ADVERTISEMENT
Sunday, October 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಜೀಪ್, ಟಿಟಿ ಮಧ್ಯೆ ಅಪಘಾತ: 8 ಜನರ ಸ್ಥಿತಿ ಗಂಭೀರ

ಜೀಪ್, ಟಿಟಿ ಮಧ್ಯೆ ಅಪಘಾತ: 8 ಜನರ ಸ್ಥಿತಿ ಗಂಭೀರ

Author2 by Author2
December 26, 2024
in State, ರಾಜ್ಯ
Share on FacebookShare on TwitterShare on WhatsappShare on Telegram

ಶಿವಮೊಗ್ಗ: ಜೀಪ್ ಹಾಗೂ ಟಿಟಿ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ 8 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಘಟನೆ ಹೊಸನಗರ ತಾಲೂಕಿನ ನಿಟ್ಟೂರು ಸಮೀಪ ನಡೆದಿದೆ. ಕೊಲ್ಲೂರಿನಿಂದ ಕೊಡಚಾದ್ರಿಗೆ (Kodachadri) ತೆರಳುತ್ತಿದ್ದ ಜೀಪ್‌ಗೆ ಶಿವಮೊಗ್ಗ (Shivamogga) ಕಡೆಯಿಂದ ತೆರಳುತ್ತಿದ್ದ ಟಿಟಿ ವಾಹನ ಡಿಕ್ಕಿಯಾಗಿದೆ ಎನ್ನಲಾಗಿದೆ.

ಘಟನೆಯಲ್ಲಿ ಎರಡು ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿವೆ. ಪರಿಣಾಮ ಜೀಪ್‌ ನಲ್ಲಿದ್ದ 8 ಜನಗಾಯಗೊಂಡಿದ್ದಾರೆ. ಇದರಲ್ಲಿ ಮೂವರಿಗೆ ಗಂಭೀರ ಗಾಯವಾಗಿಗಳಾಗಿವೆ. ಗಾಯಾಳುಗಳನ್ನು ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಕರ್ನಾಟಕದಲ್ಲಿ ತೀವ್ರ ಬರ: ಪ್ರಧಾನಿ ಮೋದಿಗೆ ಖರ್ಗೆ ಪತ್ರ, ₹3,705 ಕೋಟಿ ಪರಿಹಾರಕ್ಕೆ ಮನವಿ

ಕರ್ನಾಟಕದಲ್ಲಿ ತೀವ್ರ ಬರ: ಪ್ರಧಾನಿ ಮೋದಿಗೆ ಖರ್ಗೆ ಪತ್ರ, ₹3,705 ಕೋಟಿ ಪರಿಹಾರಕ್ಕೆ ಮನವಿ

October 4, 2026
gadag-drought-second-list-soon-cm-dk-shivakumar

ಗುತ್ತಿಗೆದಾರರ ದಬಾಯಿಸುವಿಕೆಗೆ ಮಣಿದ ರಾಜ್ಯ ಸರ್ಕಾರ: ಶಾಸಕರ ಹೆಸರು ಬಯಲು ಮಾಡುವ ಎಚ್ಚರಿಕೆ ಬೆನ್ನಲ್ಲೇ 2400 ಕೋಟಿ ರೂಪಾಯಿ ಬಿಡುಗಡೆ

October 4, 2026

ವಾಹನದಲ್ಲಿದ್ದವರೆಲ್ಲ ಕೇರಳದಿಂದ ಕೊಲ್ಲೂರು ಮೂಕಾಂಬಿಕೆಯ ದರ್ಶನಕ್ಕೆ ಬಂದಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags: accedentgod mukambikaHospitalshivamogga
ShareTweetSendShare
Join us on:

Related Posts

ಕರ್ನಾಟಕದಲ್ಲಿ ತೀವ್ರ ಬರ: ಪ್ರಧಾನಿ ಮೋದಿಗೆ ಖರ್ಗೆ ಪತ್ರ, ₹3,705 ಕೋಟಿ ಪರಿಹಾರಕ್ಕೆ ಮನವಿ

ಕರ್ನಾಟಕದಲ್ಲಿ ತೀವ್ರ ಬರ: ಪ್ರಧಾನಿ ಮೋದಿಗೆ ಖರ್ಗೆ ಪತ್ರ, ₹3,705 ಕೋಟಿ ಪರಿಹಾರಕ್ಕೆ ಮನವಿ

by Shwetha
October 4, 2026
0

ಕರ್ನಾಟಕದಲ್ಲಿ ತೀವ್ರ ಬರ ಪರಿಸ್ಥಿತಿ ಉಂಟಾಗಿದ್ದು, ರಾಜ್ಯಕ್ಕೆ ತುರ್ತಾಗಿ ಕೇಂದ್ರದ ನೆರವು ಬಿಡುಗಡೆ ಮಾಡುವಂತೆ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ...

gadag-drought-second-list-soon-cm-dk-shivakumar

ಗುತ್ತಿಗೆದಾರರ ದಬಾಯಿಸುವಿಕೆಗೆ ಮಣಿದ ರಾಜ್ಯ ಸರ್ಕಾರ: ಶಾಸಕರ ಹೆಸರು ಬಯಲು ಮಾಡುವ ಎಚ್ಚರಿಕೆ ಬೆನ್ನಲ್ಲೇ 2400 ಕೋಟಿ ರೂಪಾಯಿ ಬಿಡುಗಡೆ

by Shwetha
October 4, 2026
0

ಬೆಂಗಳೂರು: ರಾಜ್ಯದ ರಾಜಕಾರಣದಲ್ಲಿ ಬಾಕಿ ಬಿಲ್ ಪಾವತಿ ವಿಚಾರ ಈಗ ಅಗ್ನಿಪರ್ವತವಾಗಿ ಸ್ಫೋಟಗೊಳ್ಳುವ ಮುನ್ನವೇ ಸರ್ಕಾರ ಒಂದು ಹೆಜ್ಜೆ ಹಿಂದೆ ಸರಿದಿದೆ. ಭ್ರಷ್ಟ ಶಾಸಕರ ಮತ್ತು ಕಮಿಷನ್...

ಅನ್ನದಾತನ ಅಳಲಿಗೆ ಬೆಲೆ ಕೊಡದ ಕೇಸರಿ ಪಡೆ  ಕೇವಲ ಮೋದಿ ಭಜನೆಯಲ್ಲಿ ಬ್ಯುಸಿ ಇದ್ದಾರೆ :ರೈತ ಸೇವೆ ಮರೆತ ಬಿಜೆಪಿಗರ ವಿರುದ್ಧ ಪ್ರಿಯಾಂಕ್ ಖರ್ಗೆ ರೌದ್ರಾವತಾರ

ಅನ್ನದಾತನ ಅಳಲಿಗೆ ಬೆಲೆ ಕೊಡದ ಕೇಸರಿ ಪಡೆ ಕೇವಲ ಮೋದಿ ಭಜನೆಯಲ್ಲಿ ಬ್ಯುಸಿ ಇದ್ದಾರೆ :ರೈತ ಸೇವೆ ಮರೆತ ಬಿಜೆಪಿಗರ ವಿರುದ್ಧ ಪ್ರಿಯಾಂಕ್ ಖರ್ಗೆ ರೌದ್ರಾವತಾರ

by Shwetha
October 4, 2026
0

ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಮತ್ತು ರೈತರ ಸರಣಿ ಸಂಕಷ್ಟಗಳ ನಡುವೆ ಈಗ ರಾಜಕೀಯ ವಾಗ್ದಾಳಿ ತಾರಕಕ್ಕೇರಿದೆ. ಅನ್ನದಾತನ ಅಳಲು ಆಲಿಸಬೇಕಾದ ಬಿಜೆಪಿ ನಾಯಕರು ಕೇವಲ...

ಸಿದ್ಧಗಂಗಾ ಶ್ರೀಗಳ ಬಗ್ಗೆ ಹೇಳಿಕೆ: ಅಶೋಕ್ ಖೇಣಿ ವಿರುದ್ಧ ದೂರು

ಸಿದ್ಧಗಂಗಾ ಶ್ರೀಗಳ ಬಗ್ಗೆ ಹೇಳಿಕೆ: ಅಶೋಕ್ ಖೇಣಿ ವಿರುದ್ಧ ದೂರು

by Shwetha
October 4, 2026
0

ಸಿದ್ದಗಂಗಾ ಮಠದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಕುರಿತು ಅವಹೇಳನಕಾರಿ ಹಾಗೂ ಸತ್ಯಕ್ಕೆ ದೂರವಾದ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ನೈಸ್‌ (NICE) ಸಂಸ್ಥೆಯ ಮುಖ್ಯಸ್ಥ...

ದಿನ ಭವಿಷ್ಯ (26-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (04-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
October 4, 2026
0

ದಿನ ಭವಿಷ್ಯ: 04-10-2026 1. ಮೇಷ ರಾಶಿ: ಅಶ್ವಿನಿ, ಭರಣಿ ಮತ್ತು ಕೃತಿಕಾ 1ನೇ ಪಾದ. ರಾಶ್ಯಾಧಿಪತಿ: ಕುಜ ಸಾಮಾನ್ಯ ಸ್ಥಿತಿ: ಇಂದು ನಿಮಗೆ ಉತ್ಸಾಹಭರಿತ ದಿನ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram