ADVERTISEMENT
Thursday, May 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಟ್ಯೂಷನ್ ಟೀಚರ್ ನಿಂದಲೇ 10ನೇ ತರಗತಿ ವಿದ್ಯಾರ್ಥಿನಿ ಕಿಡ್ನಾಪ್!

10ನೇ ತರಗತಿಯ ಕಿಡ್ನಾಪ್

Author2 by Author2
January 3, 2025
in Crime, State, Uncategorized, ಅಪರಾಧ, ರಾಜ್ಯ
Share on FacebookShare on TwitterShare on WhatsappShare on Telegram

Related posts

ಅಜ್ಜನಂತೆಯೇ ಅಜಾತಶತ್ರು ಆಗುವುದೇ ನನ್ನ ಗುರಿ, ದಾವಣಗೆರೆ ದಕ್ಷಿಣದ ಸಮಗ್ರ ಅಭಿವೃದ್ಧಿಗೆ ನಾನು ಬದ್ಧ:  ಸಮರ್ಥ್ ಶಾಮನೂರು

ಅಜ್ಜನಂತೆಯೇ ಅಜಾತಶತ್ರು ಆಗುವುದೇ ನನ್ನ ಗುರಿ, ದಾವಣಗೆರೆ ದಕ್ಷಿಣದ ಸಮಗ್ರ ಅಭಿವೃದ್ಧಿಗೆ ನಾನು ಬದ್ಧ: ಸಮರ್ಥ್ ಶಾಮನೂರು

May 7, 2026
ಡಿಕೆಶಿಗೆ ಸಿಗುತ್ತಾ ಮುಖ್ಯಮಂತ್ರಿ ಪಟ್ಟದ ಗಿಫ್ಟ್? ಡಿಕೆ ಸುರೇಶ್ ಹೇಳಿಕೆಯ ಹಿಂದಿನ ನಿಗೂಢತೆ ಏನು?

ಡಿಕೆಶಿಗೆ ಸಿಗುತ್ತಾ ಮುಖ್ಯಮಂತ್ರಿ ಪಟ್ಟದ ಗಿಫ್ಟ್? ಡಿಕೆ ಸುರೇಶ್ ಹೇಳಿಕೆಯ ಹಿಂದಿನ ನಿಗೂಢತೆ ಏನು?

May 7, 2026

ಬೆಂಗಳೂರು: ಟ್ಯೂಷನ್ ಟೀಚರ್ ಒಬ್ಬಾತ ಅಪ್ರಾಪ್ತೆಯನ್ನು ಕಿಡ್ನಾಪ್ ಮಾಡಿರುವ ಘಟನೆ ನಡೆದಿದೆ.
ಪ್ರೀತಿ-ಪ್ರೇಮದ ಹೆಸರಿನಲ್ಲಿ ಟ್ಯೂಷನ್ ಟೀಚರ್‌ 10ನೇ ತರಗತಿ ವಿದ್ಯಾರ್ಥಿನಿ ಕಿಡ್ನ್ಯಾಪ್ ಮಾಡಿದ್ದಾನೆ ಎನ್ನಲಾಗಿದೆ. ಈ ಕುರಿತು ಕನಕಪುರ ಮೂಲದ ಬಾಲಕಿ ತಂದೆ ಜೆ.ಪಿ.ನಗರ ಠಾಣೆಯಲ್ಲಿ ಕಿಡ್ನಾಪ್ ಪ್ರಕರಣ ದಾಖಲಿಸಿದ್ದಾರೆ. ಕನಕಪುರ ಮೂಲದ ಟ್ಯೂಷನ್ ಟೀಚರ್ ಅಭಿಷೇಕ್‌ ಎಂಬಾತ ವಿದ್ಯಾರ್ಥಿನಿಯನ್ನು ಅಪಹರಿಸಿದ್ದಾನೆ ಎನ್ನಲಾಗಿದೆ.
ನ.23 ರಂದು ಎಂದಿನಂತೆ ಆರೋಪಿ ಬಳಿ ಟ್ಯೂಷನ್‌ಗೆ ವಿದ್ಯಾರ್ಥಿನಿ ಬಂದಿದ್ದಳು. ಟ್ಯೂಷನ್ ಮುಗಿದು ರಾತ್ರಿಯಾದರೂ ಮನೆಗೆ ಮರಳಿ ಬಂದಿರಲಿಲ್ಲ. ಆಗ ಟ್ಯೂಷನ್ ಸೆಂಟರ್ ಬಳಿ ಹೋದಾಗ ಬಾಲಕಿಯನ್ನ ಟ್ಯೂಷನ್ ಟೀಚರ್ ಕರೆದೊಯ್ದಿರೋದು ಗೊತ್ತಾಗಿದೆ.
ಬಾಲಕಿಯನ್ನ ಕರೆದೊಯ್ಯುವ ವೇಳೆ ಮನೆಯ ರೂಂನಲ್ಲೇ ಮೊಬೈಲ್ ಬಿಟ್ಟು ಆರೋಪಿ ಪರಾರಿಯಾಗಿದ್ದಾನೆ. ನಲವತ್ತು ದಿನಗಳಿಂದ ಸಣ್ಣ ಸುಳಿವು ಸಿಗದಂತೆ ಅಪ್ರಾಪ್ತೆ ಜೊತೆ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ.
ಪೊಲೀಸರು ಕಳೆದ ನಲವತ್ತು ದಿನಗಳಿಂದ ಬೆಂಗಳೂರು ರಾಮನಗರ, ಕನಕಪುರ ಸೇರಿ ಹಲವು ಕಡೆ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ. ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸ್ ಪ್ರಕಟಣೆ ಹೊರಡಿಸಲಾಗಿದೆ. ಅಲ್ಲದೇ, ಪೊಲೀಸರು ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ.

Tags: #bengalorekidnappedstudenttuition teacher!
ShareTweetSendShare
Join us on:

Related Posts

ಅಜ್ಜನಂತೆಯೇ ಅಜಾತಶತ್ರು ಆಗುವುದೇ ನನ್ನ ಗುರಿ, ದಾವಣಗೆರೆ ದಕ್ಷಿಣದ ಸಮಗ್ರ ಅಭಿವೃದ್ಧಿಗೆ ನಾನು ಬದ್ಧ:  ಸಮರ್ಥ್ ಶಾಮನೂರು

ಅಜ್ಜನಂತೆಯೇ ಅಜಾತಶತ್ರು ಆಗುವುದೇ ನನ್ನ ಗುರಿ, ದಾವಣಗೆರೆ ದಕ್ಷಿಣದ ಸಮಗ್ರ ಅಭಿವೃದ್ಧಿಗೆ ನಾನು ಬದ್ಧ: ಸಮರ್ಥ್ ಶಾಮನೂರು

by Shwetha
May 7, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರು ನನ್ನ ಮೇಲೆ ಅಪಾರ ನಂಬಿಕೆ ಇಟ್ಟು ಈ ಬಾರಿ ಐತಿಹಾಸಿಕ ಜಯ ತಂದುಕೊಟ್ಟಿದ್ದಾರೆ. ಅಭಿವೃದ್ಧಿ ಕೆಲಸಗಳನ್ನು ಮಾಡುವ ಸಾಮರ್ಥ್ಯ ನನ್ನಲ್ಲಿದೆ...

ಡಿಕೆಶಿಗೆ ಸಿಗುತ್ತಾ ಮುಖ್ಯಮಂತ್ರಿ ಪಟ್ಟದ ಗಿಫ್ಟ್? ಡಿಕೆ ಸುರೇಶ್ ಹೇಳಿಕೆಯ ಹಿಂದಿನ ನಿಗೂಢತೆ ಏನು?

ಡಿಕೆಶಿಗೆ ಸಿಗುತ್ತಾ ಮುಖ್ಯಮಂತ್ರಿ ಪಟ್ಟದ ಗಿಫ್ಟ್? ಡಿಕೆ ಸುರೇಶ್ ಹೇಳಿಕೆಯ ಹಿಂದಿನ ನಿಗೂಢತೆ ಏನು?

by Shwetha
May 7, 2026
0

ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ 64ನೇ ಜನ್ಮದಿನದ ಸಂಭ್ರಮಕ್ಕೆ ಈ ಬಾರಿ ದೆಹಲಿ ಹೈಕಮಾಂಡ್‌ನಿಂದ ವಿಶೇಷ ಕೊಡುಗೆ ಸಿಗುವ ಸಾಧ್ಯತೆ ಇದೆ ಎಂಬ...

ಮನುಷ್ಯತ್ವದ ಹಾದಿಯೇ ನಿಜವಾದ ಧರ್ಮ ಮೂಢನಂಬಿಕೆ ತೊರೆದು ವೈಚಾರಿಕತೆ ಬೆಳೆಸಿಕೊಳ್ಳಿ ಸಿಎಂ ಸಿದ್ದರಾಮಯ್ಯ ಕರೆ

ಸಿಎಂ ಸ್ಥಾನಕ್ಕೆ ಕುತ್ತು ಬಂತಾ, ಇರು ಅಂದ್ರೆ ಇರ್ತೀನಿ ಬಿಡು ಅಂದ್ರೆ ಬಿಡ್ತೀನಿ: ಹೈಕಮಾಂಡ್ ಅಂಗಳಕ್ಕೆ ಚೆಂಡು ಎಸೆದ ಸಿದ್ದರಾಮಯ್ಯ

by Shwetha
May 7, 2026
0

ರಾಜ್ಯ ರಾಜಕೀಯದ ಇತ್ತೀಚಿನ ಬೆಳವಣಿಗೆಗಳು ಸಾಕಷ್ಟು ಕುತೂಹಲ ಮೂಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಒಂದು ಹೇಳಿಕೆ ಈಗ ಕಾಂಗ್ರೆಸ್ ಪಾಳಯದಲ್ಲಿ ಮಾತ್ರವಲ್ಲದೆ ಇಡೀ ರಾಜ್ಯಾದ್ಯಂತ ಭಾರೀ...

ತಮಿಳುನಾಡಿನಲ್ಲಿ ಬಿಜೆಪಿಗೆ ಟಕ್ಕರ್ ಕೊಡಲು ದಳಪತಿ ವಿಜಯ್ ಜೊತೆ ಕೈ ಜೋಡಿಸಿದ ಡಿಕೆಶಿ: ಜಾತ್ಯಾತೀತ ಕಹಳೆ ಮೊಳಗಿಸಿದ ಕಾಂಗ್ರೆಸ್ ಸಾರಥಿ

ತಮಿಳುನಾಡಿನಲ್ಲಿ ಬಿಜೆಪಿಗೆ ಟಕ್ಕರ್ ಕೊಡಲು ದಳಪತಿ ವಿಜಯ್ ಜೊತೆ ಕೈ ಜೋಡಿಸಿದ ಡಿಕೆಶಿ: ಜಾತ್ಯಾತೀತ ಕಹಳೆ ಮೊಳಗಿಸಿದ ಕಾಂಗ್ರೆಸ್ ಸಾರಥಿ

by Shwetha
May 7, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಚಾಣಕ್ಯ ಎಂದೇ ಗುರುತಿಸಿಕೊಳ್ಳುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮಿಳುನಾಡು ರಾಜಕೀಯ ಹಾಗೂ ಐಪಿಎಲ್ ವಿವಾದಗಳ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಬಿಜೆಪಿ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (07-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 7, 2026
0

ದಿನ ಭವಿಷ್ಯ : 07-05-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿಗಳು ಹೆಗಲೇರಲಿವೆ. ನಿಮ್ಮ ಕಾರ್ಯಕ್ಷಮತೆಗೆ ಮೇಲಧಿಕಾರಿಗಳಿಂದ ಮೆಚ್ಚುಗೆ ವ್ಯಕ್ತವಾಗಲಿದೆ. ಆರ್ಥಿಕವಾಗಿ ಹಳೆಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram