ್ಳುವಂತೆ ಕಾರ್ಯಕ್ರಮಗಳನ್ನು ರೂಪಿಸಲು ಪ್ರೇರಣೆ ನೀಡಿತು. ಭಾರತದ ಆರ್ಥಿಕ, ಔದ್ಯೋಗಿಕ, ಶೈಕ್ಷಣಿಕ ಕ್ಷೇತ್ರಗಳ ಪ್ರಗತಿ ಜಾಗತಿಕ ಮಟ್ಟದಲ್ಲಿ ಅಗ್ರ ಸಾಧನೆಗೈಯಲು ಮಹತ್ವದ ಪಾತ್ರ ವಹಿಸಲಿದ್ದು, ಈ ನಿಟ್ಟಿನಲ್ಲಿ ಕರ್ನಾಟಕದ ಕೊಡುಗೆ ಮುಂಚೂಣಿ ಸ್ಥಾನದಲ್ಲಿರುವಂತೆ ಕಾಳಜಿ ವಹಿಸಲು ಕೇಂದ್ರ ಸರ್ಕಾರದ ಯೋಜನೆಗಳು ಜನರಿಗೆ ತಲುಪುವಂತಾಗಬೇಕು.

ಇದಕ್ಕಾಗಿ ಪಕ್ಷದ ಕಾರ್ಯಕರ್ತರು ಯೋಜಿತವಾಗಿ ತೊಡಗಿಸಿಕೊಳ್ಳಲು ಕಾರ್ಯಕ್ರಮ ರೂಪಿಸಲು ಮಾನ್ಯ ಪ್ರಧಾನಿಗಳು ಸೂಚಿಸಿದರು ಎಂದು ಬಿ.ವೈ. ವಿಜಯೇಂದ್ರ ಬರೆದುಕೊಂಡಿದ್ದಾರೆ.

Tags: indiaPM MODIpolitician
ShareTweetSendShare
Join us on:

Related Posts

ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ದೆವು, ಈಗ ರಾಜ್ಯದಲ್ಲಿ ವಿರೋಧ ಪಕ್ಷವೇ ಸತ್ತು ಹೋಗಿದೆ: ಕೆ ಎಸ್ ಈಶ್ವರಪ್ಪ

ದುಡ್ಡು ಕೊಟ್ಟು 17 ಶಾಸಕರನ್ನು ಖರೀದಿಸಿದ್ದೇ ಬಿಜೆಪಿ ಸರ್ಕಾರದ ಪತನಕ್ಕೆ ಕಾರಣ: BJP ವಿರುದ್ಧವೇ ಸ್ಪೋಟಕ ಸತ್ಯ ಬಿಚ್ಚಿಟ್ಟ ಕೆ.ಎಸ್. ಈಶ್ವರಪ್ಪ

by Shwetha
June 23, 2026
0

ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಚಲನ ಮೂಡಿಸುವಂತಹ ಹೇಳಿಕೆಯೊಂದನ್ನು ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ನೀಡಿದ್ದಾರೆ. ಹಿಂದಿನ ಅವಧಿಯಲ್ಲಿ 17 ಜನ ಕಾಂಗ್ರೆಸ್ ಹಾಗೂ...

ಭಾರತ ಹಿಂದೂ ರಾಷ್ಟ್ರವಾಗಲು ಬಿಡಬೇಡಿ ಎಂದ ಸಿದ್ದರಾಮಯ್ಯಗೆ ಇದು ಈಗಾಗಲೇ ಹಿಂದೂ ರಾಷ್ಟ್ರ ಎಂದು ಪ್ರಲ್ಹಾದ್ ಜೋಶಿ ತಿರುಗೇಟು : ಭಾರತದ ಅಸ್ಮಿತೆಯ ಬಗ್ಗೆ ಶುರುವಾಯ್ತು ಮಹಾ ಸೈದ್ಧಾಂತಿಕ ಸಮರ

ಭಾರತ ಹಿಂದೂ ರಾಷ್ಟ್ರವಾಗಲು ಬಿಡಬೇಡಿ ಎಂದ ಸಿದ್ದರಾಮಯ್ಯಗೆ ಇದು ಈಗಾಗಲೇ ಹಿಂದೂ ರಾಷ್ಟ್ರ ಎಂದು ಪ್ರಲ್ಹಾದ್ ಜೋಶಿ ತಿರುಗೇಟು : ಭಾರತದ ಅಸ್ಮಿತೆಯ ಬಗ್ಗೆ ಶುರುವಾಯ್ತು ಮಹಾ ಸೈದ್ಧಾಂತಿಕ ಸಮರ

by Shwetha
June 23, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹಿಂದೂ ರಾಷ್ಟ್ರದ ಕುರಿತಾದ ಸೈದ್ಧಾಂತಿಕ ಸಂಘರ್ಷ ತಾರಕಕ್ಕೇರಿದೆ. ಭಾರತವನ್ನು ಯಾವುದೇ ಕಾರಣಕ್ಕೂ ಹಿಂದೂ ರಾಷ್ಟ್ರ ಮಾಡಲು ಬಿಡಬೇಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ನನ್ನ ಹೆಂಡ್ತಿ ಫೋಟೋ ಹಾಕಿ ಪ್ರಚಾರ ಮಾಡ್ತೀರಾ? ಸಿಎಂ ಆದ್ರೂ ಇವ್ರ ಬುದ್ಧಿ ಬದಲಾಗಿಲ್ಲ: ಬ್ಲೂ ಫಿಲಂ ಪೋಸ್ಟರ್ ಪಾಲಿಟಿಕ್ಸ್ ಬಗ್ಗೆ ಎಚ್‌ಡಿಕೆ ಕೆಂಡ

ಬಿಡದಿ ಟೌನ್‌ಶಿಪ್‌ ವಿವಾದ; ಸಿಎಂ ಡಿಕೆಶಿಗೆ ಕುಮಾರಸ್ವಾಮಿ ಬಹಿರಂಗ ಸವಾಲು

by Shwetha
June 23, 2026
0

ಬಿಡದಿ ಟೌನ್‌ಶಿಪ್‌ ಯೋಜನೆಗೆ ಸಂಬಂಧಿಸಿದ ವಿವಾದದ ನಡುವೆ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ....

ನಾನು ಹುದ್ದೆಗಳನ್ನು ಎಂದಿಗೂ ಬಯಸದ ಕಾಂಗ್ರೆಸ್ ಕಾರ್ಯಕರ್ತ: ನೂತನ KPCC ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಆರೆಸ್ಸೆಸ್ ಷಡ್ಯಂತ್ರದ ವಿರುದ್ಧ ಪ್ರಜಾಪ್ರಭುತ್ವ ರಕ್ಷಣೆಗೆ ಮತ್ತೊಂದು ಸ್ವಾತಂತ್ರ್ಯ ಹೋರಾಟ ಅನಿವಾರ್ಯ :ಆರೆಸ್ಸೆಸ್ ವಿರುದ್ಧ ಬಿ.ಕೆ. ಹರಿಪ್ರಸಾದ್ ಕೆಂಡಾಮಂಡಲ

by Shwetha
June 23, 2026
0

ಬೆಂಗಳೂರು: ದೇಶದ ಸಂವಿಧಾನವನ್ನು ಹಂತಹಂತವಾಗಿ ದುರ್ಬಲಗೊಳಿಸುತ್ತಿರುವ ಆರೆಸ್ಸೆಸ್ ಮತ್ತು ಬಲಪಂಥೀಯ ಶಕ್ತಿಗಳ ವಿರುದ್ಧ ಹೋರಾಡಲು ಈಗ ದೇಶಕ್ಕೆ ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮದ ಅಗತ್ಯವಿದೆ ಎಂದು ವಿಧಾನ ಪರಿಷತ್...

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

by Shwetha
June 22, 2026
0

ಮೇಕೆದಾಟು ಯೋಜನೆ ಜಾರಿ ವಿಚಾರವಾಗಿ ಕಾಂಗ್ರೆಸ್ ನಾಯಕರ ಟೀಕೆಗಳಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಿಂದ ಆಯ್ಕೆಯಾಗಿರುವ ಕಾಂಗ್ರೆಸ್ ನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram