ADVERTISEMENT
Friday, July 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಯೂಟರ್ನ್ ಹೊಡೆದ ಪ್ರತಾಪ್ ಸಿಂಹ!?

ಮತ್ತೆ ಹೆಸರಿನ ಗೊಂದಲ

Author2 by Author2
December 30, 2024
in State, Politics, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಮೈಸೂರು: ನಗರದಲ್ಲಿನ ರಸ್ತೆಗೆ ರಸ್ತೆಗೆ (KRS Road) ಸಿಎಂ ಸಿದ್ದರಾಮಯ್ಯ (Siddaramaiah) ಹೆಸರು ನಾಮಕರಣ‌ ಮಾಡುವ ವಿಚಾರದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಯೂ ಟರ್ನ್ ಹೊಡೆದ್ರಾ ಎಂಬ ಸಂಶಯ ಮೂಡುತ್ತಿದೆ.
ದಾಖಲೆಗಳಲ್ಲಿ ಮಹಾರಾಜರ ಕಾಲದಲ್ಲೇ ಪ್ರಿನ್ಸಸ್ ರಸ್ತೆ ಎಂದು ಹೆಸರಿದ್ದರೆ ಬದಲಾವಣೆ ಮಾಡುವುದು ಬೇಡ‌ ಎಂದಿದ್ದಾರೆ.

ಪ್ರಿನ್ಸಸ್ ಎಂದು ಮಹಾರಾಜರ ಕಾಲದಲ್ಲೇ ಹೆಸರಿತ್ತು ಎನ್ನುವುದಾದರೇ ಬದಲಾವಣೆ ಮಾಡುವುದು ಬೇಡ. ಈ ವಿಚಾರಕ್ಕೆ ನನ್ನ ತಕರಾರಿಲ್ಲ. ಹೆಸರು ಬದಲಾವಣೆ ಮಾಡುವುದು ಬೇಡ‌ ಎಂದು ಸ್ಥಳೀಯ ಶಾಸಕ ಹರೀಶ್ ಗೌಡ ಅವರಿಗೆ ನಾನೇ ಮನವಿ ಮಾಡುತ್ತೇನೆ ಎಂದಿದ್ದರು.

Related posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಬೀದಿಬದಿ ವ್ಯಾಪಾರಿಗಳ ತೆರವು ಇಲ್ಲ, ಕೇವಲ ಸ್ಥಳಾಂತರ: ಸಚಿವ ಕೃಷ್ಣ ಬೈರೇಗೌಡ ಯೂಟರ್ನ್, ಜುಲೈ 10ರಿಂದ ಅನಾಥ ವಾಹನಗಳ ಸಫಾಯಿ ಶುರು

July 3, 2026
ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಖಾಸಗಿ ಲೇಔಟ್ ರಸ್ತೆಗಳು ಇನ್ಮುಂದೆ ಸರ್ಕಾರಿ ಸ್ವತ್ತು: ಲೇಔಟ್ ರಸ್ತೆಗಳ ಮೇಲೆ ಖಾಸಗಿ ಹಕ್ಕಿಗೆ ಬ್ರೇಕ್ ಹಾಕಿದ ರಾಜ್ಯ ಸರ್ಕಾರ

July 3, 2026

ಕೆಆರ್‌ಎಸ್ ರಸ್ತೆಗೆ ಅಧಿಕೃತ ಹೆಸರಿಲ್ಲ, ಖಾಲಿ‌ ಇದೆ ಎನ್ನುವ ಕಾರಣಕ್ಕೆ ಸಿದ್ದರಾಮಯ್ಯ ಹೆಸರನ್ನು ಇಡಬಹುದು ಎಂದು ಹೇಳಿದ್ದೆ. ದಯವಿಟ್ಟು ನೋಟಿಫಿಕೇಷನ್ ವಾಪಸ್ ತೆಗೆದುಕೊಳ್ಳಿ. ತಕರಾರು ಸಲ್ಲಿಸುವವರು ದಾಖಲೆಯನ್ನ ಒದಗಿಸಿ. ವಿವಾದವನ್ನು ಇಲ್ಲಿಗೆ ಮುಗಿಸೋಣ. ಮೈಸೂರಿಗೆ ಮಹಾರಾಜರ ಕೊಡುಗೆ ಬಹಳಷ್ಟಿದೆ. ಜನಪ್ರತಿನಿಧಿಗಳ ಕೊಡುಗೆ ಕೂಡ ಇದೆ. ಇಟ್ಟಿರುವ ಹೆಸರನ್ನು ಬದಲಾಯಿಸುವ ದಾಷ್ಟ್ಯ ನಮಗೆ ಬೇಡ‌ ಎಂದು ಪ್ರತಾಪ್ ಹೇಳಿದ್ದಾರೆ.

Tags: # cm siddaramiah#Pratap SimahMysore
ShareTweetSendShare
Join us on:

Related Posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಬೀದಿಬದಿ ವ್ಯಾಪಾರಿಗಳ ತೆರವು ಇಲ್ಲ, ಕೇವಲ ಸ್ಥಳಾಂತರ: ಸಚಿವ ಕೃಷ್ಣ ಬೈರೇಗೌಡ ಯೂಟರ್ನ್, ಜುಲೈ 10ರಿಂದ ಅನಾಥ ವಾಹನಗಳ ಸಫಾಯಿ ಶುರು

by Shwetha
July 3, 2026
0

ಬೆಂಗಳೂರು: ಸಿಲಿಕಾನ್ ಸಿಟಿಯ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ವಿಚಾರದಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಮಹತ್ವದ ಯೂಟರ್ನ್ ತೆಗೆದುಕೊಂಡಿದ್ದಾರೆ. ಗ್ರೇಟರ್ ಬೆಂಗಳೂರು...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಖಾಸಗಿ ಲೇಔಟ್ ರಸ್ತೆಗಳು ಇನ್ಮುಂದೆ ಸರ್ಕಾರಿ ಸ್ವತ್ತು: ಲೇಔಟ್ ರಸ್ತೆಗಳ ಮೇಲೆ ಖಾಸಗಿ ಹಕ್ಕಿಗೆ ಬ್ರೇಕ್ ಹಾಕಿದ ರಾಜ್ಯ ಸರ್ಕಾರ

by Shwetha
July 3, 2026
0

ಬೆಂಗಳೂರು: ರಾಜ್ಯದ ರಿಯಲ್ ಎಸ್ಟೇಟ್ ಮತ್ತು ನಗರ ಪ್ರದೇಶದ ಪಾದಚಾರಿ ಹಿತದೃಷ್ಟಿಯಿಂದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎರಡು ಅತ್ಯಂತ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಇನ್ಮುಂದೆ ಖಾಸಗಿ...

ವಿಜಯ್ ಸರ್ಕಾರ ಅಸ್ಥಿರಗೊಳಿಸುವ ಸಂಚು ಆರೋಪ; 6 ಮಂದಿ ಬಂಧನ

ವಿಜಯ್ ಸರ್ಕಾರ ಅಸ್ಥಿರಗೊಳಿಸುವ ಸಂಚು ಆರೋಪ; 6 ಮಂದಿ ಬಂಧನ

by Shwetha
July 3, 2026
0

ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ರೂಪಿಸಲಾಗಿದೆ ಎಂಬ ಆರೋಪದಡಿ ಮಹತ್ವದ ಬೆಳವಣಿಗೆ ನಡೆದಿದೆ. ವರದಿಗಳ ಪ್ರಕಾರ, ವಿಧಾನಸಭೆಯ ಸ್ಪೀಕರ್ ವಿರುದ್ಧದ ಅವಿಶ್ವಾಸ...

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

by Shwetha
July 3, 2026
0

ನವದೆಹಲಿ: ಭ್ರಷ್ಟಾಚಾರ ಅಥವಾ ಕ್ರಿಮಿನಲ್ ಪ್ರಕರಣಗಳಲ್ಲಿ ಸಿಲುಕಿ ಜೈಲು ಪಾಲಾಗುವ ಉನ್ನತ ಹುದ್ದೆಯಲ್ಲಿರುವವರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಲು ಮುಂದಾಗಿದೆ. ಯಾವುದೇ ಸಚಿವರು, ಮುಖ್ಯಮಂತ್ರಿ ಅಥವಾ...

2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ: ರಾಜೇಂದ್ರ ಪಾಲ್ ಗೌತಮ್

2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ: ರಾಜೇಂದ್ರ ಪಾಲ್ ಗೌತಮ್

by Shwetha
July 3, 2026
0

ಉತ್ತರ ಪ್ರದೇಶ ಕಾಂಗ್ರೆಸ್‌ನ ನೂತನ ಉಸ್ತುವಾರಿಯಾಗಿ ನೇಮಕಗೊಂಡಿರುವ ರಾಜೇಂದ್ರ ಪಾಲ್ ಗೌತಮ್ ಅವರು, 2029ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರನ್ನು ದೇಶದ ಪ್ರಧಾನಿಯನ್ನಾಗಿ ಮಾಡುತ್ತೇವೆ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram