ADVERTISEMENT
Monday, July 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ನಂದಿನಿ ಹಿಟ್ಟಿಗೆ ಫುಲ್ ಫಿದಾ ಆದ ಜನರು

ದಾಖಲೆಯ ಮಟ್ಟಕ್ಕೆ ಮಾರಾಟ

Author2 by Author2
December 31, 2024
in State, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ನಂದಿನಿ ದೋಸೆ, ಇಡ್ಲಿ ಹಿಟ್ಟಿಗೆ (Nandini Dosa, Idli Batter) ಬೆಂಗಳೂರಿಗರು (Bengaluru) ಫುಲ್ ಫಿದಾ ಆಗಿದ್ದು, ಗ್ರಾಹಕರಿಂದ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. ಹೀಗಾಗಿ ಮೂರೇ ದಿನದಲ್ಲಿ ಹಿಟ್ಟು ದಾಖಲೆಯ ಮಟ್ಟಕ್ಕೆ ಮಾರಾಟವಾಗುತ್ತಿದೆ.

ಹಿಟ್ಟು ಮಾರುಕಟ್ಟೆಗೆ ಕಾಲಿಟ್ಟ ಎರಡ್ಮೂರು ದಿನಗಳಲ್ಲೇ 2.250 ಮೆಟ್ರಿಕ್ ಟನ್ ಇಡ್ಲಿ, ದೋಸೆ ಹಿಟ್ಟು ಸೇಲ್ ಆಗಿದೆ. ಶೇ. 5 ವೇ ಪ್ರೋಟೀನ್ ಇರೋದ್ರಿಂದ ಜನ ಖುಷಿಯಿಂದ ಖರೀದಿಗೆ ಬರುತ್ತಿದ್ದಾರೆ. ಖರೀದಿಸಿದ ಗ್ರಾಹಕರು ಮತ್ತೆ ಬಂದು ಕೇಳಿ ಖರೀದಿಸುತ್ತಿದ್ದಾರೆ. ಇದರಿಂದ ಮತ್ತಷ್ಟು ಹಿಟ್ಟು ಸರಬರಾಜು ಮಾಡಲು ಕೆಎಂಎಫ್ (KMF) ಮುಂದಾಗಿದೆ ಎನ್ನಲಾಗಿದೆ.

Related posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

July 5, 2026
ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

July 5, 2026

ಇಡ್ಲಿ ಹಿಟ್ಟು ವಿತರಣೆಗೆ ಈಗ 5-6 ವಾಹನಗಳು ಇವೆ. ಶೀಘ್ರದಲ್ಲಿಯೇ 18 ವಾಹನ ಖರೀದಿಗೆ ಕೆಎಂಎಫ್ ಚಿಂತನೆ ನಡೆಸಿದ್ದು ಜನರ ಬೇಡಿಕೆಗೆ ಅನುಗುಣವಾಗಿ ಪೂರೈಕೆಗೂ ಚಿಂತನೆ ಮಾಡುತ್ತಿದೆ. ಬೆಂಗಳೂರಿನಲ್ಲಿ ಭರ್ಜರಿ ರೆಸ್ಪಾನ್ಸ್ ಸಿಗುತ್ತಿರುವುದರಿಂದ ಬೇರೆ ಜಿಲ್ಲೆಗಳಿಗೂ ಶೀಘ್ರದಲ್ಲಿಯೇ ವಿಸ್ತರಿಸಲು ಕೆಎಂಎಫ್ ನಿರ್ಧರಿಸಿದೆ

Tags: #bengaloredosa idli batterNandini
ShareTweetSendShare
Join us on:

Related Posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

by Shwetha
July 5, 2026
0

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

by Shwetha
July 5, 2026
0

ಮೈಸೂರು: ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಇತಿಹಾಸ ಮತ್ತು ಪರಂಪರೆಗೆ ಧಕ್ಕೆ ತರುವಂತಹ ಯಾವುದೇ ಹೊಸ ಪ್ರಯೋಗಗಳನ್ನು ಮಾಡಬೇಡಿ ಎಂದು ಮೈಸೂರು ರಾಜವಂಶಸ್ಥ ಹಾಗೂ ಸಂಸದ ಯದುವೀರ್...

ಡಿಕೆಶಿ ಕಾಲ್ಗುಣಕ್ಕೇ ರಾಜ್ಯಕ್ಕೆ ಬಂತು ಭೀಕರ ಬರ:ಬರಗಾಲದಲ್ಲೂ ಬೆಂಗಳೂರು ಬಿಟ್ಟು ಕದಲದ ಮಂತ್ರಿಗಳು: ಸರ್ಕಾರದ ಬೇಜವಾಬ್ದಾರಿತನಕ್ಕೆ ಅಶೋಕ್ ಆಕ್ರೋಶ

ಡಿಕೆಶಿ ಕಾಲ್ಗುಣಕ್ಕೇ ರಾಜ್ಯಕ್ಕೆ ಬಂತು ಭೀಕರ ಬರ:ಬರಗಾಲದಲ್ಲೂ ಬೆಂಗಳೂರು ಬಿಟ್ಟು ಕದಲದ ಮಂತ್ರಿಗಳು: ಸರ್ಕಾರದ ಬೇಜವಾಬ್ದಾರಿತನಕ್ಕೆ ಅಶೋಕ್ ಆಕ್ರೋಶ

by Shwetha
July 5, 2026
0

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟು ಅನ್ನದಾತರು ಕಂಗಾಲಾಗಿರುವ ಬೆನ್ನಲ್ಲೇ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ಧ, ಅದರಲ್ಲೂ ವಿಶೇಷವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram