ADVERTISEMENT
Thursday, November 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಸೈಫ್ ಅಲಿ ಖಾನ್ ಮನೆ ಮೇಲೆ ದಾಳಿಗೆ ಮುಂದಾಗಿದ್ದ ಖದೀಮ, ಶಾರುಖ್ ಮನೆ ಮೇಲೂ ಇಟ್ಟಿದ್ದ ಕಣ್ಣು!

ತನಿಖೆ ಕೈಗೊಂಡಿರುವ ಪೊಲೀಸರು

Author2 by Author2
January 17, 2025
in Cinema, National, ದೇಶ - ವಿದೇಶ, ಮನರಂಜನೆ
Share on FacebookShare on TwitterShare on WhatsappShare on Telegram

ನಟ ಸೈಫ್ ಅಲಿ ಖಾನ್‌ (Saif Ali Khan) ಮನೆಗೆ ನುಗ್ಗಿ ಹಲ್ಲೆ ಮಾಡಿದ್ದ ಖದೀಮನನ್ನು ಈಗಾಗಲೇ ಮಂಬಯಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಮಧ್ಯೆ ಹಲವು ವಿಚಾರಗಳು ಬಹಿರಂಗವಾಗುತ್ತಿವೆ.

ಬಂಧಿತ ಆರೋಪಿ, ಸೈಫ್ ಅಲಿ ಖಾನ್ ಒಬ್ಬರೇ ಅಲ್ಲ, ಶಾರುಖ್ ಖಾನ್ (Shah Rukh Khan) ಮೇಲೆಯೂ ದಾಳಿ ನಡೆಸಲು ಸ್ಕೆಚ್ ಹಾಕಲಾಗಿತ್ತು ಎಂಬ ಮಾಹಿತಿ ಈಗ ಪೊಲೀಸರಿಗೆ ಸಿಕ್ಕಿದೆ. ಹೀಗಾಗಿ ಆರೋಪಿಯು ಶಾರುಖ್ ಮನೆಯ ಮುಂದೆ ಕೂಡ ಹಲವು ಬಾರಿ ಕಾಣಿಸಿಕೊಂಡಿದ್ದ ಎಂದು ತನಿಖೆಯಲ್ಲಿ ತಿಳಿದು ಬಂದಿದೆ. ಹೀಗಾಗಿ ಶಾರುಖ್‌ಗೂ ಈ ಆರೋಪಿ ಏನಾದ್ರೂ ಟಾರ್ಗೆಟ್ ಮಾಡಿದ್ನಾ? ಎಂಬ ಅನುಮಾನ ಪೊಲೀಸರಲ್ಲಿ ಮೂಡಿದೆ.

Related posts

ಡಿಜಿಟಲ್ ಜನಗಣತಿಗೆ ಮುಹೂರ್ತ ನಿಗದಿ; ಜ. 10ರಿಂದ ಸ್ವಯಂ ಗಣತಿ ಆರಂಭ, ಜ. 25ರಿಂದ ಮನೆಮನೆಗೆ ಸಮೀಕ್ಷೆ

ಡಿಜಿಟಲ್ ಜನಗಣತಿಗೆ ಮುಹೂರ್ತ ನಿಗದಿ; ಜ. 10ರಿಂದ ಸ್ವಯಂ ಗಣತಿ ಆರಂಭ, ಜ. 25ರಿಂದ ಮನೆಮನೆಗೆ ಸಮೀಕ್ಷೆ

November 5, 2026
ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಪಾಳಯಕ್ಕೆ ಭಾರೀ ಮುಖಭಂಗ: ಜನರು ಸರ್ವಾಧಿಕಾರಿಗಳನ್ನು ಕಿತ್ತೊಗೆಯುತ್ತಾರೆ ಎಂದು ಪ್ರಧಾನಿ ಮೋದಿಗೆ ಪರೋಕ್ಷ ಎಚ್ಚರಿಕೆ ನೀಡಿದ ಕಾಂಗ್ರೆಸ್ ನಾಯಕಿ

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಪಾಳಯಕ್ಕೆ ಭಾರೀ ಮುಖಭಂಗ: ಜನರು ಸರ್ವಾಧಿಕಾರಿಗಳನ್ನು ಕಿತ್ತೊಗೆಯುತ್ತಾರೆ ಎಂದು ಪ್ರಧಾನಿ ಮೋದಿಗೆ ಪರೋಕ್ಷ ಎಚ್ಚರಿಕೆ ನೀಡಿದ ಕಾಂಗ್ರೆಸ್ ನಾಯಕಿ

November 5, 2026

ಸೈಫ್‌ ಗೂ ಮುನ್ನ ಜ.14ರಂದು ಶಾರುಖ್ ದಾಳಿಗೂ ಆರೋಪಿ ಸ್ಕೆಚ್ ಹಾಕಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ. ನಟನ ನಿವಾಸದ ಬಳಿ 6-8 ಅಡಿಯ ಕಬ್ಬಿಣದ ಏಣಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೀಗಾಗಿ ಶಾರುಖ್ ನಿವಾಸಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶಂಕಿತ ಆರೋಪಿಯ ಫೋಟೋ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಮುಂಬೈ ಪೊಲೀಸರೇ ಬಹಿರಂಗಪಡಿಸಿದ್ದರು. ಘಟನೆಯಲ್ಲಿ ಗಾಯಗೊಂಡಿರುವ ಸೈಫ್ ಅಲಿ ಖಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎನ್ನಲಾಗಿದೆ.

Tags: casecctvmumbaipolicesaif ali khan
ShareTweetSendShare
Join us on:

Related Posts

ಡಿಜಿಟಲ್ ಜನಗಣತಿಗೆ ಮುಹೂರ್ತ ನಿಗದಿ; ಜ. 10ರಿಂದ ಸ್ವಯಂ ಗಣತಿ ಆರಂಭ, ಜ. 25ರಿಂದ ಮನೆಮನೆಗೆ ಸಮೀಕ್ಷೆ

ಡಿಜಿಟಲ್ ಜನಗಣತಿಗೆ ಮುಹೂರ್ತ ನಿಗದಿ; ಜ. 10ರಿಂದ ಸ್ವಯಂ ಗಣತಿ ಆರಂಭ, ಜ. 25ರಿಂದ ಮನೆಮನೆಗೆ ಸಮೀಕ್ಷೆ

by Shwetha
November 5, 2026
0

2027ರ ಜನಗಣತಿಯ ಜನಸಂಖ್ಯೆ ಗಣತಿ ಪ್ರಕ್ರಿಯೆಗೆ ದಿನಾಂಕ ನಿಗದಿಯಾಗಿದೆ. ಇದೇ ಮೊದಲ ಬಾರಿಗೆ ಡಿಜಿಟಲ್ ವಿಧಾನದಲ್ಲಿ ನಡೆಯಲಿರುವ ಜನಗಣತಿಯಲ್ಲಿ ಸಾರ್ವಜನಿಕರಿಗೆ ಮನೆಯಲ್ಲಿಯೇ ಕುಳಿತು ಆನ್‌ಲೈನ್ ಮೂಲಕ ತಮ್ಮ...

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಪಾಳಯಕ್ಕೆ ಭಾರೀ ಮುಖಭಂಗ: ಜನರು ಸರ್ವಾಧಿಕಾರಿಗಳನ್ನು ಕಿತ್ತೊಗೆಯುತ್ತಾರೆ ಎಂದು ಪ್ರಧಾನಿ ಮೋದಿಗೆ ಪರೋಕ್ಷ ಎಚ್ಚರಿಕೆ ನೀಡಿದ ಕಾಂಗ್ರೆಸ್ ನಾಯಕಿ

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಪಾಳಯಕ್ಕೆ ಭಾರೀ ಮುಖಭಂಗ: ಜನರು ಸರ್ವಾಧಿಕಾರಿಗಳನ್ನು ಕಿತ್ತೊಗೆಯುತ್ತಾರೆ ಎಂದು ಪ್ರಧಾನಿ ಮೋದಿಗೆ ಪರೋಕ್ಷ ಎಚ್ಚರಿಕೆ ನೀಡಿದ ಕಾಂಗ್ರೆಸ್ ನಾಯಕಿ

by Shwetha
November 5, 2026
0

ಜಾಗತಿಕ ರಾಜಕೀಯದ ಕೇಂದ್ರಬಿಂದುವಾಗಿರುವ ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷವು ಅಭೂತಪೂರ್ವ ಜಯಭೇರಿ ಬಾರಿಸುವ ಮೂಲಕ ಹೊಸ ಇತಿಹಾಸವನ್ನು ನಿರ್ಮಿಸಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ರಿಪಬ್ಲಿಕನ್...

ಮುಕ್ತಿ ಧಾಮ್ ದೇಗುಲಕ್ಕೆ ಬಂದು ಸಲ್ಮಾನ್ ಖಾನ್ ಕ್ಷಮೆ ಕೇಳಿದರೆ ಅವರ ಜೀವಕ್ಕೆ ನನ್ನದೇ ಗ್ಯಾರಂಟಿ: ದಶಕಗಳ ದ್ವೇಷ ಅಂತ್ಯಗೊಳಿಸಲು ಲಾರೆನ್ಸ್ ಬಿಷ್ಣೋಯ್ ಚಿಕ್ಕಪ್ಪನ ಬಹಿರಂಗ ಆಫರ್

ಮುಕ್ತಿ ಧಾಮ್ ದೇಗುಲಕ್ಕೆ ಬಂದು ಸಲ್ಮಾನ್ ಖಾನ್ ಕ್ಷಮೆ ಕೇಳಿದರೆ ಅವರ ಜೀವಕ್ಕೆ ನನ್ನದೇ ಗ್ಯಾರಂಟಿ: ದಶಕಗಳ ದ್ವೇಷ ಅಂತ್ಯಗೊಳಿಸಲು ಲಾರೆನ್ಸ್ ಬಿಷ್ಣೋಯ್ ಚಿಕ್ಕಪ್ಪನ ಬಹಿರಂಗ ಆಫರ್

by Shwetha
November 5, 2026
0

ಬಿಕಾನೇರ್: ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಹಾಗೂ ಪ್ರಸ್ತುತ ಗುಜರಾತಿನ ಸಾಬರಮತಿ ಜೈಲಿನಲ್ಲಿರುವ ಕುಖ್ಯಾತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ನಡುವಿನ ದಶಕಗಳ ಹಳೆಯ ಬದ್ಧ ವೈಷಮ್ಯಕ್ಕೆ ಇದೀಗ...

chikkanna-lakshmiputra-movie-i-love-you-parimala-video-song-release-november-27

ಚಿಕ್ಕಣ್ಣ ನಟನೆಯ ‘ಲಕ್ಷ್ಮಿಪುತ್ರ’ ಚಿತ್ರದ ‘ಐ ಲವ್ ಯೂ ಪರಿಮಳ’ ವಿಡಿಯೋ ಸಾಂಗ್ ರಿಲೀಸ್: ನವೆಂಬರ್ 27ಕ್ಕೆ ಸಿನಿಮಾ ತೆರೆಗೆ

by admin
November 4, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನ ಜನಪ್ರಿಯ ಹಾಸ್ಯ ನಟ ಚಿಕ್ಕಣ್ಣ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ‘ಲಕ್ಷ್ಮಿಪುತ್ರ’ ಚಿತ್ರದ “ಐ ಲವ್ ಯೂ ಪರಿಮಳ” ಎಂಬ ಲಿರಿಕಲ್ ವಿಡಿಯೋ ಹಾಡು...

rajinikanth-kamal-haasan-dharman-movie-sreeleela-official-announcement

ರಜನಿಕಾಂತ್–ಕಮಲ್ ಹಾಸನ್ ಕಾಂಬಿನೇಷನ್‌ನ ‘ಧರ್ಮನ್’ ಚಿತ್ರಕ್ಕೆ ನಟಿ ಶ್ರೀಲೀಲಾ ಎಂಟ್ರಿ: ಅಧಿಕೃತ ಘೋಷಣೆ

by admin
November 4, 2026
0

ಚೆನ್ನೈ: ಸೂಪರ್‌ಸ್ಟಾರ್ ರಜನಿಕಾಂತ್ ನಟನೆಯ ಹಾಗೂ ಕಮಲ್ ಹಾಸನ್ ನಿರ್ಮಿಸುತ್ತಿರುವ ಬಹುನಿರೀಕ್ಷಿತ 'ಧರ್ಮನ್' ಚಿತ್ರದ ತಾರಾಗಣ ದಿನದಿಂದ ದಿನಕ್ಕೆ ಮತ್ತಷ್ಟು ಬಲಿಷ್ಠಗೊಳ್ಳುತ್ತಿದೆ. ಇದೀಗ ಚಿತ್ರತಂಡಕ್ಕೆ ನಟಿ ಶ್ರೀಲೀಲಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram