ADVERTISEMENT
Tuesday, March 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಅಮೆರಿಕದ ಲಾಸ್ ಏಂಜಲೀಸ್ ನಲ್ಲಿ ಭೀಕರ ಕಾಡ್ಗಿಚ್ಚು!!

1500ಕ್ಕೂ ಅಧಿಕ ಕಟ್ಟಡಗಳು ಬೆಂಕಿಗೆ ಆಹುತಿ

Author2 by Author2
January 9, 2025
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ವಾಷಿಂಗ್ಟನ್‌: ಅಮೆರಿಕದ ಲಾಸ್‌ ಏಂಜಲೀಸ್‌ ಭೀಕರ ಕಾಡ್ಗಿಚ್ಚು ಹೊತ್ತಿಕೊಂಡು ತೀವ್ರ ನಷ್ಟ ಉಂಟಾಗಿದೆ.
ಮುಗಿಲೆತ್ತರಕ್ಕೆ ಜ್ವಾಲೆ ಚಿಮ್ಮುತ್ತಿದ್ದು, ನೆರೆಯ ಪ್ರದೇಶಗಳಿಗೂ ವ್ಯಾಪಿಸುತ್ತಿದೆ. ಸುತ್ತಲಿನ ಹಾಲಿವುಡ್‌ ಪ್ರದೇಶದಿಂದ ಜನರನ್ನು ಸ್ಥಳಾಂತರಿಸುವ ಕಾರ್ಯಕ್ಕೆ ರಕ್ಷಣಾ ಸಿಬ್ಬಂದಿ ಚಾಲನೆ ನೀಡಿದ್ದಾರೆ.

ಇಲ್ಲಿಯವರೆಗೆ ಈ ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. 1500ಕ್ಕೂ ಅಧಿಕ ಮನೆಗಳು ಸುಟ್ಟು ಭಸ್ಮವಾಗಿವೆ. ಸುಮಾರು 10 ಸಾವಿರಕ್ಕೂ ಅಧಿಕ ಜನರನ್ನು ಬೇರೆಡೆ ಸ್ಥಳಾಂತರಿಸಲಾಗಿದೆ.

Related posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

March 10, 2026
ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

March 10, 2026

ಲಾಸ್ ಏಂಜಲೀಸ್‌ನಾದ್ಯಂತ ನಿಯಂತ್ರಣ ಮೀರಿದ ಕಾಡ್ಗಿಚ್ಚು ಉಲ್ಬಣಗೊಳ್ಳುತ್ತಿರುವುದರಿಂದ, ಸನ್‌ಸೆಟ್ ಫೈರ್ ಎಂದು ಕರೆಯಲ್ಪಡುವ ಹೊಸ ಜ್ವಾಲೆಯು ಹಾಲಿವುಡ್ ಹಿಲ್ಸ್‌ನಲ್ಲಿ ಕಾಣಿಸಿಕೊಂಡಿದೆ. 112 ಕಿಲೋ ಮೀಟರ್‌ ವೇಗದಲ್ಲಿ ಬೀಸುತ್ತಿರುವ ʻಸಾಂಟಾ ಅನಾʼ ಚಂಡಮಾರುತದಿಂದ ಪರಿಸ್ಥಿತಿ ಹದಗೆಡುತ್ತಲೇ ಇದೆ.

ಹಾಲಿವುಡ್ ಬೌಲೆವಾರ್ಡ್‌ನಿಂದ 100 ಮೀಟರ್ ದೂರದಲ್ಲಿ ಕಾಡ್ಗಿಚ್ಚು ವ್ಯಾಪಿಸಿದ್ದು, ಐತಿಹಾಸಿಕ ಹಾಲಿವುಡ್‌ನ ಹೃದಯಭಾಗದಲ್ಲಿ ವಾಸಿಸುವ ಜನರನ್ನು ಸ್ಥಳಾಂತರಿಸಲು ಬುಧವಾರವೇ ಆದೇಶ ನೀಡಲಾಗಿದೆ.

1,500 ಕಟ್ಟಡಗಳು ಸುಟ್ಟು ಹೋಗಿದ್ದು, 1 ಲಕ್ಷ ಜನರನ್ನು ಸ್ಥಳಾಂತರಿಸಲು ಅಧಿಕಾರಿಗಳು ಆದೇಶಿಸಿದ್ದಾರೆ. ನೈಸರ್ಗಿಕ ವಿಕೋಪವು ಪೆಸಿಫಿಕ್ ಪಾಲಿಸೇಡ್ಸ್ ಮತ್ತು ಮಾಲಿಬುವಿನಂತಹ ಐಷಾರಾಮಿ ಪ್ರದೇಶಗಳ ಮೇಲೂ ಪರಿಣಾಮ ಬೀರಿದೆ.
ಒರೆಗಾನ್, ವಾಷಿಂಗ್ಟನ್ ಮತ್ತು ಉತಾಹ್ ಸೇರಿದಂತೆ ಹಲವು ರಾಜ್ಯಗಳಿಂದ ಸಾವಿರಾರು ಅಗ್ನಿಶಾಮಕ ದಳದ ಸಿಬ್ಬಂದಿ ಕಾಡ್ಗಿಚ್ಚು ನಿಯಂತ್ರಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ನೀರಿನ ಅಭಾವದಿಂದಾಗಿ ಅಗ್ನಿಶಾಮಕ ದಳದವರು ಕಾಡ್ಗಿಚ್ಚು ನಂದಿಸುವ ಕಾರ್ಯಾಚರಣೆಯಲ್ಲಿ ಹಲವು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಈ ನಡುವೆ ಸುತ್ತಲಿನ ಈಜುಕೊಳಗಳು ಮತ್ತು ಕೊಳಗಳಿಂದ ನೀರು ಸಂಗ್ರಹಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ. ಅಮೆರಿಕ ಅಧ್ಯಕ್ಷ ಜೋ ಬೈಡನ್‌ ವಿಪತ್ತು ಘೋಷಣೆಗೆ ಸಹಿ ಹಾಕಿದ್ದಾರೆ.

Tags: americaLos AngeleslossTerrible fire
ShareTweetSendShare
Join us on:

Related Posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

by Shwetha
March 10, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನದಲ್ಲಿ ಕಚ್ಚಾ ತೈಲದ ಬೆಲೆ ಸುಮಾರು 29% ಏರಿಕೆ ಕಂಡಿದ್ದು, ಜಾಗತಿಕ...

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

by Shwetha
March 10, 2026
0

ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾರತೀಯರ ಸುರಕ್ಷತೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅರಬ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ...

ಬೆಂಗಳೂರು, ಮುಂಬೈ ನಮಗೆ ಸಾಟಿಯಲ್ಲ, ನಮ್ಮ ಗುರಿ ಸಿಂಗಪುರ: ಸಿಲಿಕಾನ್ ಸಿಟಿಗೆ ಟಾಂಗ್ ಕೊಟ್ಟ ತೆಲಂಗಾಣ ಸಿಎಂ ರೇವಂತ್ ರೆಡ್ಡಿ

ಬೆಂಗಳೂರು, ಮುಂಬೈ ನಮಗೆ ಸಾಟಿಯಲ್ಲ, ನಮ್ಮ ಗುರಿ ಸಿಂಗಪುರ: ಸಿಲಿಕಾನ್ ಸಿಟಿಗೆ ಟಾಂಗ್ ಕೊಟ್ಟ ತೆಲಂಗಾಣ ಸಿಎಂ ರೇವಂತ್ ರೆಡ್ಡಿ

by Shwetha
March 10, 2026
0

ಮಹಿಳಾ ದಿನಾಚರಣೆ ಅಂಗವಾಗಿ ನಡೆದ ಪತ್ರಕರ್ತೆಯರ ಸಮಾರಂಭದಲ್ಲಿ ಮಾತನಾಡಿದ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು, ದೇಶದ ಪ್ರಮುಖ ಮಹಾನಗರಗಳಾದ ಬೆಂಗಳೂರು, ಮುಂಬೈ, ಚೆನ್ನೈ ಹಾಗೂ ಕೋಲ್ಕತ್ತಾ...

ರಾಷ್ಟ್ರಪತಿ ನಿಂತಿದ್ದಾರೆ, ನೀವು ಕುಳಿತಿದ್ದೀರಿ: ಮೋದಿ ವಿರುದ್ಧ ಮಮತಾ ಬ್ಯಾನರ್ಜಿ ಫೋಟೋ ಸಮರ ಶುರು

ರಾಷ್ಟ್ರಪತಿ ನಿಂತಿದ್ದಾರೆ, ನೀವು ಕುಳಿತಿದ್ದೀರಿ: ಮೋದಿ ವಿರುದ್ಧ ಮಮತಾ ಬ್ಯಾನರ್ಜಿ ಫೋಟೋ ಸಮರ ಶುರು

by Shwetha
March 10, 2026
0

ಪಶ್ಚಿಮ ಬಂಗಾಳದ ರಾಜಕೀಯ ಕಣದಲ್ಲಿ ಈಗ ರಾಷ್ಟ್ರಪತಿಗಳ ಗೌರವದ ವಿಚಾರವಾಗಿ ದೊಡ್ಡ ಹಗ್ಗಜಗ್ಗಾಟ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಬಂಗಾಳ ಸರ್ಕಾರದ ವಿರುದ್ಧ ಮಾಡಿದ ಟೀಕೆಗಳಿಗೆ...

ವೆನೆಜುವೆಲಾ ಆಯ್ತು, ಇರಾನ್ ತತ್ತರಿಸಿತು: ಹಾಗಾದರೆ ಡೊನಾಲ್ಡ್ ಟ್ರಂಪ್ ಮುಂದಿನ ಗುರಿ ಕ್ಯೂಬಾ ನಾ?

ವೆನೆಜುವೆಲಾ ಆಯ್ತು, ಇರಾನ್ ತತ್ತರಿಸಿತು: ಹಾಗಾದರೆ ಡೊನಾಲ್ಡ್ ಟ್ರಂಪ್ ಮುಂದಿನ ಗುರಿ ಕ್ಯೂಬಾ ನಾ?

by Shwetha
March 9, 2026
0

ಜಾಗತಿಕ ರಾಜಕೀಯ ನಕ್ಷೆಯಲ್ಲಿ ಅಮೆರಿಕದ ಪಾರುಪತ್ಯವನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ಹಾಗೂ ಸ್ಫೋಟಕ ಹೇಳಿಕೆಗಳನ್ನು ನೀಡಿದ್ದಾರೆ. ಇರಾನ್ ವಿರುದ್ಧದ ತೀವ್ರ ಸಂಘರ್ಷ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram