ಇನ್ಸೂರೆನ್ಸ್ ಹಣದ ಆಸೆಗಾಗಿ ತಂದೆಯನ್ನೇ ಕೊಲೆ ಮಾಡಿದ ಕಡುಪಾಪಿ ಮಗನೊಬ್ಬ ಬಳಿಕ ಅಪಘಾತದಿಂದ ಮೃತಪಟ್ಟಿದ್ದಾರೆ ಎಂದು ಕಥೆ ಕಟ್ಟಲು ಯತ್ನಿಸಿದ ಪ್ರಕರಣ ಮೈಸೂರಿನ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ. ಹತ್ಯೆ ಮಾಡಿದ ಮಗನನ್ನು ಈಗ ಪೊಲೀಸರು ಬಂಧಿಸಿದ್ದಾರೆ. ಅಣ್ಣಪ್ಪನ ಹೆಸರಲ್ಲಿ ವಿಮೆ ಮಾಡಿಸಿದ ಮಗ ಪಾಂಡು, ಆ ಹಣದ ಆಸೆಗೆ ಬಿದ್ದು ಈ ದುಷ್ಕೃತ್ಯ ಎಸಗಿದ್ದಾನೆ. ಇನ್ನೊಂದೆಡೆ, ಸಹೋದರ ಮೃತಪಟ್ಟ ಹಿನ್ನೆಲೆಯಲ್ಲಿ ದುಃಖಿತನಾದ ಅಣ್ಣಪ್ಪ ಅವರ ಅಣ್ಣ ಧರ್ಮ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.
56 ವರ್ಷದ ರಾಹುಲ್ ಗಾಂಧಿ ಅವರು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ತಮ್ಮ ಪ್ರೀತಿಯ ಅಜ್ಜಿ ನೀಡಿದ ಸ್ಫೂರ್ತಿದಾಯಕ ಕೊಡುಗೆಯನ್ನು ಗೌರವಿಸಬೇಕೆಂದು ಹಾರೈಸುತ್ತೇನೆ. ನಮ್ಮ ದಿವಂಗತ ಪ್ರಧಾನಿಯವರು...








