ADVERTISEMENT
Wednesday, April 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಹುತಾತ್ಮ ಯೋಧರಿಗೆ ಅಂತಿಮ ನಮನ ಸಲ್ಲಿಸಿದ

ಸಿಎಂ ಸಿದ್ದರಾಮಯ್ಯ ಅವರಿಂದ ಗೌರವ ನಮನ

Author2 by Author2
December 26, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಬೆಳಗಾವಿ: ಜಮ್ಮು ಕಾಶ್ಮೀರದ ಪೂಂಚ್ ನಲ್ಲಿ‌ ಸೇನಾ ವಾಹನ ಕಂದಕಕ್ಕೆ ಉರುಳಿ ಐವರು ಯೋಧರು ಹುತಾತ್ಮರಾಗಿದ್ದರು. ಈ ಪೈಕಿ ಕರ್ನಾಟಕದ ನಾಲ್ವರು ಯೋಧರು ಹುತಾತ್ಮರಾಗಿದ್ದರು. ಇಂದು ತಾಯ್ನಾಡಿಗೆ ಬಂದ ಯೋಧರ ಪಾರ್ಥಿವ ಶರೀರಗಳಿಗೆ ಸಿಎಂ ಸಿದ್ದರಾಮಯ್ಯ ಅಂತಿಮ ಗೌರವ ಸಲ್ಲಿಸಿದ್ದಾರೆ.

ಬೆಳಗಾವಿ ತಾಲೂಕಿನ ಸಾಂಬ್ರಾ ಪಂತನಗರದ ಸುಬೇದಾರ್‌ ದಯಾನಂದ ತಿರಕಣ್ಣವರ (45), ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪಟ್ಟಣದ ಕೆಂಗೇರಿಮಡ್ಡಿಯ ಮಹೇಶ ನಾಗಪ್ಪ ಮರಿಗೊಂಡ (25) ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಿದರು.

Related posts

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

April 1, 2026
ಫೋನ್ ಪೇ ಗೂಗಲ್ ಪೇ ಪೇಟಿಎಂ ಬಳಕೆದಾರರ ಗಮನಕ್ಕೆ ಇಂದಿನಿಂದಲೇ ಬದಲಾಗಲಿದೆ ಡಿಜಿಟಲ್ ಪಾವತಿ ನಿಯಮ ಕೇವಲ ಒಟಿಪಿ ಕೆಲಸ ಮಾಡುವುದಿಲ್ಲ

ಫೋನ್ ಪೇ ಗೂಗಲ್ ಪೇ ಪೇಟಿಎಂ ಬಳಕೆದಾರರ ಗಮನಕ್ಕೆ ಇಂದಿನಿಂದಲೇ ಬದಲಾಗಲಿದೆ ಡಿಜಿಟಲ್ ಪಾವತಿ ನಿಯಮ ಕೇವಲ ಒಟಿಪಿ ಕೆಲಸ ಮಾಡುವುದಿಲ್ಲ

April 1, 2026

ಈ ವೇಳೆ ಮಾತನಾಡಿದ ಸಿಎಂ, ‘ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಮೃತರಾಗಿರುವುದು ಅತ್ಯಂತ ನೋವಿನ ಸಂಗತಿ. ನಾಲ್ವರೂ ಯೋಧರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಅವರ ಕುಟುಂಬದ ದುಃಖದಲ್ಲಿ ನಾನು ಕೂಡ ಭಾಗಿಯಾಗುತ್ತೇನೆ. ಕುಟುಂಬಗಳಿಗೆ ಸರ್ಕಾರದಿಂದ ಸಕಲ ನೆರವೂ ನೀಡಲಾಗುವುದು ಎಂದು ಹೇಳಿದ್ದಾರೆ.

ದಯಾನಂದ ತಿರುಕಣ್ಣನವರ, ಚಿಕ್ಕೋಡಿ‌ ಧನರಾಜ್ ಸುಭಾಷ್, ಬಾಗಲಕೋಟೆಯ ಮಹೇಶ್ ನಾಗಪ್ಪ, ಕುಂದಾಪುರದ ಅನೂಪ್ ಪೂಜಾರಿ ಇವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಅಂತ ಪ್ರಾರ್ಥನೆ ಮಾಡುತ್ತೇನೆ ಎಂದು ಹೇಳಿದರು.

Tags: # cm siddaramiah#jammu kasmirdeathSoldiers
ShareTweetSendShare
Join us on:

Related Posts

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

by Shwetha
April 1, 2026
0

ಭಾರೀ ನಿರೀಕ್ಷೆ ಮೂಡಿಸಿರುವ ರಾಮಾಯಣ ಸಿನಿಮಾದ ಬಗ್ಗೆ ಹೊಸ ಅಪ್‌ಡೇಟ್ ಹೊರಬಿದ್ದಿದೆ. ಯಶ್ ಮತ್ತು ರಣಬೀರ್ ಕಪೂರ್ ನಟನೆಯ ಈ ಸಿನಿಮಾದ ಟೀಸರ್ ಇದೇ ಏಪ್ರಿಲ್ 2ರಂದು,...

ಫೋನ್ ಪೇ ಗೂಗಲ್ ಪೇ ಪೇಟಿಎಂ ಬಳಕೆದಾರರ ಗಮನಕ್ಕೆ ಇಂದಿನಿಂದಲೇ ಬದಲಾಗಲಿದೆ ಡಿಜಿಟಲ್ ಪಾವತಿ ನಿಯಮ ಕೇವಲ ಒಟಿಪಿ ಕೆಲಸ ಮಾಡುವುದಿಲ್ಲ

ಫೋನ್ ಪೇ ಗೂಗಲ್ ಪೇ ಪೇಟಿಎಂ ಬಳಕೆದಾರರ ಗಮನಕ್ಕೆ ಇಂದಿನಿಂದಲೇ ಬದಲಾಗಲಿದೆ ಡಿಜಿಟಲ್ ಪಾವತಿ ನಿಯಮ ಕೇವಲ ಒಟಿಪಿ ಕೆಲಸ ಮಾಡುವುದಿಲ್ಲ

by Shwetha
April 1, 2026
0

ಭಾರತದಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆ ದಿನದಿಂದ ದಿನಕ್ಕೆ ಬೃಹತ್ ಮಟ್ಟದಲ್ಲಿ ಬೆಳೆಯುತ್ತಿದೆ. ಚಹಾ ಅಂಗಡಿಯಿಂದ ಹಿಡಿದು ದೊಡ್ಡ ಮಾಲ್ ಗಳವರೆಗೆ ಎಲ್ಲರೂ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ...

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

by Shwetha
March 31, 2026
0

ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

by Shwetha
March 31, 2026
0

ಕೇಂದ್ರ ಸರ್ಕಾರವು ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ಹಿಂದೆಂದೂ ಕೇಳಿರದಂತಹ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ನೌಕರರ ಭವಿಷ್ಯ ನಿಧಿ ಸಂಘಟನೆ ಅಂದರೆ ಇಪಿಎಫ್ಒ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆಯೊಂದು ನಡೆಯಲಿದ್ದು,...

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

by Shwetha
March 31, 2026
0

ಬಡವರ ಹಸಿವು ನೀಗಿಸಲು ಸರ್ಕಾರ ನೀಡುತ್ತಿರುವ ಉಚಿತ ಪಡಿತರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಅನರ್ಹರು ಮತ್ತು ನಕಲಿ ಫಲಾನುಭವಿಗಳಿಗೆ ಬಿಸಿ ಮುಟ್ಟಿಸಲು ಹಾಗೂ ನೈಜ ಬಡವರಿಗೆ ನ್ಯಾಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram