ಪದ್ಮಶ್ರೀ ಪುರಸ್ಕೃತ ಹಾಗೂ ಗಾಯಕ ಮೊಗಿಲಯ್ಯ (Mogilaiah) ಇಂದು ಇಹಲೋಕ ತ್ಯಜಿಸಿದ್ದಾರೆ.
73 ವರ್ಷದ ಅವರು ಇತ್ತೀಚೆಗೆ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಇಂದು ಮೊಗಿಲಯ್ಯ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ‘ಬಲಗಂ’ (Balagam Film) ಸಿನಿಮಾದಲ್ಲಿ ಹಾಡಿ ಹೆಸರು ಮಾಡಿದ್ದರು. ಆನಂತರ ಹಲವಾರು ಸಿನಿಮಾಗಳಿಗೆ ಹಾಡಿದ್ದರು.








