ನಟ ಧ್ರುವ ಸರ್ಜಾ (Dhruva Sarja) ತಮ್ಮ ಕುಟುಂಬದೊಂದಿಗೆ ಇರುವ ಫೋಟೋ ಶೇರ್ ಮಾಡಿಕೊಂಡಿದ್ದು, ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ಬ್ಯೂಸಿ ಶೆಡ್ಯೂಲ್ ಮಧ್ಯೆಯೂ ಕುಟುಂಬದೊಂದಿಗೆ ಅವರು ಕಾಲ ಕಳೆಯುತ್ತಿರುವ ಫೋಟೋ ವೈರಲ್ ಆಗಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. 2025ರ ಹೊಸ ವರ್ಷ ಸ್ವಾಗತಿಸಿರುವ ಧ್ರುವ ಸರ್ಜಾ, ತಮ್ಮ ಕುಟುಂಬದ ಫೋಟೋವೊಂದನ್ನು ಶೇರ್ ಮಾಡಿ, 2024ರ ಎಲ್ಲಾ ಸುಂದರ ವಿಷಯಗಳಿಗಾಗಿ ದೇವರಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.
ಮಾರ್ಟಿನ್ ಸಿನಿಮಾದ ಬಳಿಕ ‘ಕೆಡಿ’ (KD) ಚಿತ್ರದ ರಿಲೀಸ್‌ಗೆ ಧ್ರುವ ಸರ್ಜಾ ಅಭಿಮಾನಿಗಳು ಕಾಯುತ್ತಿದ್ದಾರೆ.
ʻರಿಯಲ್ ಸ್ಟಾರ್ʼ ಉಪೇಂದ್ರ ಅಭಿನಯದ ಕನ್ನಡ – ತೆಲುಗಿನಲ್ಲಿ ನಿರ್ಮಾಣವಾಗುತ್ತಿರುವ ಬಿಗ್ ಬಜೆಟ್ ‘ನೆಕ್ಟ್ಸ್ ಲೆವೆಲ್’ ಚಿತ್ರಕ್ಕೆ ಅದ್ಧೂರಿ ಚಾಲನೆ: ಉಪ್ಪಿಗೆ ‘ಕಾಟೇರ’ ನಟಿ ಆರಾಧನಾ ರಾಮ್ ಜೋಡಿ!
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ, ಕನ್ನಡ - ತೆಲುಗಿನಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ಬಿಗ್ ಬಜೆಟ್ ಸಿನಿಮಾ ‘ನೆಕ್ಟ್ಸ್ ಲೆವೆಲ್’ (Next Level) ಅಧಿಕೃತವಾಗಿ ಆರಂಭವಾಗಿದೆ....








