ADVERTISEMENT
Thursday, June 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಚಂದ್ರಮ್ 50ಕ್ಕೂ ಅಧಿಕ ಜನರ ಉದ್ಯೋಗದಾತ

ನೆಲಮಂಗಲದ ಬಳಿ ನಡೆದಿದ್ದ ಅಪಘಾತ

Author2 by Author2
December 21, 2024
in State, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು ಗ್ರಾಮಾಂತರ: ನೆಲಮಂಗಲದ (Nelamangala Accident) ಹತ್ತಿರ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 6 ಜನ ಸಾವನ್ನಪ್ಪಿದ್ದಾರೆ. ಈ ವೇಳೆ ಸಾವನ್ನಪ್ಪಿರುವ ಚಂದ್ರಮ್ ಐಟಿ ಉದ್ಯಮಿ. ಬೆಂಗಳೂರಿನಲ್ಲಿ ಕಂಪನಿಯೊಂದರ ಮಾಲೀಕರಾಗಿರುವ ಅವರು ಸುಮಾರು 50ಕ್ಕೂ ಅಧಿಕ ಜನರಿಗೆ ಉದ್ಯೋಗ ನೀಡಿದ್ದಾರೆ.

ನೆಲಮಂಗಲದ ಬಳಿ ಕಂಟೇನರ್ ಲಾರಿಯು ಕಾರಿನ ಮೇಲೆ ಬಿದ್ದ ಪರಿಣಾಮ ಒಂದೇ ಕುಟುಂಬದ 6 ಜನ ಸಾವನ್ನಪ್ಪಿದ್ದಾರೆ. ಮೃತರು ಬಿಜಾಪುರ ಮೂಲದವರು. ಚಂದ್ರಮ್ ಯಾಗಪ್ಪಗೋಳ್ ಬೆಂಗಳೂರಿನಲ್ಲಿ ಕಂಪನಿ ಮಾಲೀಕ. ಸುಮಾರು 50ಕ್ಕೂ ಅಧಿಕ ಜನರಿಗೆ ಉದ್ಯೋಗ ನೀಡಿದ್ದರು. ಹೆಚ್‌ಎಸ್‌ಆರ್ ಲೇಔಟ್ ಬಳಿಯಿರುವ ಐಎಎಸ್‌ಟಿ ಸಾಫ್ಟ್‌ವೇರ್‌ ಸಲ್ಯೂಷನ್ಸ್‌ನಲ್ಲಿ ಸುಮಾರು 50 ಕ್ಕೂ ಹೆಚ್ಚು ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. 2018 ರಲ್ಲಿ ಕಂಪನಿ ಶುರುವಾಗಿತ್ತು. ಅದಕ್ಕೆ ಚಂದ್ರಮ್ ಅವರೆ ಎಂಡಿ, ಸಿಇಒ ಆಗಿದ್ದರು. ಈಗ ಅವರು ಸಾವನ್ನಪ್ಪಿರುವ ಸುದ್ದಿ ಕೇಳಿ ಕಂಪನಿ ಸಿಬ್ಬಂದಿ ಆಘಾತಕ್ಕೊಳಗಾಗಿದ್ದಾರೆ.

Related posts

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

June 18, 2026
ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

June 17, 2026

ದುಃಖದಿಂದ ಅರ್ಧಕ್ಕೆ ಕೆಲಸ ನಿಲ್ಲಿಸಿ ಹೊರಟು ಹೋಗಿದ್ದಾರೆ. ಮಾಲೀಕನ ಸಾವಿನಿಂದ ಸಿಬ್ಬಂದಿ ದಿಗ್ಭ್ರಾಂತರಾಗಿದ್ದಾರೆ.

Tags: accdentdeathnelamangal
ShareTweetSendShare
Join us on:

Related Posts

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

by admin
June 18, 2026
0

ಗ್ಯಾರಂಟಿ (GUARANTEE) ಯೋಜನೆಗೆ ಸರ್ಜರಿ ಬೆನ್ನಲ್ಲೇ ಇದೀಗ ರಾಜ್ಯದ ಲಕ್ಷ ಲಕ್ಷ ವೃದ್ಧರಿಗೆ ದೊಡ್ಡ ಆಘಾತವನ್ನೇ ಕೊಟ್ಟಿದೆ ಕಾಂಗ್ರೆಸ್ 2.0 ಸರ್ಕಾರ.. ಒಂದಲ್ಲಾ ಎರಡಲ್ಲಾ… 16 ಲಕ್ಷ...

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

by Shwetha
June 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ನೋಂದಣಿ ವಿಚಾರವಾಗಿ ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಸಂಘಟನೆಯನ್ನು ಹಿಂದೂ ಧರ್ಮಕ್ಕೆ ಹೋಲಿಸಿ...

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

by Shwetha
June 17, 2026
0

ರೌಡಿಪಟ್ಟಿಯಿಂದ 66 ರೌಡಿಶೀಟರ್‌ಗಳ ಹೆಸರನ್ನು ಕೈಬಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಪೊಲೀಸ್...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

RSS ಬಗ್ಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ; ಪಾರದರ್ಶಕತೆ ಕುರಿತು ಮಹತ್ವದ ಹೇಳಿಕೆ

by Shwetha
June 17, 2026
0

ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಷ್ಟ್ರೀಯ ಸ್ವಯಂ ಸೇವಕ್ ಸಂಘ ಕುರಿತು ಮಹತ್ವದ ಹೇಳಿಕೆ ನೀಡಿದ್ದು, ಯಾವುದೇ ಸಂಘ-ಸಂಸ್ಥೆ ದೇಶದ ಕಾನೂನು ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಸಿದ್ದರಾಮಯ್ಯ ಶಕ್ತಿಗೆ ಹಿನ್ನಡೆ? – ಮೂಲ ವರ್ಸಸ್ ವಲಸೆ ಕಾಂಗ್ರೆಸ್ಸಿಗರ ಮುಸುಕಿನ ಗುದ್ದಾಟ: ಅಹಿಂದ ನಾಯಕರ ಅಸಮಾಧಾನದ ಹಿಂದೆ ಅಡಗಿದೆಯೇ ಗುಟ್ಟು?

by Shwetha
June 17, 2026
0

ರಾಜ್ಯ ರಾಜಕಾರಣದ ಭದ್ರಕೋಟೆ ಎಂದೇ ಬಿಂಬಿತವಾಗಿದ್ದ ಸಿದ್ದರಾಮಯ್ಯ ಅವರ ಅಹಿಂದ ಶಕ್ತಿ ಈಗ ಒಳಗಿನಿಂದಲೇ ಕುಸಿಯತೊಡಗಿದೆಯೇ ಎಂಬ ಗಂಭೀರ ಚರ್ಚೆ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ದಶಕಗಳಿಂದ ಸಿದ್ದರಾಮಯ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram