ADVERTISEMENT
Thursday, July 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

13 ವರ್ಷದ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಮಗ ಪಡೆದ ಶಿಕ್ಷಕಿ! ಅಮೆರಿಕದಲ್ಲಿ ನಡೆದಿರುವ ಘಟನೆ

13 ವರ್ಷದ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಮಗ ಪಡೆದ ಶಿಕ್ಷಕಿ! ಅಮೆರಿಕದಲ್ಲಿ ನಡೆದಿರುವ ಘಟನೆ

Author2 by Author2
January 17, 2025
in Crime, International, ಅಪರಾಧ, ದೇಶ - ವಿದೇಶ
Share on FacebookShare on TwitterShare on WhatsappShare on Telegram

ವಾಷಿಂಗ್ಟನ್: 13 ವರ್ಷದ ಅಪ್ರಾಪ್ತ ವಿದ್ಯಾರ್ಥಿಯ ಮೇಲೆ ಶಿಕ್ಷಕಿ ಲೈಂಗಿಕ ದೌರ್ಜನ್ಯ ನಡೆಸಿ, ಆತನಿಂದ ಮಗು ಪಡೆದಿರುವ ಘಟನೆ ನಡೆದಿದೆ.

ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಮೆರಿಕದಲ್ಲಿ ಈ ಘಟನೆ ನಡೆದಿದೆ. ಶಿಕ್ಷಕಿಯು ತನ್ನ 13 ವರ್ಷದ ಹಳೆಯ ವಿದ್ಯಾರ್ಥಿಯೊಂದಿಗೆ ವಾಸಿಸುತ್ತಿದ್ದಳು ಎನ್ನಲಾಗಿದೆ. ನ್ಯೂಜೆರ್ಸಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಲಾರಾ ಕ್ಯಾರನ್, 2016 ಮತ್ತು 2020 ರ ನಡುವೆ ತನ್ನ ಮನೆಯಲ್ಲಿ ವಿದ್ಯಾರ್ಥಿ ಜೊತೆ ವಾಸವಾಗಿದ್ದಳು. ಅಲ್ಲದೇ, ಆತನೊಂದಿಗೆ ಅನುಚಿತ ಲೈಂಗಿಕ ಸಂಪರ್ಕ ಹೊಂದಿದ್ದಳು ಎನ್ನಲಾಗಿದೆ.

Related posts

‘ವಿದ್ಯಾರ್ಥಿ ಚಳವಳಿಯಲ್ಲಿ ಇದ್ದರೆ ಬಂಧನಕ್ಕೂ ಸಿದ್ಧರಿರಬೇಕು’: ಜೆ.ಪಿ. ನಡ್ಡಾ

‘ವಿದ್ಯಾರ್ಥಿ ಚಳವಳಿಯಲ್ಲಿ ಇದ್ದರೆ ಬಂಧನಕ್ಕೂ ಸಿದ್ಧರಿರಬೇಕು’: ಜೆ.ಪಿ. ನಡ್ಡಾ

July 30, 2026
ಪದ್ಮಶ್ರೀ ಪುರಸ್ಕೃತ ವಿಜ್ಞಾನಿಯನ್ನು ಗೋಮೂತ್ರ ತಜ್ಞ ಎಂದ ಪ್ರಿಯಾಂಕಾ ಗಾಂಧಿ:ನಿಮ್ಮ ಮೆದುಳು ಕೆಲಸ ಮಾಡಲು ನೀವೇ ಗೋಮೂತ್ರ ಕುಡಿಯಿರಿ ಎಂದ ಬಿಜೆಪಿ.

ಪದ್ಮಶ್ರೀ ಪುರಸ್ಕೃತ ವಿಜ್ಞಾನಿಯನ್ನು ಗೋಮೂತ್ರ ತಜ್ಞ ಎಂದ ಪ್ರಿಯಾಂಕಾ ಗಾಂಧಿ:ನಿಮ್ಮ ಮೆದುಳು ಕೆಲಸ ಮಾಡಲು ನೀವೇ ಗೋಮೂತ್ರ ಕುಡಿಯಿರಿ ಎಂದ ಬಿಜೆಪಿ.

July 30, 2026

5ನೇ ತರಗತಿ ವಿದ್ಯಾರ್ಥಿಗಳಿಗೆ ಪಾಠ ಮಾಡುವಾಗ ಕ್ಯಾರನ್‌ಗೆ ವಿದ್ಯಾರ್ಥಿಯ ಪರಿಚಯವಾಗಿತ್ತು. ವಿದ್ಯಾರ್ಥಿಯ ಮನೆ ಶಿಕ್ಷಕಿಯಿದ್ದ ನಿವಾಸಕ್ಕೆ ಹತ್ತಿರದಲ್ಲೇ ಇತ್ತು. 2016 ರ ಸಂದರ್ಭದಲ್ಲಿ ಶಿಕ್ಷಕಿ ಕ್ಯಾರನ್‌ ಮನೆಯಲ್ಲಿ ಕೆಲವು ದಿನ ಉಳಿಯಲು ವಿದ್ಯಾರ್ಥಿಯ ಪೋಷಕರು ಕೂಡ ಅನುಮತಿ ನೀಡಿದ್ದರು. ಆ ವೇಳೆ ಅನುಚಿತ ಲೈಂಗಿಕ ಸಂಬಂಧ ಹೊಂದಿದ್ದಳು. ನಂತರ ಗರ್ಭ ಧರಿಸಿ, 2019 ರಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕಿಯನ್ನು ಪೊಲೀಸರು ಬಂಧಿಸಿದ್ದಾರೆ.

Tags: 13-year-oldamericasexuallystudent
ShareTweetSendShare
Join us on:

Related Posts

‘ವಿದ್ಯಾರ್ಥಿ ಚಳವಳಿಯಲ್ಲಿ ಇದ್ದರೆ ಬಂಧನಕ್ಕೂ ಸಿದ್ಧರಿರಬೇಕು’: ಜೆ.ಪಿ. ನಡ್ಡಾ

‘ವಿದ್ಯಾರ್ಥಿ ಚಳವಳಿಯಲ್ಲಿ ಇದ್ದರೆ ಬಂಧನಕ್ಕೂ ಸಿದ್ಧರಿರಬೇಕು’: ಜೆ.ಪಿ. ನಡ್ಡಾ

by Shwetha
July 30, 2026
0

ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರು ಪ್ರತಿಭಟನಾಕಾರರ ವಿರುದ್ಧ ಪೊಲೀಸರು ಕೈಗೊಂಡ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಚಳವಳಿ ಹಾಗೂ ಪ್ರತಿಭಟನೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಬಂಧನ...

ಪದ್ಮಶ್ರೀ ಪುರಸ್ಕೃತ ವಿಜ್ಞಾನಿಯನ್ನು ಗೋಮೂತ್ರ ತಜ್ಞ ಎಂದ ಪ್ರಿಯಾಂಕಾ ಗಾಂಧಿ:ನಿಮ್ಮ ಮೆದುಳು ಕೆಲಸ ಮಾಡಲು ನೀವೇ ಗೋಮೂತ್ರ ಕುಡಿಯಿರಿ ಎಂದ ಬಿಜೆಪಿ.

ಪದ್ಮಶ್ರೀ ಪುರಸ್ಕೃತ ವಿಜ್ಞಾನಿಯನ್ನು ಗೋಮೂತ್ರ ತಜ್ಞ ಎಂದ ಪ್ರಿಯಾಂಕಾ ಗಾಂಧಿ:ನಿಮ್ಮ ಮೆದುಳು ಕೆಲಸ ಮಾಡಲು ನೀವೇ ಗೋಮೂತ್ರ ಕುಡಿಯಿರಿ ಎಂದ ಬಿಜೆಪಿ.

by Shwetha
July 30, 2026
0

ನವದೆಹಲಿ: 2026ರ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಚಿಸಿರುವ ನೂತನ ಪರೀಕ್ಷಾ ಸುಧಾರಣಾ ಸಮಿತಿ ಇದೀಗ ಭಾರೀ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ....

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

by Shwetha
July 29, 2026
0

ನವದೆಹಲಿ: ಲೋಕಸಭಾ ಅಧಿವೇಶನದಲ್ಲಿ ನಿನ್ನೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ವಾಕ್ಸಮರ ನಡೆದಿದೆ. ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಕಾಂಗ್ರೆಸ್ ಸಂಸದೆ...

ಯಾವ ಮುಖ ಇಟ್ಟುಕೊಂಡು ನಿಲೇಕಣಿ ನೇತೃತ್ವದ ಕಾರ್ಯಪಡೆ ರಚಿಸಿದ್ದೀರಿ? ಹಳೆ ಶಿಫಾರಸುಗಳೇ ಜಾರಿಯಾಗಿಲ್ಲ- ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕೆಂಡ

ಯಾವ ಮುಖ ಇಟ್ಟುಕೊಂಡು ನಿಲೇಕಣಿ ನೇತೃತ್ವದ ಕಾರ್ಯಪಡೆ ರಚಿಸಿದ್ದೀರಿ? ಹಳೆ ಶಿಫಾರಸುಗಳೇ ಜಾರಿಯಾಗಿಲ್ಲ- ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕೆಂಡ

by Shwetha
July 29, 2026
0

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಎಸಗಿರುವ ಸಾಲು ಸಾಲು ಅಕ್ರಮಗಳ ಬೆನ್ನಲ್ಲೇ ಕೇಂದ್ರ ಸರ್ಕಾರವು ನಂದನ್ ನಿಲೇಕಣಿ ನೇತೃತ್ವದಲ್ಲಿ ನೂತನ ಕಾರ್ಯಪಡೆ ರಚಿಸಿರುವುದನ್ನು ಕಾಂಗ್ರೆಸ್ ಪಕ್ಷ...

ಕೊಟ್ಟ ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಬೀದಿಗಿಳಿದು ಹೋರಾಟ ಮಾಡುತ್ತೇವೆ: ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಸಿಜೆಪಿ ಸೆನ್ಸೇಷನ್ ಇರ್ಫಾನ್ ನೇರ ಎಚ್ಚರಿಕೆ

ಕೊಟ್ಟ ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಬೀದಿಗಿಳಿದು ಹೋರಾಟ ಮಾಡುತ್ತೇವೆ: ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಸಿಜೆಪಿ ಸೆನ್ಸೇಷನ್ ಇರ್ಫಾನ್ ನೇರ ಎಚ್ಚರಿಕೆ

by Shwetha
July 29, 2026
0

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಯ ಮೂಲಕ ಇಡೀ ದೇಶದ ಗಮನ ಸೆಳೆದಿರುವ ಬೀದಿಬದಿ ವ್ಯಾಪಾರಿ ಮೊಹಮ್ಮದ್ ಇರ್ಫಾನ್ ಈಗ ವಿಪಕ್ಷ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram