ADVERTISEMENT
Saturday, July 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಮನು ಭಾಕರ್, ಗುಕೇಶ್ ಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ

ನಾಲ್ವರಿಗೆ ಪ್ರಶಸ್ತಿ ಘೋಷಣೆ

Author2 by Author2
January 2, 2025
in Sports, ಕ್ರೀಡೆ
Share on FacebookShare on TwitterShare on WhatsappShare on Telegram

ನವದೆಹಲಿ: ಒಲಿಂಪಿಕ್ಸ್‌ ನಲ್ಲಿ 2 ಕಂಚಿನ ಪದಕ ಗೆದ್ದಿರುವ ಮನು ಭಾಕರ್ ಹಾಗೂ ವಿಶ್ವ ಚೆಸ್‌ ಚಾಂಪಿಯನ್‌ ಶಿಪ್‌ ಗೆದ್ದ ಡಿ ಗುಕೇಶ್‌ ಖೇಲ್‌ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇದರೊಂದಿಗೆ ಭಾರತದ ಪುರುಷರ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್, ಪ್ಯಾರಾಲಿಂಪಿಯನ್ ಪ್ರವೀಣ್ ಕುಮಾರ್ ಕೂಡ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಜ. 17 ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

Related posts

fifa world cup trophy

fifaworldcup -ಕ್ರೀಡಾಪತ್ರಕರ್ತ ಬಿತ್ತಿದ್ದ ಫಿಫಾ ಬೀಜ..! ಫಿಫಾ ವಿಶ್ವಕಪ್ ಟ್ರೋಫಿಯ ಮೂಲಕ ಹೆಮ್ಮರವಾಗಿ ಬೆಳೆಸಿದ್ದ ವಕೀಲ..! ಫುಟ್‍ಬಾಲ್ ಕ್ರೀಡೆಯ ಇತಿಹಾಸವನ್ನೇ ಬದಲಾಯಿಸಿದ್ದ #229ರ ರೋಚಕ ಕಥೆ..!

July 17, 2026
messi goat

ಒಂದು ನ್ಯಾಪ್‍ಕಿನ್ ಮೇಲಿನ ಸಹಿ..ಆಧುನಿಕ ಫುಟ್‍ಬಾಲ್ ಲೋಕದ ಮಹಾಕಾವ್ಯ..!

July 16, 2026

ಸಮಿತಿಯ ಶಿಫಾರಸುಗಳ ಆಧಾರದ ಮೇಲೆ, ಪರಿಶೀಲನೆಯ ನಂತರ ಕ್ರೀಡಾಪಟುಗಳು, ತರಬೇತುದಾರರು, ವಿಶ್ವವಿದ್ಯಾಲಯ ಮತ್ತು ಘಟಕಗಳಿಗೆ ಪ್ರಶಸ್ತಿಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಕ್ರೀಡಾ ಸಚಿವಾಲಯ ಹೇಳಿಕೆಯಲ್ಲಿ ಹೇಳಿದೆ.

Tags: chessmanu bakarnew dehliSports
ShareTweetSendShare
Join us on:

Related Posts

fifa world cup trophy

fifaworldcup -ಕ್ರೀಡಾಪತ್ರಕರ್ತ ಬಿತ್ತಿದ್ದ ಫಿಫಾ ಬೀಜ..! ಫಿಫಾ ವಿಶ್ವಕಪ್ ಟ್ರೋಫಿಯ ಮೂಲಕ ಹೆಮ್ಮರವಾಗಿ ಬೆಳೆಸಿದ್ದ ವಕೀಲ..! ಫುಟ್‍ಬಾಲ್ ಕ್ರೀಡೆಯ ಇತಿಹಾಸವನ್ನೇ ಬದಲಾಯಿಸಿದ್ದ #229ರ ರೋಚಕ ಕಥೆ..!

by admin
July 17, 2026
0

  fifa founders first meeting # 229...! ಇದು ಪ್ಯಾರಿಸ್ ನಗರದ ಐತಿಹಾಸಿಕ ರೂ ಸೇಂಟ್ - ಹೋನೋರೆ ರಸ್ತೆಯಲ್ಲಿರುವ ಹೆಸರಿಲ್ಲದ ಹಳೆಯ ಕಟ್ಟಡದ ಡೋರ್...

messi goat

ಒಂದು ನ್ಯಾಪ್‍ಕಿನ್ ಮೇಲಿನ ಸಹಿ..ಆಧುನಿಕ ಫುಟ್‍ಬಾಲ್ ಲೋಕದ ಮಹಾಕಾವ್ಯ..!

by admin
July 16, 2026
0

ಒಂದು ನ್ಯಾಪ್‍ಕಿನ್ ಮೇಲಿನ ಸಹಿ..ಆಧುನಿಕ ಫುಟ್‍ಬಾಲ್ ಲೋಕದ ಮಹಾಕಾವ್ಯ..! ಸುಮಾರು 26 ವರ್ಷಗಳ ಹಿಂದೆ..! ಅದೊಂದು ಐಷಾರಾಮಿ ಕೆಫೆಟೇರಿಯಾ. ರೌಂಡ್ ಟೇಬಲ್‍ನಲ್ಲಿ ಒಬ್ಬ ಪ್ರತಿಷ್ಠಿತ ವ್ಯಕ್ತಿಯ ಜೊತೆ...

Argentina celebrate reaching back-to-back final

fifaworldcup 2026- ಇಂಗ್ಲೆಂಡ್ ಕನಸನ್ನು ಭಗ್ನಗೊಳಿಸಿದ ಮೆಸ್ಸಿ..! ಕ್ಲೈಮ್ಯಾಕ್ಸ್ ಫೈಟ್‍ನಲ್ಲಿ ಗೆದ್ದ ಅರ್ಜೆಂಟಿನಾ ಫೈನಲ್‍ಗೆ ಎಂಟ್ರಿ..!

by admin
July 16, 2026
0

ಗೆಟ್‍ರೆಡಿ..! ಜುಲೈ 19/20, 2026..! ಫಿಫಾ ವಿಶ್ವಕಪ್‍ನ ಸೂಪರ್ ಸಂಡೆ/ಮಂಡೆಯ ಅಲ್ಟಿಮೇಟ್ ಫೈನಲ್ ಮ್ಯಾಚ್..! ಇಂತಹ ಪಂದ್ಯ ಈ ಹಿಂದೆ ಬಂದಿಲ್ಲ. ಮುಂದೆ ಬರುತ್ತೋ ಇಲ್ವೋ ಅನ್ನೋದು...

Gallic Rooster destroyed by the charge of the Spanish Bull!" 🐂🔥🇫🇷

fifaworldcup2026-ಸ್ಪ್ಯಾನಿಷ್ ಬುಲ್ಸ್ ಒದೆತಕ್ಕೆ ಗ್ಯಾಲಿಕ್ ರೋಸ್ಟರ್ಸ್ ಢಮಾರ್..!🐂🔥🍗

by admin
July 15, 2026
0

  🇪🇸ಸ್ಪೇನ್ ಗೂಳಿ ತಿವಿತಕ್ಕೆ ಫ್ರಾನ್ಸ್ ನ ಗ್ಯಾಲಿಕ್ ಹುಂಜ ಖಲ್ಲಾಸ್..!🐂💥🐓 🇪🇸ಸ್ಪ್ಯಾನಿಷ್ ಬುಲ್ಸ್ ಒದೆತಕ್ಕೆ ಗ್ಯಾಲಿಕ್ ರೋಸ್ಟರ್ಸ್ ಢಮಾರ್..!🐂🔥🍗 🏆ಎರಡನೇ ಬಾರಿ ಫಿಫಾ ವಿಶ್ವಕಪ್ ಫೈನಲ್...

Suryakumar Yadav Named MLB Ambassador in India

sky- ಮೇಜರ್ ಲೀಗ್ ಬೇಸ್‌ಬಾಲ್ಗೆ ಭಾರತದಲ್ಲಿ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಪ್ರಚಾರ ರಾಯಭಾರಿ

by admin
July 14, 2026
0

ಮುಂಬೈ, ಭಾರತದಲ್ಲಿ ಬೇಸ್ಬಾಲ್ ಕ್ರೀಡೆಯ ಬೆಳವಣಿಗೆಗೆ ನೆರವಾಗಲು ಟಿ20 ವಿಶ್ವಕಪ್ ವಿಜೇತ ಟೀಮ್ ಇಂಡಿಯಾದ ನಾಯಕ ಹಾಗೂ ಬ್ಯಾಟರ್ ಸೂರ್ಯಕುಮಾರ್ ಯಾದವ್, ಅಮೆರಿಕದ ಮೇಜರ್ ಲೀಗ್ ಬೇಸ್‌ಬಾಲ್ಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram