ಬೆಂಗಳೂರು: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಕಿಶೋರ್ ಆಯ್ಕೆಯಾಗಿದ್ದಾರೆ.
ರಾಯಭಾರಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಮಾ.1 ರಿಂದ 8ರ ವರೆಗೆ ಸುಮಾರು 8 ದಿನಗಳ ಕಾಲ ಈ ಚಿತ್ರೋತ್ಸ ನಡೆಯಲಿದೆ. 13 ಚಿತ್ರ ಮಂದಿರಗಳಲ್ಲಿ ವಿವಿಧ ಚಿತ್ರಗಳ ಪ್ರದರ್ಶನ ನಡೆಯಲಿದೆ. ಕಿಶೋರ್ ಆಯ್ಕೆ ಮಾಡಿ ಸರ್ಕಾರ ಟ್ವಿಟ್ ಮೂಲಕ ಆದೇಶ ಹೊರಡಿಸಿದೆ
ಪ್ರೀತಿ ನಿರಾಕರಿಸಿದ್ದಕ್ಕೆ ಜನನಿಬಿಡ ಪ್ರದೇಶದಲ್ಲೇ ಯುವತಿಯ ಬರ್ಬರ ಹತ್ಯೆ!
ಮುಂಬಯಿ: ಪ್ರೀತಿ ನಿರಾಕರಿಸಿದ್ದಕ್ಕೆ ಜನನಿಬಿಡ ಪ್ರದೇಶದಲ್ಲೇ ಯುವಕನೊಬ್ಬ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಮಹಾರಾಷ್ಟ್ರದ (Maharashtra) ಪುಣೆ ಜಿಲ್ಲೆಯ ಯರವಾಡದಲ್ಲಿ ನಡೆದಿದೆ....