ADVERTISEMENT
Monday, May 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ಬಾಣಂತಿಯರ ಸಾವು: ಕೇಂದ್ರ ಸರ್ಕಾರದ ಮಧ್ಯ ಪ್ರವೇಶಕ್ಕೆ ಸಂಸದ ಡಾ. ಕೆ. ಸುಧಾಕರ್ ಮನವಿ

ಕೆ.ಸುಧಾಕರ್ ಮನವಿ

Author2 by Author2
January 3, 2025
in Hale Mysore, State, ರಾಜ್ಯ, ಹಳೇ ಮೈಸೂರು
Share on FacebookShare on TwitterShare on WhatsappShare on Telegram

Related posts

ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ

ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ

May 25, 2026
ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

May 25, 2026

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಬಾಣಂತಿಯರ ಸಾವಿನ (Maternal Death) ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ, ನ್ಯಾಯ ಒದಗಿಸಬೇಕು ಎಂದು ಸಂಸದ ಡಾ.ಕೆ ಸುಧಾಕರ್‌ (K Sudhakar) ಆಗ್ರಹಿಸಿದ್ದಾರೆ.
ಈ ಕುರಿತು ಸಂಸದ ಸುಧಾಕರ್, ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ (JP Nadda) ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಕಳೆದ ಕೆಲವು ತಿಂಗಳುಗಳಿಂದ ಬಾಣಂತಿಯರು ಸಾವನ್ನುಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. 2024ರ ನವೆಂಬರ್‌ವರೆಗೆ 348 ತಾಯಂದಿರು ಸಾವನ್ನಪ್ಪಿದ್ದಾರೆ. ಆಗಸ್ಟ್‌ನಿಂದ ನವೆಂಬರ್‌ವರೆಗೆ ಕೇವಲ 4 ತಿಂಗಳಲ್ಲಿ 217 ಪ್ರಕರಣ ವರದಿಯಾಗಿವೆ. 217 ಪ್ರಕರಣಗಳಲ್ಲಿ 179 ಪ್ರಕರಣಗಳು ಸರ್ಕಾರಿ ಆಸ್ಪತ್ರೆಗಳಿಗೆ ಸಂಬಂಧಿಸಿದ್ದಾಗಿದೆ.
ಈ ಪೈಕಿ ಹೆಚ್ಚಿನ ಪ್ರಕರಣಗಳು ಪಿಪಿಎಚ್‌ ಹಾಗೂ ಎಎಫ್‌ಇ, ಅನೀಮಿಯ ಹಾಗೂ ನಿರ್ವಹಣೆಯಲ್ಲಿ ಲೋಪಕ್ಕೆ ಸಂಬಂಧಿಸಿದೆ. ಆಂಟಿಬಯೋಟಿಕ್‌ ಕೊರತೆ, ತರಬೇತಿ ಹೊಂದಿರುವ ಸಿಬ್ಬಂದಿ ಕೊರತೆ ಸೇರಿದಂತೆ ಹಲವಾರು ನಿರ್ಲಕ್ಷ್ಯಗಳಿಂದ ಇಂತಹ ಪ್ರಕರಣಗಳು ದಾಖಲಾಗಿವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಹೀಗಾಗಿ ತಾಯಂದಿರ ಮರಣಕ್ಕೆ ಕಾರಣ ಪತ್ತೆ ಮಾಡಲು ತುರ್ತಾಗಿ ಕಾರ್ಯಯೋಜನೆ ರೂಪಿಸಬೇಕಿದೆ. ಜೊತೆಗೆ ಕೇಂದ್ರ ಸರ್ಕಾರದಿಂದ ಸಂಶೋಧನಾ ತಂಡವನ್ನು ಕಳುಹಿಸಿ, ಕಾರಣ ಪತ್ತೆ ಜೊತೆಗೆ, ಪರಿಹಾರ ಶಿಫಾರಸು ಮಾಡಬೇಕಿದೆ ಎಂದು ಮನವಿ ಮಾಡಿದ್ದಾರೆ.
ದೇಶದ ಭವಿಷ್ಯದ ದೃಷ್ಟಿಯಿಂದ ನವಜಾತ ಶಿಶು ಹಾಗೂ ತಾಯಂದಿರ ಜೀವ ಕಾಪಾಡುವುದು ಬಹಳ ಅಗತ್ಯ ಎಂದು ಅಭಿಪ್ರಾಯ ಪಟ್ಟಿದ್ದಾರೆ.

Tags: Chikkaballapurgovernment's interventionJP NaddaK.SudhakarMaternal Death
ShareTweetSendShare
Join us on:

Related Posts

ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ

ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ

by Shwetha
May 25, 2026
0

ಬೆಂಗಳೂರು: ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ಅತ್ಯಂತ ಸಂತಸದ ಸುದ್ದಿಯೊಂದು ಸಿಗುವ ಲಕ್ಷಣಗಳು ದಟ್ಟವಾಗಿವೆ. ರಾಜ್ಯ ಸರ್ಕಾರಿ ನೌಕರರು ಇನ್ನು ಮುಂದೆ ಕೇಂದ್ರ ಸರ್ಕಾರದ ಮಾದರಿಯಲ್ಲಿ...

ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

by Shwetha
May 25, 2026
0

ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಬೇಕು ಎಂದು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಭರ್ಜರಿ ಸಿಹಿ ಸುದ್ದಿ ನೀಡಿದೆ. ದೇಶಾದ್ಯಂತ ಖಾಲಿ ಇರುವ...

ಕಾಂಗ್ರೆಸ್ ಎಂದರೆ ಆಧುನಿಕ ಮುಸ್ಲಿಂ ಲೀಗ್: ಸತ್ತವರಿಂದಲೂ ಲೂಟಿ ಮಾಡುತ್ತಿದೆ ದರೋಡೆಕೋರ ಸರ್ಕಾರ : ಪ್ರಲ್ಹಾದ್ ಜೋಶಿ ವಾಗ್ದಾಳಿ

ಕಾಂಗ್ರೆಸ್ ಅಸ್ತಿತ್ವಕ್ಕೇ ಸಂಚಕಾರ ತಂದಿದೆಯೇ ಕಾಕ್ರೋಚ್ ಜನತಾ ಪಾರ್ಟಿ? : ಪ್ರಲ್ಹಾದ್ ಜೋಶಿ

by Shwetha
May 25, 2026
0

ಹುಬ್ಬಳ್ಳಿ: ಕಾಕ್ರೋಚ್ ಜನತಾ ಪಾರ್ಟಿ ಎಂಬ ವಿವಾದಾತ್ಮಕ ಹೆಸರಿನ ವಿಚಾರವಾಗಿ ಈಗ ರಾಜಕೀಯ ವಲಯದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಈ ಹೊಸ ಬೆಳವಣಿಗೆಯಿಂದ ಬಿಜೆಪಿ ವಿಚಲಿತವಾಗಿದೆ ಎಂಬ...

ಇದು ತೊಗಲುಗೊಂಬೆ ಸರ್ಕಾರ, ಪಾಪದ ವ್ಯವಸ್ಥೆಗೆ ಪ್ರಾಯಶ್ಚಿತ ಕಾದಿದೆ : ವಿ.ಸೋಮಣ್ಣ

ಇದು ತೊಗಲುಗೊಂಬೆ ಸರ್ಕಾರ, ಪಾಪದ ವ್ಯವಸ್ಥೆಗೆ ಪ್ರಾಯಶ್ಚಿತ ಕಾದಿದೆ : ವಿ.ಸೋಮಣ್ಣ

by Shwetha
May 25, 2026
0

ತುಮಕೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಒಂದು ತೊಗಲುಗೊಂಬೆ ಸರ್ಕಾರವಾಗಿದೆ. ಈ ಸರ್ಕಾರ ಯಾವಾಗ ತೊಲಗುತ್ತದೋ ಗೊತ್ತಿಲ್ಲ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ...

ದಕ್ಷಿಣದ ಹೆಬ್ಬಾಗಿಲು ಕರ್ನಾಟಕದ ಮೇಲೆ ಬಿಜೆಪಿ ಹೈಕಮಾಂಡ್ ಹದ್ದಿನ ಕಣ್ಣು;ಯಡಿಯೂರಪ್ಪ ನಿವಾಸದಲ್ಲಿ ಹೈಕಮಾಂಡ್ ರಣತಂತ್ರ: ರಾಜ್ಯ ಬಿಜೆಪಿಗೆ ಹೊಸ ಕಳೆ ತಂದ ನಿತಿನ್ ನಬಿನ್ ಭೇಟಿ

ದಕ್ಷಿಣದ ಹೆಬ್ಬಾಗಿಲು ಕರ್ನಾಟಕದ ಮೇಲೆ ಬಿಜೆಪಿ ಹೈಕಮಾಂಡ್ ಹದ್ದಿನ ಕಣ್ಣು;ಯಡಿಯೂರಪ್ಪ ನಿವಾಸದಲ್ಲಿ ಹೈಕಮಾಂಡ್ ರಣತಂತ್ರ: ರಾಜ್ಯ ಬಿಜೆಪಿಗೆ ಹೊಸ ಕಳೆ ತಂದ ನಿತಿನ್ ನಬಿನ್ ಭೇಟಿ

by Shwetha
May 25, 2026
0

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದ್ದ ಮಂದಗತಿಯ ರಾಜಕಾರಣಕ್ಕೆ ಈಗ ಹೊಸ ಚೈತನ್ಯ ತುಂಬುವ ಕೆಲಸ ಆರಂಭವಾಗಿದೆ. ಪಕ್ಷದ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram