ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ದೇಶ - ವಿದೇಶ

ಕೆನರಾ ಬ್ಯಾಂಕ್ ನೇಮಕಾತಿ – 2025 {Canara Bank Recruitment 2025 }

Canara Bank Recruitment 2025

Shwetha by Shwetha
January 8, 2025
in ದೇಶ - ವಿದೇಶ, National, Newsbeat, ರಾಜ್ಯ
Share on FacebookShare on TwitterShare on WhatsappShare on Telegram

Canara Bank Recruitment 2025 – ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ 60 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಉದ್ಯೋಗ ವಿವರಗಳು:

Related posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

March 11, 2026
ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

March 11, 2026

ಇಲಾಖೆ ಹೆಸರು – ಕೆನರಾ ಬ್ಯಾಂಕ್
ಒಟ್ಟು ಹುದ್ದೆಗಳು – 60
ಅರ್ಜಿ ಸಲ್ಲಿಸುವ ಬಗೆ – ಆನ್ಲೈನ್ (Online)
ಉದ್ಯೋಗ ಸ್ಥಳ – ಭಾರತಾದ್ಯಂತ

ಹುದ್ದೆಗಳ ವಿವರಗಳು :

ಅಪ್ಲಿಕೇಶನ್ ಡೆವಲಪರ್ 7

ಕ್ಲೌಡ್‌ ನಿರ್ವಾಹಕರು 2

ಕ್ಲೌಡ್‌ ಭದ್ರತಾ ವಿಶ್ಲೇಷಕ 2

ಡೇಟಾ ವಿಶ್ಲೇಷಕ 1

ಡೇಟಾ ಬೇಸ್ ನಿರ್ವಾಹಕರು 9

ಡೇಟಾ ಇಂಜಿನಿಯರ್ 2

ಡೇಟಾ ಮೈನ್ ತಜ್ಞ 2

ಡೇಟಾ ಸೈಂಟಿಸ್ಟ್ 2

ಎಥಿಕಲ್ ಹ್ಯಾಕರ್ ಮತ್ತು ಪೆನೆಟ್ರೇಶನ್ ಟೆಸ್ಟರ್ 1

ETL (ಎಕ್ಸ್ಟ್ರಾಕ್ಟ್ ಟ್ರಾನ್ಸ್‌ಫಾರ್ಮ್ ಮತ್ತು ಲೋಡ್) ಸ್ಪೆಷಲಿಸ್ಟ್ 2

GRC ವಿಶ್ಲೇಷಕ-IT ಆಡಳಿತ, IT ಅಪಾಯ ಮತ್ತು ಅನುಸರಣೆ 1
ಮಾಹಿತಿ ಭದ್ರತಾ ವಿಶ್ಲೇಷಕ 2

ನೆಟ್‌ವರ್ಕ್ ನಿರ್ವಾಹಕರು 6

ನೆಟ್‌ವರ್ಕ್ ಭದ್ರತಾ ವಿಶ್ಲೇಷಕ 1

ಅಧಿಕಾರಿ (IT) API ನಿರ್ವಹಣೆ 3

ಅಧಿಕಾರಿ (IT) ಡೇಟಾಬೇಸ್/PL SQL 2

ಅಧಿಕಾರಿ (IT) ಡಿಜಿಟಲ್ ಬ್ಯಾಂಕಿಂಗ್ ಮತ್ತು ಉದಯೋನ್ಮುಖ ಪಾವತಿಗಳು 2

ಪ್ಲಾಟ್‌ಫಾರ್ಮ್ ನಿರ್ವಾಹಕರು 1

ಖಾಸಗಿ ಕ್ಲೌಡ್‌ ಮತ್ತು VMWare ನಿರ್ವಾಹಕರು 1

SOC (ಭದ್ರತಾ ಕಾರ್ಯಾಚರಣೆ ಕೇಂದ್ರ) ವಿಶ್ಲೇಷಕ 2

ಪರಿಹಾರ ವಾಸ್ತುಶಿಲ್ಪಿ 1

ಸಿಸ್ಟಮ್ ಅಡ್ಮಿನಿಸ್ಟ್ರೇಟರ್ 8

ವಿದ್ಯಾರ್ಹತೆ :

ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳು ಕೆನರಾ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಪದವಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಕನಿಷ್ಠ 60% ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 25 ವರ್ಷ ವಯೋಮಿತಿಯನ್ನು ಪುರಸಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ :

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ
SC/ST ಅಭ್ಯರ್ಥಿಗಳಿಗೆ : 5 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ : 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನಶ್ರೇಣಿ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರವಾಗಿ ಮಾಸಿಕ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ಮತ್ತು ದಾಖಲಾತಿ ಪರಿಶೀಲನೆಯ ಮೂಲಕ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 6 ಜನವರಿ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24 ಜನವರಿ 2025

Website Link : https://ibpsonline.ibps.in/cbsoaug24/

ShareTweetSendShare
Join us on:

Related Posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

by Shwetha
March 11, 2026
0

ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

by Shwetha
March 11, 2026
0

ಕುಟುಂಬದ ಆಸ್ತಿ ವಿವಾದಗಳನ್ನು ಬಗೆಹರಿಸಲು, ಪಿಂಚಣಿ ಸೌಲಭ್ಯ ಪಡೆಯಲು ಹಾಗೂ ಸರ್ಕಾರಿ ಕೆಲಸಗಳಲ್ಲಿ ವಾರಸುದಾರಿಕೆಯನ್ನು ಕಾನೂನುಬದ್ಧವಾಗಿ ಸಾಬೀತುಪಡಿಸಲು ವಂಶವೃಕ್ಷ ಅಥವಾ ವಂಶಾವಳಿ ಪ್ರಮಾಣಪತ್ರ ಅತ್ಯಂತ ಪ್ರಮುಖ ಹಾಗೂ...

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

by Shwetha
March 11, 2026
0

ಕಲಬುರಗಿ: ಗ್ರಾಮೀಣ ಭಾಗಗಳಲ್ಲಿ ಮುಗ್ಧ ಹಾಗೂ ಬಡ ಜನರನ್ನು ಗುರಿಯಾಗಿಸಿಕೊಂಡು ಸದ್ದಿಲ್ಲದೆ ನಡೆಯುತ್ತಿದ್ದ ವ್ಯವಸ್ಥಿತ ಮತಾಂತರದ ಜಾಲವೊಂದನ್ನು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ದಿಟ್ಟತನದಿಂದ ಬಯಲಿಗೆಳೆದಿದ್ದಾರೆ. ಕಲಬುರಗಿ...

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

by Shwetha
March 11, 2026
0

ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದರೂ, ತಳಮಟ್ಟದಲ್ಲಿ ಪೂರೈಕೆ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ರಾಷ್ಟ್ರೀಯ ರೆಸ್ಟೋರೆಂಟ್...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

by Shwetha
March 11, 2026
0

ದೇಶದ ಶಾಲೆಗಳ ಪಠ್ಯಪುಸ್ತಕಗಳನ್ನು ಪ್ರಕಟಿಸುವ NCERT ವಿವಾದದ ನಡುವೆಯೇ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವಿವಾದಿತ ಅಧ್ಯಾಯವನ್ನು ಮಾತ್ರವಲ್ಲದೆ, ಇಡೀ ಪುಸ್ತಕವನ್ನೇ ಹಿಂಪಡೆಯಲು ಸಂಸ್ಥೆ ಮುಂದಾಗಿದೆ. ಈ ಬಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram