ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

1989ರ ಭಾರತ -ಪಾಕ್ ಟೆಸ್ಟ್ ಸರಣಿಯಲ್ಲಿ ಚೆಂಡನ್ನು ವಿರೂಪಗೊಳಿಸಲಾಗಿತ್ತು –  ಕಿರಣ್ ಮೋರೆ

admin by admin
July 9, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

1989ರ ಭಾರತ -ಪಾಕ್ ಟೆಸ್ಟ್ ಸರಣಿಯಲ್ಲಿ ಚೆಂಡನ್ನು ವಿರೂಪಗೊಳಿಸಲಾಗಿತ್ತು –  ಕಿರಣ್ ಮೋರೆ

ಅದು 1989ರ ಭಾರತ ಮತ್ತು ನಡುವಿನ ಟೆಸ್ಟ್ ಸರಣಿ. ಆ ಪಂದ್ಯದಲ್ಲಿ ಭಾರತದ ಪರ ಸಚಿನ್ ತೆಂಡುಲ್ಕರ್ ಮತ್ತು ಪಾಕ್ ಪರ ವೇಗಿ ವಕಾರ್ ಯೂನಿಸ್ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ಪದರ್ಪಾಣೆ ಮಾಡಿದ್ದರು. ಆ ಸರಣಿಯಲ್ಲಿ ರಿವರ್ಸ್ ಸ್ವಿಂಗ್ ಮಾಡಲು ಉಭಯ ತಂಡಗಳ ಆಟಗಾರರು ಚೆಂಡನ್ನು ಮನಬಂದಂತೆ ಗೀಚುತ್ತಿದ್ದರು ಎಂಬ ವಿಚಾರವನ್ನು ಭಾರತ ಕ್ರಿಕೆಟ್ ತಂಡದ ಮಾಜಿ ವಿಕೆಟ್ ಕೀಪರ್ ಕಿರಣ್ ಮೋರೆ ಬಹಿರಂಗಪಡಿಸಿದ್ದಾರೆ.

Related posts

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ

March 5, 2026
ಯುದ್ಧ ಭೀತಿ ನಡುವೆ ಷೇರು ಮಾರುಕಟ್ಟೆ ಭಾರೀ ಕುಸಿತ; ರೂಪಾಯಿ ಸಾರ್ವಕಾಲಿಕ ಕನಿಷ್ಠ

ಯುದ್ಧ ಭೀತಿ ನಡುವೆ ಷೇರು ಮಾರುಕಟ್ಟೆ ಭಾರೀ ಕುಸಿತ; ರೂಪಾಯಿ ಸಾರ್ವಕಾಲಿಕ ಕನಿಷ್ಠ

March 5, 2026

ಆಗ ಚೆಂಡನ್ನು ವಿರೂಪಗೊಳಿಸಿದ್ರೆ ಯಾವುದೇ ದಂಡ ವಿಧಿಸುತ್ತಿರಲಿಲ್ಲ. ಅಲ್ಲದೆ ಚೆಂಡನ್ನು ವಿರೂಪಗೊಳಿಸಿದ್ರೆ ದಂಡ ವಿಧಿಸುವ ಅಷ್ಟೊಂದು ದೊಡ್ಡ ಅಧಿಕಾರವೂ ಅಂಪೈರ್‍ಗಳಿಗೆ ಇರಲಿಲ್ಲ. ಅಲ್ಲದೆ ಚೆಂಡನ್ನು ಗೀಚಲು ಅವಕಾಶವನ್ನೂ ನೀಡಲಾಗಿತ್ತು. ಮಹತ್ವದ ಘಟ್ಟದಲ್ಲಿ ಚೆಂಡು ಹೆಚ್ಚು ಸ್ವಿಂಗ್ ಪಡೆಯಲು ಉಭಯ ತಂಡಗಳ ಆಟಗಾರರು ಚೆಂಡನ್ನು ಉಜ್ಜುತ್ತಿದ್ದರು. ಚೆಂಡು ಹೆಚ್ಚು ಸ್ವಿಂಗ್ ಪಡೆದಾಗ ಬ್ಯಾಟ್ಸ್ ಮೆನ್‍ಗಳಿಗೆ ಬ್ಯಾಟಿಂಗ್ ಮಾಡಲು ಕೂಡ ಹರ ಸಾಹಸ ಮಾಡಬೇಕಾಗಿತ್ತು ಎಂದು ಕಿರಣ್ ಮೋರೆ ಹೇಳಿದ್ದಾರೆ.
ಇನ್ನು ಚೆಂಡನ್ನು ವಿರೂಪಗೊಳಿಸಿದ್ದಾಗ ಉಭಯ ತಂಡಗಳ ಆಟಗಾರರು ದೂರು ಕೂಡ ನೀಡುತ್ತಿರಲಿಲ್ಲ. ಯಾಕಂದ್ರೆ ಎರಡೂ ತಂಡಗಳ ಆಟಗಾರರು ಇದೇ ರೀತಿ ಚೆಂಡನ್ನು ವಿರೂಪಗೊಳಿಸುತ್ತಿದ್ದರು. ಅಲ್ಲದೆ ಇದೇ ಸರಣಿಯಲ್ಲಿ ಭಾರತದ ವೇಗಿ ಮನೋಜ್ ಪ್ರಭಾಕರ್ ರಿವರ್ಸ್ ಸ್ವಿಂಗ್ ಮಾಡಲು ಚೆಂಡನ್ನು ಯಾವ ರೀತಿ ಗೀಚಬೇಕು ಎಂಬುದನ್ನು ಕೂಡ ಕಲಿತುಕೊಂಡಿದ್ದರು ಎಂದು ಕಿರಣ್ ಮೋರೆ ನೆನಪು ಮಾಡಿಕೊಂಡಿದ್ದಾರೆ.
ಇನ್ನು ಈ ಬಗ್ಗೆ 2018ರಲ್ಲಿ ಅಂಪೈರ್ ಜಾನ್ ಹೋಲ್ಡರ್ ಕೂಡ ಸಂದರ್ಶನವೊಂದರಲ್ಲಿ ಈ ವಿಚಾರವನ್ನು ಪ್ರಸ್ತಾಪ ಮಾಡಿದ್ದರು. ಆಗೀನ ಪಾಕ್ ನಾಯಕ ಇಮ್ರಾನ್ ಖಾನ್ ಮತ್ತು ಭಾರತದ ನಾಯಕ ಶ್ರೀಕಾಂತ್ ಅವರ ಬಳಿ ಈ ಕುರಿತು ಮಾತನಾಡಲು ಪ್ರಯತ್ನಿಸಿದ್ದೆ. ಆದ್ರೆ ಆಗ ಚೆಂಡನ್ನು ವಿರೂಪಗೊಳಿಸುವುದು ಯಾವುದೇ ರೀತಿಯ ಅಪರಾಧವಾಗಿರಲಿಲ್ಲ. ಹೀಗಾಗಿ ಆಗ ಶಿಕ್ಷೆ ನೀಡಲು ಆಗಿಲ್ಲ ಎಂದು ಜಾನ್ ಹೋಲ್ಡರ್ ಹೇಳಿದ್ದಾರೆ. ಜಾನ್ ಹೋಲ್ಡರ್ ಆ ಸರಣಿಯಲ್ಲಿ ಅಂಪೈರ್ ಆಗಿ ಕಾರ್ಯನಿರ್ವಹಿಸಿದ್ದರು.
ಈಗ ಚೆಂಡನ್ನು ವಿರೂಪಗೊಳಿಸಿದ್ರೆ ಕಠಿಣ ಶಿಕ್ಷೆಯನ್ನು ವಿಧಿಸಲಾಗುತ್ತದೆ. ಪ್ರತಿ ಓವರ್ ಅಥವಾ ವಿಕೆಟ್ ಉರುಳಿದಾಗ ಚೆಂಡನ್ನು ಅಂಪೈರ್ ಕೈಗೆ ನೀಡಬೇಕು. ಆದ್ರೆ ಆಗ ಈ ರೀತಿಯ ನಿಯಮಗಳು ಇರಲಿಲ್ಲ. ಇದ್ರಿಂದ ಆಟಗಾರರು ನಿಂತಲ್ಲೇ ಕೈಯಿಂದ ಚೆಂಡನ್ನು ವಿರೂಪಗೊಳಿಸುವ ಪ್ರಯತ್ನ ಮಾಡುತ್ತಿದ್ದರು. ಅಂಪೈರ್‍ಗಳು ಮೈದಾನದಲ್ಲಿ ಏನು ಹೇಳಬೇಕಾದ್ರೂ ಇಬ್ಬರು ನಾಯಕರು ಮತ್ತು ಮ್ಯಾನೇಜರ್ ಅವರನ್ನು ಒಟ್ಟಿಗೆ ಸೇರಿಸಿ ಹೇಳಬೇಕಾಗಿತ್ತು. ಅಷ್ಟೇ ಅಲ್ಲ, ಚೆಂಡನ್ನು ವಿರೂಪಗೊಳಿಸುವುದು ತಪ್ಪು ಅದು ಅಪರಾಧ ಅಂತ ನಾವು ಹೇಳಿದ್ದೇವೆ ಎಂದು ಜಾನ್ ಹೋಲ್ಡರ್ ಎರಡು ವರ್ಷಗಳ ಹಿಂದಿನ ಸಂದರ್ಶನದಲ್ಲಿ ಹೇಳಿದ್ದರು.

Tags: ball tamperingIMRAN KHANIndia-Pakistan series 1989kiran morePakistanSachin Tendulkarwaquar yunis
ShareTweetSendShare
Join us on:

Related Posts

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ

by Shwetha
March 5, 2026
0

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು 17ನೇ ಬಾರಿ ರಾಜ್ಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಇಂದು ಸಂಜೆ ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

ಯುದ್ಧ ಭೀತಿ ನಡುವೆ ಷೇರು ಮಾರುಕಟ್ಟೆ ಭಾರೀ ಕುಸಿತ; ರೂಪಾಯಿ ಸಾರ್ವಕಾಲಿಕ ಕನಿಷ್ಠ

ಯುದ್ಧ ಭೀತಿ ನಡುವೆ ಷೇರು ಮಾರುಕಟ್ಟೆ ಭಾರೀ ಕುಸಿತ; ರೂಪಾಯಿ ಸಾರ್ವಕಾಲಿಕ ಕನಿಷ್ಠ

by Shwetha
March 5, 2026
0

ಇರಾನ್–ಅಮೆರಿಕಾ ಹಾಗೂ ಇಸ್ರೇಲ್ ನಡುವಿನ ಸಂಘರ್ಷದ ಆತಂಕದ ನಡುವೆ ದೇಶೀಯ ಷೇರು ಮಾರುಕಟ್ಟೆಗಳು ಭಾರೀ ನಷ್ಟದೊಂದಿಗೆ ವಹಿವಾಟು ಆರಂಭಿಸಿವೆ. ಜಾಗತಿಕ ಅನಿಶ್ಚಿತತೆ ಮತ್ತು ಕಚ್ಚಾ ತೈಲ ಬೆಲೆ...

ಅಮೆರಿಕದ ಅತಿದೊಡ್ಡ ರಾಡಾರ್ ನಾಶ?  ಭಾರೀ ನಷ್ಟವೆಂದು ಇರಾನ್ ಹೇಳಿಕೆ

ಅಮೆರಿಕದ ಅತಿದೊಡ್ಡ ರಾಡಾರ್ ನಾಶ? ಭಾರೀ ನಷ್ಟವೆಂದು ಇರಾನ್ ಹೇಳಿಕೆ

by Shwetha
March 5, 2026
0

ಮಧ್ಯಪ್ರಾಚ್ಯದಲ್ಲಿ ಅಮೆರಿಕ–ಇರಾನ್ ಹಾಗೂ ಇಸ್ರೇಲ್ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ ಹೊಸ ಬೆಳವಣಿಗೆ ಹೊರಬಿದ್ದಿದೆ. ಅಮೆರಿಕದ ಅತ್ಯಾಧುನಿಕ ರಾಡಾರ್ ವ್ಯವಸ್ಥೆ ನಾಶಗೊಂಡಿದೆ ಎಂದು ಇರಾನ್ ಹೇಳಿಕೊಂಡಿದೆ. ಇರಾನ್‌ನ...

ಕೆಪಿಎಸ್‌ಸಿ ಇತಿಹಾಸದಲ್ಲೇ ನಿದರ್ಶನವಿಲ್ಲದ ಫಲಿತಾಂಶ: ಒಂದೇ ಕೊಠಡಿಯ 10 ಅಭ್ಯರ್ಥಿಗಳು ಪಾಸ್! ಇದು ಪವಾಡವೋ ಅಥವಾ ಪಕ್ಕಾ ಅಕ್ರಮವೋ?

ಕೆಪಿಎಸ್‌ಸಿ ಇತಿಹಾಸದಲ್ಲೇ ನಿದರ್ಶನವಿಲ್ಲದ ಫಲಿತಾಂಶ: ಒಂದೇ ಕೊಠಡಿಯ 10 ಅಭ್ಯರ್ಥಿಗಳು ಪಾಸ್! ಇದು ಪವಾಡವೋ ಅಥವಾ ಪಕ್ಕಾ ಅಕ್ರಮವೋ?

by Shwetha
March 5, 2026
0

ಬೆಂಗಳೂರು: ರಾಜ್ಯದ ಲಕ್ಷಾಂತರ ಯುವಜನರ ಪಾಲಿನ ಆಶಾಕಿರಣವಾಗಬೇಕಿದ್ದ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದೆ. ಅರ್ಹರಿಗೆ ಉದ್ಯೋಗ ನೀಡಬೇಕಾದ ಸಂಸ್ಥೆ ಇದೀಗ ಅನುಮಾನಗಳ ಹುತ್ತವಾಗಿ...

ರಣರಂಗದಿಂದ ಓಡಿ ಹೋದರಾ ರಾಕಿಂಗ್ ಸ್ಟಾರ್ ಯಶ್ ಪಬ್ಲಿಸಿಟಿ ಗಿಮಿಕ್ ಎಂದು ಜರಿದ ಕೆಆರ್ಕೆ ಟಾಕ್ಸಿಕ್ ರಿಲೀಸ್ ಡೇಟ್ ಬಗ್ಗೆ ಎದ್ದಿದೆ ದೊಡ್ಡ ಗದ್ದಲ

ರಣರಂಗದಿಂದ ಓಡಿ ಹೋದರಾ ರಾಕಿಂಗ್ ಸ್ಟಾರ್ ಯಶ್ ಪಬ್ಲಿಸಿಟಿ ಗಿಮಿಕ್ ಎಂದು ಜರಿದ ಕೆಆರ್ಕೆ ಟಾಕ್ಸಿಕ್ ರಿಲೀಸ್ ಡೇಟ್ ಬಗ್ಗೆ ಎದ್ದಿದೆ ದೊಡ್ಡ ಗದ್ದಲ

by Shwetha
March 5, 2026
0

ಸ್ಯಾಂಡಲ್ ವುಡ್ ನ ರಾಕಿಂಗ್ ಸ್ಟಾರ್ ಯಶ್ ಅವರ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಬಗ್ಗೆ ದಿನಕ್ಕೊಂದು ಸುದ್ದಿ ಹುಟ್ಟಿಕೊಳ್ಳುತ್ತಿದೆ. ಕೆಜಿಎಫ್ ಸರಣಿಯ ಅಬ್ಬರದ ನಂತರ ಇಡೀ ಭಾರತೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram