ADVERTISEMENT
Wednesday, June 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಪ್ರಮುಖ ಮೂರು ಒಪ್ಪಂದಗಳಿಗೆ ಭಾರತ-ಅಮೆರಿಕ ಸಹಿ

saaksha tv by saaksha tv
February 25, 2020
in International, Newsbeat
trump
Share on FacebookShare on TwitterShare on WhatsappShare on Telegram

ನವದೆಹಲಿ: ಎರಡನೇ ದಿನದ ಭಾರತ ಪ್ರವಾಸದಲ್ಲಿ  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪ್ರಧಾನಿ ಮೋದಿ ಜೊತೆಗೆ ದ್ವಿಪಕ್ಷೀಯ ಮಾತುಕತೆ  ನಡೆಸಿ ಮೂರು ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ. ಮೊದಲನೆಯದಾಗಿ ಮಾನಸಿಕ ಆರೋಗ್ಯದ ಕುರಿತು ದ್ವಿಪಕ್ಷೀಯ ಒಪ್ಪಂದ. ಎರಡನೆಯದಾಗಿ ಆರೋಗ್ಯ ಉಪಕರಣಗಳ ರಕ್ಷಣೆ ಕುರಿತು ಒಪ್ಪಂದ. ಮತ್ತು ಮೂರನೆಯದಾಗಿ ತೈಲ ಕ್ಷೇತ್ರದಲ್ಲಿ ಸಹಕಾರ ಕುರಿತಂತೆ ದ್ವಿಪಕ್ಷೀಯ ಒಪ್ಪಂದಕ್ಕೆ ಎರಡೂ ದೇಶಗಳು ಸಹಿ ಹಾಕಿವೆ.

modiಇನ್ನು ದ್ವಿಪಕ್ಷೀಯ ಮಾತುಕತೆಯ ನಂತರ ಎರಡೂ ದೇಶಗಳ ನಾಯಕರು ಪತ್ರಿಕಾಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ.. ನನ್ನ ಗೆಳೆಯ ಅಮೆರಿಕ ಅಧ್ಯಕ್ಷ ಟ್ರಂಪ್ ಹಾಗೂ ಅವರ ನಿಯೋಗಕ್ಕೆ ಧನ್ಯವಾದಗಳು.. ಮೊಟೆರಾದಲ್ಲಿ ನಿನ್ನೆ ನಡೆದ ನಮಸ್ತೆ ಟ್ರಂಪ್ ಕಾರ್ಯಕ್ರಮ ಐತಿಹಾಸಿಕ ಮತ್ತು ಎಂದಿಗೂ ನೆನಪಿರುವಂಥ ಕಾರ್ಯಕ್ರಮವಾಗಿತ್ತು. ಅಮೆರಿಕ ಮತ್ತು ಭಾರತದ ನಡುವಿನ ಸಂಬಂಧ ಕೇವಲ ಎರಡು ಸರ್ಕಾರಗಳ ನಡುವಿನ ಸಂಬಂಧವಲ್ಲ, ಬದಲಿಗೆ ಜನರಿಂದ ಜನರ ನಡುವಿನ ಸಂಪರ್ಕ ಎಂದರು.

Related posts

FIFA World Cup 2026 Cristiano Ronaldo Lionel Messi

fifa worldcup2026-ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ CR & LM ಯಂತ್ರಗಳು

June 24, 2026
ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

June 24, 2026

ಇನ್ನು ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಟ್ರಂಪ್.. ನಮ್ಮ ಭಾರತ ಪ್ರವಾಸ ಅದ್ಭುತ ಮತ್ತು ಸದಾ ಮರೆಯಲಾಗದಂಥದ್ದು, ನಾವು 3 ಬಿಲಿಯನ್ ಡಾಲರ್ ರಕ್ಷಣಾ ಒಪ್ಪಂದವನ್ನು ಅಂತಿಮಗೊಳಿಸಿದ್ದೇವೆ. 5ಜಿ ತಂತ್ರಜ್ಞಾನ, ಇಂಡೋ-ಪೆಸಿಫಿಕ್ ವಿಚಾರವನ್ನು ಚರ್ಚಿಸಿದೆವು. ಅಮೆರಿಕಾ-ಭಾರತ ನಡುವಿನ ಸಂಬಂಧ ನಿಜಕ್ಕೂ ಬಲಿಷ್ಠವಾದುದು. ನಮ್ಮನ್ನು ಭಾರತೀಯರು ಆಹ್ವಾನಿಸಿದ್ದನ್ನು ನಾವು ಎಂದಿಗೂ ಮರೆಯುವುದಿಲ್ಲ ಎಂದರು. ಈ ವೇಳೆ ಕಾಶ್ಮೀರ ವಿಚಾರವಾಗಿ ಮಾತನಾಡಿದ ಅವರು, ಮೋದಿ ಮತ್ತು ಪಾಕ್ ಪ್ರಧಾನಿ ಇಮ್ರಾನ್ ಖಾನ್ ನಡುವೆ ಉತ್ತಮ ಸಂಬಂಧ ಇದೆ. ನಾನು ಕಾಶ್ಮೀರ ಸಮಸ್ಯೆ ಬಗೆಹರಿಸಲು ಆಸಕ್ತಿ ಹೊಂದಿದ್ದೇನೆ. ನನಗೂ ಎರಡು ದೇಶಗಳ ಪ್ರಧಾನಿಗಳ ಮೇಲೆ ಗೌರವ ಇದೆ. ಕಾಶ್ಮೀರ ವಿಚಾರದಲ್ಲಿ ಭಾರತ ಮತ್ತು ಪಾಕಿಸ್ತಾನ ಮಧ್ಯಸ್ಥಿಕೆ ವಹಿಸುವೆ. ಎರಡು ದೇಶಗಳ ಹಿತಕ್ಕಾಗಿ ಬೇಕಾದರೆ ಈ ಪ್ರಯತ್ನ ಮಾಡುವುದಾಗಿ ಟ್ರಂಪ್ ಸ್ಪಷ್ಟಪಡಿಸಿದರು.

Tags: americaDonald TrumpindiaNarendra modi
ShareTweetSendShare
Join us on:

Related Posts

FIFA World Cup 2026 Cristiano Ronaldo Lionel Messi

fifa worldcup2026-ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ CR & LM ಯಂತ್ರಗಳು

by admin
June 24, 2026
0

  ಸಿಆರ್ & ಎಲ್‍ಎಂ..! ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ ಎರಡು ಅತ್ಯದ್ಭುತವಾದ ಮಾನವ ಯಂತ್ರಗಳು. ಹೌದು, 1985 ಮಾಡೆಲ್, ಪೋರ್ಚ್‍ಗಲ್ ಬ್ರ್ಯಾಂಡ್, ಚಾಸಿಸ್ ನಂಬರ್...

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

by Shwetha
June 24, 2026
0

ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ಪ್ರಕರಣವು ರಾಜ್ಯ ಬಿಜೆಪಿಯಲ್ಲಿ ದೊಡ್ಡ ಮಟ್ಟದ ರಾಜಕೀಯ ಭೂಕಂಪಕ್ಕೆ ಕಾರಣವಾಗಿದೆ. ಇದು ಕೇವಲ ಒಂದು ಸೋಲಲ್ಲ, ಬದಲಾಗಿ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಯಲ್ಲಿ ಎಡವಟ್ಟು; ಮಹಾಲೇಖಪಾಲರ ಕಚೇರಿಯಿಂದ ಸ್ಪಷ್ಟನೆ ಕೋರಿದ ಸರ್ಕಾರ

by Shwetha
June 24, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಹಲವು ಲೋಪದೋಷಗಳು ಪತ್ತೆಯಾಗಿದ್ದು, ಈ ಕುರಿತು ಮಹಾಲೇಖಪಾಲರ ಕಚೇರಿ (CAG) ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಲಿಖಿತ ಸ್ಪಷ್ಟನೆ...

ಈಶ್ವರಪ್ಪಗೆ ಮಾನಸಿಕ ಸ್ಥಿಮಿತ ತಪ್ಪಿದೆ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ: ಭ್ರಷ್ಟಾಚಾರದ ಇತಿಹಾಸ ಇಟ್ಟುಕೊಂಡು ಬೇರೆಯವರನ್ನು ಟೀಕಿಸಬೇಡಿ – ಶಿವರಾಮ್ ಹೆಬ್ಬಾರ್ ಆಕ್ರೋಶ

ಈಶ್ವರಪ್ಪಗೆ ಮಾನಸಿಕ ಸ್ಥಿಮಿತ ತಪ್ಪಿದೆ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ: ಭ್ರಷ್ಟಾಚಾರದ ಇತಿಹಾಸ ಇಟ್ಟುಕೊಂಡು ಬೇರೆಯವರನ್ನು ಟೀಕಿಸಬೇಡಿ – ಶಿವರಾಮ್ ಹೆಬ್ಬಾರ್ ಆಕ್ರೋಶ

by Shwetha
June 24, 2026
0

ಶಿರಸಿ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣವಾಗಿ ರಾಜಕೀಯ ದಿವಾಳಿತನಕ್ಕೆ ತಲುಪಿದ್ದಾರೆ ಎಂದು ಶಾಸಕ ಶಿವರಾಮ್ ಹೆಬ್ಬಾರ್...

ಡಿಕೆಶಿ ತಂತ್ರಕ್ಕೆ ಬಿಜೆಪಿ ತತ್ತರ: ಕೈ ಅಭ್ಯರ್ಥಿ ಗೆಲುವಿನ ಹಿಂದೆ ಅಡಗಿದೆಯೇ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ ; ವಿಜಯೇಂದ್ರ ಮತ್ತು ಅಶೋಕ ನಾಯಕತ್ವಕ್ಕೆ ಎದುರಾಯ್ತು ಗಂಡಾಂತರ!

ಅಡ್ಡಮತದಾನ ವಿಚಾರ; ಧರ್ಮಸ್ಥಳದಲ್ಲಿ ಸಭೆ ಇಲ್ಲ, ತಪ್ಪಿತಸ್ಥರ ವಿರುದ್ಧ ಕ್ರಮ: ಆರ್. ಅಶೋಕ್

by Shwetha
June 24, 2026
0

ವಿಧಾನ ಪರಿಷತ್ (MLC) ಚುನಾವಣೆಯಲ್ಲಿ ನಡೆದಿರುವ ಅಡ್ಡಮತದಾನದ ವಿಚಾರವಾಗಿ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಸುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram