ಶಿವಮೊಗ್ಗ: ವ್ಯಕ್ತಿಯೊಬ್ಬ ಹೊಟ್ಟೆ ನೋವು ತಾಳಲಾರದೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಸಾಗರ (Sagar) ತಾಲೂಕಿನ ಮಂಚಾಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಟೇಶ್ (45) ಸಾವನ್ನಪ್ಪಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ನಟೇಶ್ ಕಳೆದ ಹಲವು ದಿನಗಳಿಂದ ಉದರ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ವೈದ್ಯರಿಗೆ ಎಷ್ಟು ಬಾರಿ ತೋರಿಸಿದರೂ ಗುಣಮುಖರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಡೆತ್‍ನೋಟ್ ಬರೆದಿಟ್ಟು ತನ್ನ ಮನೆಯ ಹಿಂಭಾಗದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಈ ಕುರಿತು ಬಂಧ ಆನಂದಪುರ (Anandapura) ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸೈಟ್ ಜಪ್ತಿ:ಮೂಲಸೌಕರ್ಯವಿಲ್ಲದೆ ಮನೆ ಕಟ್ಟಲು ಹೇಗೆ ಸಾಧ್ಯ?ಸರ್ಕಾರದ ಹೊಸ ನಿಯಮಕ್ಕೆ ಬೆಂಗಳೂರಿಗರ ತೀವ್ರ ಆಕ್ರೋಶ
ಖಾಲಿ ನಿವೇಶನಗಳನ್ನು ಹೊಂದಿರುವ ಮಾಲೀಕರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಐದು ವರ್ಷಗಳ ಒಳಗಾಗಿ ಮನೆ ನಿರ್ಮಿಸದಿದ್ದರೆ ಅಂತಹ ನಿವೇಶನಗಳನ್ನು ಸರ್ಕಾರವೇ ವಾಪಸ್ ಪಡೆಯುವುದು ಅಥವಾ...








