ಚಿತ್ರದುರ್ಗ: ರಾಜ್ಯದಲ್ಲಿ ಸರಣಿ ಆತ್ಮಹತ್ಯೆ ನಡೆಯುತ್ತಿದ್ದು ಖಂಡಿಸಿ ಜ.4ಕ್ಕೆ ಕಲಬುರಗಿಯಲ್ಲಿ (Kalaburagi) ಬಿಜೆಪಿಯಿಂದ (BJP) ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ (Govinda Karajola) ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೀದರ್ನಲ್ಲಿ (Bidar) ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವರ ಕೈವಾಡವಿದೆ. ಡೆತ್ ನೋಟ್ನಲ್ಲಿ ಇನ್ನೂ ನಾಲ್ವರಿಗೆ ಸುಪಾರಿ ಬಗ್ಗೆ ಪ್ರಸ್ತಾಪವಿದೆ. ಮಹಾರಾಷ್ಟ್ರದ ಸುಪಾರಿ ಕಿಲ್ಲರ್ಸ್ಗೆ ಸುಪಾರಿ ಬಗ್ಗೆ ಮಾಹಿತಿ ಹಿನ್ನೆಲೆ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಕೂಡಲೇ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಎಲ್ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ
ನವದೆಹಲಿ: ದೇಶಾದ್ಯಂತ ಇರುವ ಕೋಟ್ಯಂತರ ಅಡುಗೆ ಅನಿಲ (ಎಲ್ಪಿಜಿ) ಗ್ರಾಹಕರಿಗೆ ಕೇಂದ್ರ ಸರ್ಕಾರವು ಮಹತ್ವದ ಸೂಚನೆಯೊಂದನ್ನು ನೀಡಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಎಲ್ಲಾ ಗೃಹಬಳಕೆಯ...








