ಆನೇಕಲ್: ಇಲ್ಲಿನ ಬೊಮ್ಮಸಂದ್ರದ (Bommasandra) ಬಟ್ಟೆ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದಘಟನೆ ನಡೆದಿದೆ.
ಅಗ್ನಿ ದುರಂತದ (Fire Accident) ಹಿನ್ನೆಲೆಯಲ್ಲಿ ಇಡೀ ಕಾರ್ಖಾನೆ ಸುಟ್ಟು ಭಸ್ಮವಾಗಿದೆ. ಕಾರ್ಖಾನೆಯಲ್ಲಿದ್ದ ವಸ್ತುಗೆಳಲ್ಲಿ ಬೆಂಕಿಗೆ ಆಹುತಿಯಾಗಿವೆ. ಇಡೀ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿದೆ. ಹೀಗಾಗಿ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಕಾರ್ಖಾನೆಯಲ್ಲಿ ಬೆಂಕಿ ಆವರಿಸಿರುವ ಪರಿಣಾಮ ಒಳಗೆ ಇರುವ ಯಂತ್ರಗಳು ಸ್ಫೋಟಗೊಳ್ಳುತ್ತಿವೆ. ಈ ವೇಳೆ ಕಾರ್ಖಾನೆಯ ಒಳಗೆ ಯಾರಿದ್ದರು ಎಂಬುವುದು ಮಾತ್ರ ಬಹಿರಂಗವಾಗಿಲ್ಲ
ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪ: ಸಚಿವ ರುದ್ರಪ್ಪ ಲಮಾಣಿ ಅವರಿಗೆ ₹3 ಕೋಟಿ ದಂಡ
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಅವರಿಗೆ ಬರೋಬ್ಬರಿ ₹3...








