ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ನಟ ಅಜಿತ್ ಕುಮಾರ್ ತೆರಳುತ್ತಿದ್ದ ಕಾರು ಅಪಘಾತ!!

ಪ್ರಾಣಾಪಾಯದಿಂದ ಪಾರಾದ ನಟ

Author2 by Author2
January 7, 2025
in Cinema, ಮನರಂಜನೆ
Share on FacebookShare on TwitterShare on WhatsappShare on Telegram

ನಟ ಅಜಿತ್ ಕುಮಾರ್ ಕಾರು ಅಪಘಾತಗೊಂಡಿರುವ ಘಟನೆ ನಡೆದಿದೆ.
ಹೈ-ಸ್ಪೀಡ್ ರೇಸಿಂಗ್ ಅಭ್ಯಾಸದ ಸಂದರ್ಭದಲ್ಲಿ ನಟ ಅಜಿತ್ ಕುಮಾರ್‌ (Ajith Kumar) ಕಾರು ಅಪಘಾತವಾಗಿದೆ. ಆದರೆ, ಘಟನೆಯಲ್ಲಿ ನಟ ಅಪಾಯದಿಂದ ಪಾರಾಗಿದ್ದಾರೆ. ಯಾವುದೇ ಗಂಭೀರ ಗಾಯಗಳಾಗಿಲ್ಲ.

24H ದುಬೈ 2025 ರೇಸಿಂಗ್ ಅಭ್ಯಾಸದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಅಪಘಾತ ದೃಶ್ಯದ ವೀಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಅಜಿತ್‌ ಅವರ ಕಾರು ನಿಲುಗಡೆಗೆ ಬರುವ ಮೊದಲು ನಿಯಂತ್ರಣ ಕಳೆದುಕೊಂಡು ಗೋಡೆಗೆ ಡಿಕ್ಕಿ ಹೊಡೆದಿದೆ. ಕೂಡಲೇ ಅಜಿತ್ ರನ್ನು ರಕ್ಷಿಸಲು ಹಲವರು ಧಾವಿಸಿದ್ದಾರೆ. ಆದರೆ, ಯಾವುದೇ ಅಪಾಯವಾಗದೆ ನಟ ಹೊರಗೆ ಬಂದಿದ್ದಾರೆ.

Related posts

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

August 4, 2026
anna-from-mexico-movie-release-date-dhananjay-shankar-guru

film- ಡಿಸೆಂಬರ್‌ 24ಕ್ಕೆ ತೆರೆಗೆ ಬರಲಿದೆ ಧನಂಜಯ್‌ ಅಭಿನಯದ ‘ಅಣ್ಣ ಫ್ರಮ್‌ ಮೆಕ್ಸಿಕೋ’: ಬರ್ತಿದೆ ‘ಬಡವ ರಾಸ್ಕಲ್’ ಹಿಟ್ ಕಾಂಬಿನೇಷನ್ !

August 3, 2026

ಅಜಿತ್, ಮ್ಯಾಥ್ಯೂ ಡೆಟ್ರಿ, ಫ್ಯಾಬಿಯನ್ ಡಫಿಯಕ್ಸ್ ಮತ್ತು ಕ್ಯಾಮೆರಾನ್ ಮೆಕ್ಲಿಯೋಡ್ ಅವರನ್ನು ಒಳಗೊಂಡ ತಂಡವು ‘ಪೋರ್ಷೆ 992’ನಲ್ಲಿ ಸ್ಪರ್ಧಿಸುತ್ತಿದೆ. ಇದು ಈವೆಂಟ್‌ನಲ್ಲಿ ಅತ್ಯಂತ ಸ್ಪರ್ಧಾತ್ಮಕ ವಿಭಾಗಗಳಲ್ಲಿ ಒಂದಾಗಿದೆ.

Tags: accedentajith kumarCarCinemaherohigh speed
ShareTweetSendShare
Join us on:

Related Posts

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

by Shwetha
August 4, 2026
0

ಮುಂಬೈ: ಬಾಲಿವುಡ್ ನಲ್ಲಿ ಭಾರಿ ಸದ್ದು ಮಾಡುತ್ತಿರುವ ನಿರ್ದೇಶಕ ನಿತೇಶ್ ತಿವಾರಿ ಅವರ ಕನಸಿನ ಯೋಜನೆ ರಾಮಾಯಣ ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದದ ಸುಳಿಗೆ ಸಿಲುಕಿದೆ. ಬರೋಬ್ಬರಿ...

anna-from-mexico-movie-release-date-dhananjay-shankar-guru

film- ಡಿಸೆಂಬರ್‌ 24ಕ್ಕೆ ತೆರೆಗೆ ಬರಲಿದೆ ಧನಂಜಯ್‌ ಅಭಿನಯದ ‘ಅಣ್ಣ ಫ್ರಮ್‌ ಮೆಕ್ಸಿಕೋ’: ಬರ್ತಿದೆ ‘ಬಡವ ರಾಸ್ಕಲ್’ ಹಿಟ್ ಕಾಂಬಿನೇಷನ್ !

by admin
August 3, 2026
0

ಕನ್ನಡ ಚಿತ್ರರಂಗದ ಖ್ಯಾತ ನಟ, ‘ನಟರಾಕ್ಷಸ’ ಡಾಲಿ ಧನಂಜಯ್ ಅಭಿನಯದ ಬಹುನಿರೀಕ್ಷಿತ ‘ಅಣ್ಣ ಫ್ರಮ್‌ ಮೆಕ್ಸಿಕೋ’ (Anna From Mexico) ಸಿನಿಮಾದ ಬಿಡುಗಡೆ ದಿನಾಂಕ ಅಧಿಕೃತವಾಗಿ ಘೋಷಣೆಯಾಗಿದೆ....

allu-arjun-accident-insurance-1000-fans-aafa-summit-karnataka

film- ಅಭಿಮಾನಿಗಳ ಸುರಕ್ಷತೆಗೆ ಮುಂದಾದ ‘ಐಕಾನ್ ಸ್ಟಾರ್’; ಕರ್ನಾಟಕದ 150 ಮಂದಿ ಸೇರಿ ಸಾವಿರ ಫ್ಯಾನ್ಸ್‌ಗೆ ‘ಅಪಘಾತ ವಿಮೆ’ ಮಾಡಿಸಿದ ಅಲ್ಲು ಅರ್ಜುನ್!

by admin
August 3, 2026
0

ಹೈದರಾಬಾದ್: ತಮ್ಮ ನಟನೆ ಮತ್ತು ಅದ್ಭುತ ಡ್ಯಾನ್ಸ್ ಮೂಲಕ ದೇಶಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿರುವ 'ಐಕಾನ್ ಸ್ಟಾರ್' ಅಲ್ಲು ಅರ್ಜುನ್, ಇದೀಗ ತಮ್ಮ ಮಾನವೀಯ ನಡೆಯಿಂದ ಮತ್ತೊಮ್ಮೆ...

bhavantara-kannada-movie-modamodalidu-song-released-karthik-sharma-hombale-music

film- ಕಾರ್ತಿಕ್ ಶರ್ಮಾ ನಿರ್ದೇಶನದ ‘ಭಾವಾಂತರ’ ಚಿತ್ರದ ‘ಮೊದಮೊದಲಿದು’ ಮೆಲೋಡಿ ಹಾಡು ರಿಲೀಸ್‌

by admin
August 3, 2026
0

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಬಾಲನಟನಾಗಿ ಹಾಗೂ ಸಂಗೀತ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಬಹುಮುಖ ಪ್ರತಿಭೆ ಕಾರ್ತಿಕ್ ಶರ್ಮಾ ಈಗ ‘ಭಾವಾಂತರ’ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ....

jana-nayagan-box-office-collection-thalapathy-vijay-kvn-productions-250-crore

film- ಬಾಕ್ಸ್ ಆಫೀಸ್‌ನಲ್ಲಿ ದಳಪತಿ ವಿಜಯ್ ‘ಜನ ನಾಯಗನ್’ ಅಬ್ಬರ: ₹250 ಕೋಟಿಗೂ ಹೆಚ್ಚು ಕಲೆಕ್ಷನ್!

by admin
August 3, 2026
0

ಚಿತ್ರರಂಗಕ್ಕೆ ಗುಡ್‌ಬೈ ಹೇಳಿ ಪೂರ್ಣಪ್ರಮಾಣದ ರಾಜಕೀಯಕ್ಕೆ ಧುಮುಕಿರುವ ತಮಿಳುನಾಡಿನ ನೂತನ ಮುಖ್ಯಮಂತ್ರಿ, 'ದಳಪತಿ' ವಿಜಯ್ ಅಭಿನಯದ ಕೊನೆಯ ಸಿನಿಮಾ 'ಜನ ನಾಯಗನ್' ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram