ADVERTISEMENT
Monday, June 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಸೇತುವೆ ಮೇಲಿಂದ ಬಿದ್ದ ಬಸ್ ; 8 ಜನ ಬಲಿ

ಹಲವರ ಸ್ಥಿತಿ ಗಂಭೀರ

Author2 by Author2
December 27, 2024
in Crime, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಚಂಡೀಗಢ: ಸೇತುವೆ ಮೇಲಿಂದ ಖಾಸಗಿ ಬಸ್ ಬಿದ್ದ ಪರಿಣಾಮ 8 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.

50 ಜನರಿದ್ದ ಖಾಸಗಿ ಬಸ್ ಸೇತುವೆಯ ಮೇಲಿಂದ ಚರಂಡಿಗೆ ಬಿದ್ದಿದೆ. ಪರಿಣಾಮ 8 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ಪಂಜಾಬ್‌ನ (Punjab) ಬತಿಂಡಾದಲ್ಲಿ (Bathinda) ನಡೆದಿದೆ.

Related posts

rahul gandhi and indiragandhi

ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.

June 22, 2026
ಶಶಿ ತರೂರ್ ಮೋದಿ ಗುಣಗಾನ – ಕೈ ನಾಯಕನ ಮೋದಿ ಭಕ್ತಿ ಕಂಡು ಪವನ್ ಖೇರಾ ಕೆಂಡ: ತರೂರ್ ಕೊಟ್ಟ ತಿರುಗೇಟು ಏನು

ಶಶಿ ತರೂರ್ ಮೋದಿ ಗುಣಗಾನ – ಕೈ ನಾಯಕನ ಮೋದಿ ಭಕ್ತಿ ಕಂಡು ಪವನ್ ಖೇರಾ ಕೆಂಡ: ತರೂರ್ ಕೊಟ್ಟ ತಿರುಗೇಟು ಏನು

June 22, 2026

ಡಿ.27ರಂದು ಈ ಅವಘಡ ಸಂಭವಿಸಿದ್ದು, ಅಪಘಾತದಲ್ಲಿ 8 ಜನ ಸಾವನ್ನಪ್ಪಿದ್ದಾರೆ. ಅಲ್ಲದೇ, 18ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಬಸ್ ಪಂಜಾಬ್‌ನ ಸರ್ದುಲ್‌ಗಢದಿಂದ ಬತಿಂಡಾಗೆ ತೆರಳುತ್ತಿತ್ತು. ಈ ವೇಳೆ ಜಿವಾನ್ ಸಿಂಗ್ ವಾಲಾ ಗ್ರಾಮದಲ್ಲಿ ಸೇತುವೆ ಮೇಲಿಂದ ಚರಂಡಿಗೆ ಬಿದ್ದಿದೆ. ಕೂಡಲೇ ಅಲ್ಲಿಯೇ ಇದ್ದ ಸ್ಥಳೀಯರು ರಕ್ಷಣೆಗೆ ಮುಂದಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಹಾಗೂ ಜಿಲ್ಲಾಡಳಿತ ಆಗಮಿಸಿದೆ.

ಘಟನೆಗೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವೆ ಹರ್‌ಸಿಮ್ರತ್ ಕೌರ್ ಬಾದಲ್ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಇದೊಂದು ಭೀಕರ ದುರಂತ. ಗಾಯಗೊಂಡು ಸಿವಿಲ್ ಆಸ್ಪತ್ರೆಯಲ್ಲಿ ದಾಖಲಾಗಿರುವ 18 ಜನರು ಶೀಘ್ರದಲ್ಲಿ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

Tags: The bus fell from the bridge; 8 people died
ShareTweetSendShare
Join us on:

Related Posts

rahul gandhi and indiragandhi

ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.

by admin
June 22, 2026
0

56 ವರ್ಷದ ರಾಹುಲ್ ಗಾಂಧಿ ಅವರು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ತಮ್ಮ ಪ್ರೀತಿಯ ಅಜ್ಜಿ ನೀಡಿದ ಸ್ಫೂರ್ತಿದಾಯಕ ಕೊಡುಗೆಯನ್ನು ಗೌರವಿಸಬೇಕೆಂದು ಹಾರೈಸುತ್ತೇನೆ. ನಮ್ಮ ದಿವಂಗತ ಪ್ರಧಾನಿಯವರು...

ಶಶಿ ತರೂರ್ ಮೋದಿ ಗುಣಗಾನ – ಕೈ ನಾಯಕನ ಮೋದಿ ಭಕ್ತಿ ಕಂಡು ಪವನ್ ಖೇರಾ ಕೆಂಡ: ತರೂರ್ ಕೊಟ್ಟ ತಿರುಗೇಟು ಏನು

ಶಶಿ ತರೂರ್ ಮೋದಿ ಗುಣಗಾನ – ಕೈ ನಾಯಕನ ಮೋದಿ ಭಕ್ತಿ ಕಂಡು ಪವನ್ ಖೇರಾ ಕೆಂಡ: ತರೂರ್ ಕೊಟ್ಟ ತಿರುಗೇಟು ಏನು

by Shwetha
June 22, 2026
0

ಪ್ರಧಾನಿ ನರೇಂದ್ರ ಮೋದಿಯವರ ಅಂತರರಾಷ್ಟ್ರೀಯ ಮಟ್ಟದ ನಿರ್ಧಾರಗಳನ್ನು ಶಶಿ ತರೂರ್ ಹೊಗಳಿರುವುದು ಇದೀಗ ಕಾಂಗ್ರೆಸ್ ಪಕ್ಷದೊಳಗೆ ದೊಡ್ಡ ಮಟ್ಟದ ವಾಕ್ಸಮರಕ್ಕೆ ಕಾರಣವಾಗಿದೆ. ಜಿ 7 ಶೃಂಗಸಭೆಯಲ್ಲಿ ಭಾರತೀಯ...

ನಾಲ್ಕು ರಾಜ್ಯಗಳಲ್ಲಿ ಐಡೆಂಟಿಟಿ ಕಾರ್ಡ್ ಇಟ್ಟುಕೊಂಡಿದ್ದಾರಾ ಪ್ರಕಾಶ್ ರಾಜ್? ಕಾನೂನು ಕುಣಿಕೆಯಲ್ಲಿ ಬಹುಭಾಷಾ ನಟ: ಸಮನ್ಸ್ ಗೆ ಬೆಲೆ ಕೊಡದ ಪ್ರಕಾಶ್ ರಾಜ್ ಗೆ ಬಂಧನ ಭೀತಿ

ನಾಲ್ಕು ರಾಜ್ಯಗಳಲ್ಲಿ ಐಡೆಂಟಿಟಿ ಕಾರ್ಡ್ ಇಟ್ಟುಕೊಂಡಿದ್ದಾರಾ ಪ್ರಕಾಶ್ ರಾಜ್? ಕಾನೂನು ಕುಣಿಕೆಯಲ್ಲಿ ಬಹುಭಾಷಾ ನಟ: ಸಮನ್ಸ್ ಗೆ ಬೆಲೆ ಕೊಡದ ಪ್ರಕಾಶ್ ರಾಜ್ ಗೆ ಬಂಧನ ಭೀತಿ

by Shwetha
June 22, 2026
0

ಯಾವಾಗಲೂ ತಮ್ಮ ಹರಿತವಾದ ಮಾತುಗಳಿಂದಲೇ ಸುದ್ದಿಯಲ್ಲಿರುವ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಇದೀಗ ಗಂಭೀರವಾದ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ವಿರುದ್ಧ ನಾಲ್ಕು ರಾಜ್ಯಗಳಲ್ಲಿ ಅಕ್ರಮವಾಗಿ...

ನೀಟ್ ಪರೀಕ್ಷೆ ಕುರಿತು ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ; ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಜೂಜಾಟ ಎಂದು ಆರೋಪ

ನೀಟ್ ಪರೀಕ್ಷೆ ಕುರಿತು ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ; ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಜೂಜಾಟ ಎಂದು ಆರೋಪ

by Shwetha
June 21, 2026
0

ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ನೀಟ್ ಮರುಪರೀಕ್ಷೆಯ ವ್ಯವಸ್ಥಾಪನೆ ಕುರಿತು ಕೇಂದ್ರ ಸರ್ಕಾರ ಮತ್ತು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

by admin
June 20, 2026
0

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ ಭಾರತಕ್ಕೆ ಜಾಗತಿಕ ಹಣಕಾಸು ಮತ್ತು ಭದ್ರತಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಸಾಧನೆ ದೊರೆತಿದ್ದು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram