ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಆಟೋ ಚಾಲಕನೊಂದಿಗೆ ಅಸಬ್ಯ ವರ್ತನೆ; ದೂರು

ಆಟೋದಿಂದ ಜಿಗಿದು ಜೀವ ಉಳಿಸಿಕೊಂಡ ಮಹಿಳೆ

Author2 by Author2
January 3, 2025
in State, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಆಟೋ ಚಾಲಕನೊಬ್ಬ (Auto Driver) ಮಹಿಳೆ ಜೊತೆ ಅಸಭ್ಯ ವರ್ತನೆ ತೋರಿರುವ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಅಲ್ಲದೇ, ಮಹಿಳೆಯನ್ನು ತಪ್ಪಾದ ಜಾಗಕ್ಕೆ ಕರೆದೊಯ್ಯಲು ಯತ್ನಿಸಿದ್ದಾನೆ ಎನ್ನಲಾಗಿದೆ. ಭಯಗೊಂಡ ಮಹಿಳೆ ಚಲಿಸುತ್ತಿದ್ದ ಆಟೋದಿಂದ ಜಿಗಿದು ಸೇಫ್ ಆದ ಘಟನೆ ಹೆಬ್ಬಾಳದ (Hebbal) ವೀರಣ್ಣಪಾಳ್ಯ ಬಳಿ ನಡೆದಿದೆ.

Related posts

dr-moodambail-ravi-shetty-appointed-president-of-tulu-mahasabha-international-qatar-unit

Mangaluru – ತುಳುವ ಮಹಾಸಭೆ ಇಂಟರ್ ನ್ಯಾಷನಲ್ ಕತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ

August 1, 2026
ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಕರವೇ ಬೆಂಬಲ ಇಲ್ಲ, ಹೋಟೆಲ್ ಸಂಘದ ನಿರ್ಧಾರ ಬಾಕಿ

ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಕರವೇ ಬೆಂಬಲ ಇಲ್ಲ, ಹೋಟೆಲ್ ಸಂಘದ ನಿರ್ಧಾರ ಬಾಕಿ

August 1, 2026

KA 03 AM 89566 ನೋಂದಣಿಯ ಆಟೋ ಚಾಲಕ ಈ ಕೃತ್ಯವೆಸಗಿದ್ದಾನೆ. ಮಹಿಳೆ ಹೊರಮಾವಿನಿಂದ (Horamavu) ಥಣಿಸಂದ್ರಗೆ ಆಟೋ ಬುಕ್ ಮಾಡಿದ್ದರು. ಆದರೆ, ಆಟೋ ಚಾಲಕ ಮಹಿಳೆಯನ್ನು ತಪ್ಪಾದ ಜಾಗಕ್ಕೆ ಕರೆದುಕೊಂಡು ಹೋಗುತ್ತಿದ್ದ. ಆಟೋ ನಿಲ್ಲಿಸಿ ಎಂದು ಕೂಗಾಡಿದರೂ ಆಟೋ ಚಾಲಕ ನಿಲ್ಲಿಸಲಿಲ್ಲ. ಚಾಲಕನ ವರ್ತನೆಯಿಂದ ಭಯಗೊಂಡು ಚಲಿಸುತ್ತಿದ್ದ ಆಟೋದಿಂದಲೇ ಮಹಿಳೆ ಜಿಗಿದು ರಕ್ಷಿಸಿಕೊಂಡಿದ್ದಾಳೆ ಎನ್ನಲಾಗಿದೆ.
ಘಟನೆಯ ಕುರಿತು ಮಹಿಳೆಯ ಪತಿ ಬೆಂಗಳೂರು ಪೊಲೀಸರಿಗೆ ಎಕ್ಸ್ ಖಾತೆಯಲ್ಲಿ ಟ್ಯಾಗ್ ಮಾಡಿ ದೂರು ನೀಡಿದ್ದಾರೆ.

Tags: #bengaloreAuto DriverHoramavuKA 03 AM 89566
ShareTweetSendShare
Join us on:

Related Posts

dr-moodambail-ravi-shetty-appointed-president-of-tulu-mahasabha-international-qatar-unit

Mangaluru – ತುಳುವ ಮಹಾಸಭೆ ಇಂಟರ್ ನ್ಯಾಷನಲ್ ಕತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ

by admin
August 1, 2026
0

ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆ, ವಿಶ್ವದಾದ್ಯಂತ ನೆಲೆಸಿರುವ ತುಳುವರನ್ನು ಸಂಘಟಿಸುವುದು ಹಾಗೂ ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ ಮತ್ತು ಪರಂಪರೆಯ ಸಂರಕ್ಷಣೆ...

ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಕರವೇ ಬೆಂಬಲ ಇಲ್ಲ, ಹೋಟೆಲ್ ಸಂಘದ ನಿರ್ಧಾರ ಬಾಕಿ

ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಕರವೇ ಬೆಂಬಲ ಇಲ್ಲ, ಹೋಟೆಲ್ ಸಂಘದ ನಿರ್ಧಾರ ಬಾಕಿ

by Shwetha
August 1, 2026
0

ಕಾವೇರಿ ವಿವಾದದ ಹಿನ್ನೆಲೆಯಲ್ಲಿ ಆಗಸ್ಟ್ 13ರಂದು ಕರ್ನಾಟಕ ಬಂದ್‌ಗೆ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬೆನ್ನಲ್ಲೇ, ವಿವಿಧ ಸಂಘಟನೆಗಳಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಕರ್ನಾಟಕ ರಕ್ಷಣಾ...

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

by Shwetha
August 1, 2026
0

ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಆಸ್ತಿಪಾಸ್ತಿ ವಿವರಕ್ಕೆ ಸಂಬಂಧಿಸಿದಂತೆ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಸಂಸ್ಥೆಯು ಮಹತ್ವದ ವರದಿಯೊಂದನ್ನು ಹಂಚಿಕೊಂಡಿದೆ. ಒಟ್ಟು 31 ಮುಖ್ಯಮಂತ್ರಿಗಳ ಆಸ್ತಿ...

ತಮಿಳುನಾಡಿಗೆ ಒಂದು ಹನಿ ನೀರೂ ಬಿಟ್ಟಿಲ್ಲ, ಬಿಡುವುದೂ ಇಲ್ಲ- ಟೈರ್ ಸುಡುವುದಲ್ಲ  ಮೋದಿಗೆ ಕಾವೇರಿ ಕಷ್ಟ ವಿವರಿಸಿ: ಮೋದಿಯನ್ನು ಮೆಚ್ಚಿಸಲು ಬಿಜೆಪಿ ನಾಟಕ-ಗಣಿಗ ರವಿಕುಮಾರ್

ತಮಿಳುನಾಡಿಗೆ ಒಂದು ಹನಿ ನೀರೂ ಬಿಟ್ಟಿಲ್ಲ, ಬಿಡುವುದೂ ಇಲ್ಲ- ಟೈರ್ ಸುಡುವುದಲ್ಲ ಮೋದಿಗೆ ಕಾವೇರಿ ಕಷ್ಟ ವಿವರಿಸಿ: ಮೋದಿಯನ್ನು ಮೆಚ್ಚಿಸಲು ಬಿಜೆಪಿ ನಾಟಕ-ಗಣಿಗ ರವಿಕುಮಾರ್

by Shwetha
August 1, 2026
0

ಮಂಡ್ಯ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರ ತೀವ್ರಗೊಂಡಿದೆ. ಕೆಆರ್ ಎಸ್ ಅಣೆಕಟ್ಟೆ ಬಳಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಯನ್ನು ತೀವ್ರವಾಗಿ...

ಪೊಲೀಸರ ಬಗ್ಗೆ ತುಚ್ಛ ಮಾತು: ಬಿಜೆಪಿಯ ಸುಸಂಸ್ಕೃತ ಪರಂಪರೆಯ ರಾಯಭಾರಿ ಭರತ್ ಶೆಟ್ಟಿ ಎಂದು ಪ್ರಿಯಾಂಕ್ ಖರ್ಗೆ ವ್ಯಂಗ್ಯ

ಪೊಲೀಸರ ಬಗ್ಗೆ ತುಚ್ಛ ಮಾತು: ಬಿಜೆಪಿಯ ಸುಸಂಸ್ಕೃತ ಪರಂಪರೆಯ ರಾಯಭಾರಿ ಭರತ್ ಶೆಟ್ಟಿ ಎಂದು ಪ್ರಿಯಾಂಕ್ ಖರ್ಗೆ ವ್ಯಂಗ್ಯ

by Shwetha
August 1, 2026
0

ಬೆಂಗಳೂರು: ಪೊಲೀಸರ ವಿರುದ್ಧ ಅವಹೇಳನಕಾರಿ ಪದಬಳಕೆ ಮಾಡಿದ ಬಿಜೆಪಿ ಶಾಸಕ ಭರತ್ ಶೆಟ್ಟಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾನೂನು ಪಾಲನೆ ಮಾಡುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram