ವ್ಯಕ್ತಿಯೊಬ್ಬ ನಡು ರಸ್ತೆಯಲ್ಲೇ ಹಿಮ್ಮುಖವಾಗಿ ಕುಳಿತು ಸ್ಕೂಟಿ ಓಡಿಸಿರುವ ವಿಡಿಯೋವೊಂದು ವೈರಲ್ ಆಗಿದೆ.
ದಿವ್ಯ ಕುಮಾರಿ (divyaKumaari) ಎಂಬವರು ಈ ಕುರಿತ ವಿಡಿಯೋವನ್ನು ಹಂಚಿಕೊಂಡಿದ್ದಾರೆ. “ನೋಡಿ ಜನರು ಎಷ್ಟು ಮೂರ್ಖರು, ಅವರು ಸಾಯುವುದು ಮಾತ್ರವಲ್ಲದೆ ಇತರ ಮುಗ್ಧ ಜನರನ್ನೂ ತೊಂದರೆಗೆ ಸಿಲುಕಿಸುತ್ತಾರೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವಿಡಿಯೋದಲ್ಲಿ ಹಳದಿ ಬಣ್ಣದ ಟೀ-ಶರ್ಟ್ ಧರಿಸಿದ ಭಂಡ ವ್ಯಕ್ತಿಯೊಬ್ಬ ಹಿಮ್ಮುಖವಾಗಿ ಕುಳಿತು ಹೈವೇ ರಸ್ತೆಯಲ್ಲಿ ಸ್ಕೂಟರ್ ಓಡಿಸುತ್ತಿರುವ ಆಘಾತಕಾರಿ ದೃಶ್ಯ ಕಂಡು ಬಂದಿದೆ.
ಬೊಗಳುವ ಯತ್ನಾಳ್ ಗೆ ಕಚ್ಚುವ ತಾಕತ್ತಿಲ್ಲ: ನಿಮ್ಮ ಡಿಎನ್‌ಎ ಬಗ್ಗೆ ನಮಗೆ ಸಂಶಯವಿದೆ- ಕಾಂಗ್ರೆಸ್ ನಾಯಕರನ್ನ ಟೀಕಿಸುವ ಮುನ್ನ ನಿಮ್ಮ ಮೂಲ ನೋಡಿ ಎಂದ ಪ್ರದೀಪ್ ಈಶ್ವರ್
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹರಿತವಾದ ಮಾತುಗಳಿಗೆ ಹೆಸರಾದ ಇಬ್ಬರು ನಾಯಕರ ನಡುವೆ ಈಗ ಡಿಎನ್‌ಎ ಸಮರ ಶುರುವಾಗಿದೆ. ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕರನ್ನು ಸದಾ ಟೀಕಿಸುವ ಹಿರಿಯ ಶಾಸಕ...








