ADVERTISEMENT
Wednesday, August 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಔತಣ ಕೂಟಕ್ಕೆ ಸೇರಿದರೆ ತಪ್ಪೇನು? ಡಿಕೆಶಿ ಪ್ರಶ್ನೆ

ಸತೀಶ ಜಾರಕಿಹೊಳಿ ನಿವಾಸದಲ್ಲೆ ನಡೆದಿದ್ದ ಔತಣಕೂಟ

Author2 by Author2
January 6, 2025
in Politics, State, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ನವದೆಹಲಿ: ಔತಣ ಕೂಟಕ್ಕೆ ನಾಯಕರು ಸೇರಿದರೆ ತಪ್ಪೇನು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.
ವಿದೇಶಿ ಪ್ರವಾಸದ ನಂತರ ದೆಹಲಿಗೆ ಬಂದಿಳಿದು ಮಾತನಾಡಿದ ಅವರು, ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ (Satish Jarkiholi) ನಿವಾಸದಲ್ಲಿ ಸಿಎಂ ಡಿನ್ನರ್‌ ಸಭೆ ( Dinner Meeting) ನಡೆಸಿದ ಕುರಿತು ಮಾತನಾಡಿದ್ದಾರೆ. ನಮ್ಮ ಮನೆಗೆ ನೀವು ಬರೋದು, ನಿಮ್ಮ ಮನೆಗೆ ನಾವು ಬರೋದು ಸಹಜ. ಔತಣ ಕೂಟಕ್ಕೆ ಸೇರಿದರೆ ರಾಜಕೀಯ ಯಾಕೆ ಬೇರೆಸುತ್ತೀರಿ. ನಾನು ಕೆಲವು ಬಾರಿ ಊಟಕ್ಕೆ ಕರೆಯುತ್ತೇನೆ ಎಂದಿದ್ದಾರೆ.

ನಾಲ್ಕು ವರ್ಷಗಳಿಂದ ಎಲ್ಲಿಯೂ ಹೊರಗೆ ಹೋಗಿರಲಿಲ್ಲ. ಹೀಗಾಗಿ ಕುಟುಂಬದ ಜೊತೆಗೆ ಹೊಸ ವರ್ಷಕ್ಕೆ ವಿದೇಶಕ್ಕೆ ತೆರಳಿದ್ದೆ. ಕೆಲವರು ಕುಟುಂಬ ಜೊತೆಗೆ ಬೇರೆ ಕಡೆಗೆ ಹೋಗಿದ್ದಾರೆ ಎಂದಿದ್ದಾರೆ.

Related posts

ಕರ್ನಾಟಕಕ್ಕೆ ಮತ್ತೆ ಶಾಕ್; CWRC ಶಿಫಾರಸು ಎತ್ತಿಹಿಡಿದ CWMA

ಕರ್ನಾಟಕಕ್ಕೆ ಮತ್ತೆ ಶಾಕ್; CWRC ಶಿಫಾರಸು ಎತ್ತಿಹಿಡಿದ CWMA

August 26, 2026
ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

August 26, 2026

ಸತೀಶ್‌ ಜಾರಕಿಹೊಳಿ ನಿವಾಸದಲ್ಲಿ ಜ.2ರ ರಾತ್ರಿ ನಡೆದ ಔತಣ ಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಕೆಲವು ಸಚಿವರು ಮತ್ತು ಶಾಸಕರು ಭಾಗವಹಿಸಿದ್ದರು.ಸ ಸಂಪುಟ ಸಭೆಯ ನಂತರ ಸಚಿವರ ಅಧಿಕೃತ ನಿವಾಸದಲ್ಲಿ ಔತಣಕೂಟ ಆಯೋಜಿಸಲಾಗಿತ್ತು. ಡಾ. ಜಿ.ಪರಮೇಶ್ವರ್, ಕೆ.ಎನ್. ರಾಜಣ್ಣ, ಡಾ.ಎಚ್.ಸಿ. ಮಹದೇವಪ್ಪ ಸೇರಿ ಏಳು ಮಂದಿ ಸಚಿವರು ಹಾಜರಿದ್ದರು. ಒಟ್ಟು 35 ಮಂದಿ ಶಾಸಕರೂ ಭಾಗವಹಿಸಿದ್ದರು. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಭೋಜನಕೂಟಕ್ಕೆ ಆಹ್ವಾನಿಸಿದ್ದಾಗಿ ಸತೀಶ್ ಜಾರಕಿಹೊಳಿ ಹೇಳಿದ್ದರು.

Tags: Dinner MeetingDK Shivakuamarnew dehlisatish-jarkiholi
ShareTweetSendShare
Join us on:

Related Posts

ಕರ್ನಾಟಕಕ್ಕೆ ಮತ್ತೆ ಶಾಕ್; CWRC ಶಿಫಾರಸು ಎತ್ತಿಹಿಡಿದ CWMA

ಕರ್ನಾಟಕಕ್ಕೆ ಮತ್ತೆ ಶಾಕ್; CWRC ಶಿಫಾರಸು ಎತ್ತಿಹಿಡಿದ CWMA

by Shwetha
August 26, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮಾಡಿದ್ದ ಶಿಫಾರಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

by Shwetha
August 26, 2026
0

ಬೆಂಗಳೂರು ಶಾಸಕರ ಬಂಡಾಯದ ಕಿಚ್ಚು ಹೈಕಮಾಂಡ್ ಅಂಗಳಕ್ಕೆ ತಲುಪಿದೆ. ರಾಜ್ಯ ಸಚಿವ ಸಂಪುಟ ಪುನಾರಚನೆಯ ಗುಸುಗುಸು ಈಗ ಜೋರಾಗಿ ಕೇಳಿಬರುತ್ತಿದೆ. ಹಿರಿಯ ಶಾಸಕರು ಸಚಿವ ಸ್ಥಾನಕ್ಕಾಗಿ ಪಟ್ಟು...

ಪತ್ನಿ ಮನೆಯಾಳಲ್ಲ ಪತಿ ಮಾಲೀಕನಲ್ಲ ಅತ್ತೆ ಮಾವನ ಸೇವೆ ಸೊಸೆಯ ಹೊಣೆಯಲ್ಲ : ಮದುವೆ ಅಂದ್ರೆ ಗುಲಾಮಗಿರಿ ಅಲ್ಲ ಹೈಕೋರ್ಟ್ ಮಹತ್ವದ ತೀರ್ಪಿನಿಂದ ಗಂಡಂದಿರಿಗೆ ಬಿಗ್ ಶಾಕ್

ಪತ್ನಿ ಮನೆಯಾಳಲ್ಲ ಪತಿ ಮಾಲೀಕನಲ್ಲ ಅತ್ತೆ ಮಾವನ ಸೇವೆ ಸೊಸೆಯ ಹೊಣೆಯಲ್ಲ : ಮದುವೆ ಅಂದ್ರೆ ಗುಲಾಮಗಿರಿ ಅಲ್ಲ ಹೈಕೋರ್ಟ್ ಮಹತ್ವದ ತೀರ್ಪಿನಿಂದ ಗಂಡಂದಿರಿಗೆ ಬಿಗ್ ಶಾಕ್

by Shwetha
August 26, 2026
0

ಬೆಂಗಳೂರು ಕೌಟುಂಬಿಕ ಜೀವನದಲ್ಲಿ ಪತ್ನಿಯ ಸ್ಥಾನಮಾನ ಮತ್ತು ಅವಳ ವೈಯಕ್ತಿಕ ಸ್ವಾತಂತ್ರ್ಯದ ಬಗ್ಗೆ ಕರ್ನಾಟಕ ಹೈಕೋರ್ಟ್ ಅತ್ಯಂತ ಮಹತ್ವದ ಹಾಗೂ ಕ್ರಾಂತಿಕಾರಿ ತೀರ್ಪನ್ನು ನೀಡಿದೆ. ಪತ್ನಿಯಾದವಳು ಕೇವಲ...

ಸಿದ್ದರಾಮಯ್ಯರ ಮೌನ ರಾಜಕೀಯ: ಮಂತ್ರಿಗಿರಿಗಾಗಿ ಕಾದಾಟ ಮತ್ತು ರಾಜೀನಾಮೆ ಭೀತಿ ಆಡಳಿತಾರೂಢ ಕಾಂಗ್ರೆಸ್ ನಲ್ಲಿ ಶುರುವಾಯ್ತು ಡೇಂಜರಸ್ ಪವರ್ ಗೇಮ್

ಸಿದ್ದರಾಮಯ್ಯರ ಮೌನ ರಾಜಕೀಯ: ಮಂತ್ರಿಗಿರಿಗಾಗಿ ಕಾದಾಟ ಮತ್ತು ರಾಜೀನಾಮೆ ಭೀತಿ ಆಡಳಿತಾರೂಢ ಕಾಂಗ್ರೆಸ್ ನಲ್ಲಿ ಶುರುವಾಯ್ತು ಡೇಂಜರಸ್ ಪವರ್ ಗೇಮ್

by Shwetha
August 26, 2026
0

ರಾಜ್ಯ ರಾಜಕಾರಣದ ಚದುರಂಗದಾಟದಲ್ಲಿ ಈಗ ಕಾಂಗ್ರೆಸ್ ಪಾಳಯದೊಳಗಿನ ಬೆಳವಣಿಗೆಗಳು ತೀವ್ರ ಕುತೂಹಲ ಕೆರಳಿಸಿವೆ. ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಎಂಬ...

‘Toxic’ ಗೆ ಮಂಜುನಾಥನ ಆಶೀರ್ವಾದ! ಧರ್ಮಸ್ಥಳಕ್ಕೆ ಬಂದ Rocking Star Yash

‘Toxic’ ಗೆ ಮಂಜುನಾಥನ ಆಶೀರ್ವಾದ! ಧರ್ಮಸ್ಥಳಕ್ಕೆ ಬಂದ Rocking Star Yash

by Shwetha
August 26, 2026
0

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್' ಸಿನಿಮಾ ಇಂದು, ಆಗಸ್ಟ್ 26ರಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. ಈ ವಿಶೇಷ ದಿನದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram