ADVERTISEMENT
Saturday, August 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಮದುವೆಗೆ ಒಪ್ಪದ ಪ್ರಿಯತಮೆಗೆ ಚಾಕುವಿನಿಂದ ಇರಿದ ಭಗ್ನ ಪ್ರೇಮಿ!

ಪ್ರೀತಿಸಿ ಮದುವೆಗೆ ಒಪ್ಪದ ಯುವತಿ

Author2 by Author2
January 17, 2025
in Crime, State, ಅಪರಾಧ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಮದುವೆಗೆ ಒಪ್ಪದ ಯುವತಿಗೆ ಪ್ರಿಯತಮ ಚಾಕುವಿನಿಂದ ಇರಿದಿರುವ ಘಟನೆ ನಡೆದಿದೆ.
ಈ ಘಟನೆ ಬೆಂಗಳೂರಿನ ಜೆಜೆ ನಗರದಲ್ಲಿ ನಡೆದಿದೆ. ಆದರೆ, ಅದೃಷ್ಟವಶಾತ್ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಅಜಯ್‌(29) ಚಾಕು ಇರಿದ ಯುವಕ ಎನ್ನಲಾಗಿದೆ.

ಮೂರು ದಿನಗಳ ಹಿಂದೆಯೇ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಕೆಲವು ದಿನಗಳಿಂದಲೂ ಯುವಕ ಹಾಗೂ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಮದುವೆಗೂ ಎಲ್ಲಾ ಸಿದ್ಧತೆ ನಡೆದಿತ್ತು. ಆದರೆ, ಕೊನೆಯ ಸಮಯದಲ್ಲಿ ಯುವತಿ ಮದುವೆಗೆ ನಿರಾಕರಿಸಿದ್ದು, ಕೋಪಗೊಂಡ ಯುವಕ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

Related posts

dr-vidyabhushana-bhaja-mana-workshop-kannada

Bengaluru – ಡಾ. ವಿದ್ಯಾಭೂಷಣ್ ನೇತೃತ್ವದ ‘ಭಜ ಮನ’ ಕಾರ್ಯಾಗಾರಕ್ಕೆ ಅಭೂತಪೂರ್ವ ಸ್ಪಂದನೆ!

August 8, 2026
odiyoor-sri-gurudevananda-swamiji

ಒಡಿಯೂರಿನ ಒಡಲಲ್ಲಿ ಮೂಡಿದ ಆಧ್ಯಾತ್ಮಿಕ ಬೆಳಕು…ನಂಬಿದವರ ಬಾಳಿನ ಶಾಂತಿ ಧಾಮ..ಶ್ರೀ ಗುರುದೇವದತ್ತ ಪೀಠದ ಅವಧೂತ ಶ್ರೀ ಗುರುದೇವಾನಂದ ಸ್ವಾಮೀಜಿಯವರು..!

August 8, 2026

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಯುವತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜೆಜೆ ನಗರ ಪೊಲೀಸರು ಆರೋಪಿ ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ.

Tags: HospitalknifeMurderpolice
ShareTweetSendShare
Join us on:

Related Posts

dr-vidyabhushana-bhaja-mana-workshop-kannada

Bengaluru – ಡಾ. ವಿದ್ಯಾಭೂಷಣ್ ನೇತೃತ್ವದ ‘ಭಜ ಮನ’ ಕಾರ್ಯಾಗಾರಕ್ಕೆ ಅಭೂತಪೂರ್ವ ಸ್ಪಂದನೆ!

by admin
August 8, 2026
0

• ಜಯನಗರದಲ್ಲಿ ಯಶಸ್ವಿಯಾಗಿ ಜರುಗಿದ 'ಭಜ ಮನ' ಗಾಯನ ಕಾರ್ಯಾಗಾರ • ವಿದ್ಯಾಭೂಷಣ್ - ಮೇಧಾ ಅವರಿಂದ ಹೊಸ ತಲೆಮಾರಿಗೆ ದಾಸ ಸಾಹಿತ್ಯದ ಮಾರ್ಗದರ್ಶನ • ಸಂಗೀತಾಸಕ್ತರಿಗೆ...

odiyoor-sri-gurudevananda-swamiji

ಒಡಿಯೂರಿನ ಒಡಲಲ್ಲಿ ಮೂಡಿದ ಆಧ್ಯಾತ್ಮಿಕ ಬೆಳಕು…ನಂಬಿದವರ ಬಾಳಿನ ಶಾಂತಿ ಧಾಮ..ಶ್ರೀ ಗುರುದೇವದತ್ತ ಪೀಠದ ಅವಧೂತ ಶ್ರೀ ಗುರುದೇವಾನಂದ ಸ್ವಾಮೀಜಿಯವರು..!

by admin
August 8, 2026
0

ಒಡಿಯೂರಿನ ಒಡಲಲ್ಲಿ ಮೂಡಿದ ಆಧ್ಯಾತ್ಮಿಕ ಬೆಳಕು...ನಂಬಿದವರ ಬಾಳಿನ ಶಾಂತಿ ಧಾಮ..ಧರ್ಮ ಸಂಸ್ಕೃತಿ, ಧಾರ್ಮಿಕತೆಯ ಪಾವನ ಬೀಡು.. ಶ್ರೀ ಗುರುದೇವದತ್ತ ಪೀಠದ ಅವಧೂತ ಶ್ರೀ ಗುರುದೇವಾನಂದ ಸ್ವಾಮೀಜಿಯವರು..! =====...

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

by Shwetha
August 8, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಡಶಾಲೆಯಲ್ಲಿ ಬಂಡಾಯದ ಬೇಗುದಿ ಜೋರಾಗಿದೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಗಳೂರಿನ ಹಿರಿಯ ಶಾಸಕ...

ಬೆಂಗಳೂರಿನಲ್ಲಿ 48.90 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕೈಬಿಡುವ ಆತಂಕ

ಬೆಂಗಳೂರಿನಲ್ಲಿ 48.90 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕೈಬಿಡುವ ಆತಂಕ

by Shwetha
August 8, 2026
0

ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮರುಪರಿಶೀಲನೆ (SIR) ಪ್ರಕ್ರಿಯೆ ವೇಳೆ, ತಮ್ಮ ಮಾಹಿತಿ ಮತ್ತು ದಾಖಲೆಗಳನ್ನು ದೃಢೀಕರಿಸದ ಮತದಾರರ ಹೆಸರುಗಳು ಅಂತಿಮ ಮತದಾರರ ಪಟ್ಟಿಯಿಂದ ಕೈಬಿಡುವ...

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

by Shwetha
August 8, 2026
0

ಬೆಂಗಳೂರು: ದೇಶದ ಅತ್ಯಂತ ಹಿರಿಯ ವಿಧಾನ ಪರಿಷತ್ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಬಸವರಾಜ ಹೊರಟ್ಟಿ ಅವರನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ಸರ್ಕಾರ ಅನುಸರಿಸಿದ ಹಾದಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram