ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭರ್ಜರಿ ಶತಕ ಸಿಡಿಸಿದ ನಿತೀಶ್ ಕುಮಾರ್ ರೆಡ್ಡಿ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಜಿಗಿತ ಕಂಡಿದ್ದಾರೆ. ಅವರು ಅತ್ಯುತ್ತಮ ರೇಟಿಂಗ್ 528 ಅಂಕಗಳನ್ನು ಪಡೆದು 53ನೇ ಸ್ಥಾನಕ್ಕೆ ತಲುಪಿದ್ದಾರೆ. ಶ್ರೇಯಸ್ ಅಯ್ಯರ್ & ಅಕ್ಷರ್ ಪಟೇಲ್ ಅವರನ್ನು ಹಿಂದಿಕ್ಕಿದ್ದಾರೆ. ಮತ್ತೊಂದೆಡೆ, ಆರಂಭಿಕ ಆಟಗಾರ ಜೈಸ್ವಾಲ್ ನಾಲ್ಕನೇ ಸ್ಥಾನದಲ್ಲಿದ್ದಾರೆ. ಹಾಗೂ ಈ ಸರಣಿಯಲ್ಲಿ ಸತತ ವೈಫಲ್ಯ ಅನುಭವಿಸುತ್ತಿರುವ ವಿರಾಟ್ 24ನೇ ಸ್ಥಾನಕ್ಕೆ ಹಾಗೂ ರೋಹಿತ್ 40ನೇ ಸ್ಥಾನಕ್ಕೆ ಕುಸಿದಿದ್ದಾರೆ.
Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!
ಕೇಸರಿ ಬಣ್ಣ - ಧೈರ್ಯ, ತ್ಯಾಗ, ಶಕ್ತಿ ಮತ್ತು ಸೇವಾಭಾವದ ಪ್ರತೀಕ ನೀಲಿ ಬಣ್ಣ - ಶಾಂತಿ, ವಿಶ್ವಾಸ, ಜ್ಞಾನ ಮತ್ತು ಸ್ಥಿರತೆಯ ಸಂಕೇತ. ಈಗ ಹೇಳಿ.....








