ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನ ಕಂದಕಕ್ಕೆ ಉರುಳಿ ಹುತಾತ್ಮರಾದ ಕರ್ನಾಟಕದ ಮೂವರು ಯೋಧರಿಗೆ CM ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ‘ಕನ್ನಡಿಗ ಯೋಧರಾದ ದಯಾನಂದ ತಿರಕಣ್ಣವರ, ಅನೂಪ್, ಮಹೇಶ್ ಮರಿಗೊಂಡ ಹುತಾತ್ಮರಾದ ಸುದ್ದಿ ತಿಳಿದು ನನಗೆ ನೋವಾಯಿತು. ಮೃತ ಯೋಧರುಗಳ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಯೋಧರ ತ್ಯಾಗ, ಬಲಿದಾನವನ್ನು ನಾಡು ಸದಾಕಾಲ ಸ್ಮರಿಸಲಿದೆ’ ಎಂದು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.
Astro- ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!!
ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!! ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿ - ಅದ್ಭುತ ಸ್ಥಳ ಪುರಾಣ ಓಂ...








