ADVERTISEMENT
Tuesday, March 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಕೆನಡಾದ ಪ್ರಧಾನಿ ಹುದ್ದೆಗೆ ಕರ್ನಾಟಕ ಮೂಲದ ವ್ಯಕ್ತಿ ನಾಮಪತ್ರ ಸಲ್ಲಿಕೆ!

ಕನ್ನಡದಲ್ಲೇ ಮಾತನಾಡಿ ಹೆಮ್ಮೆಪಟ್ಟ ನಾಯಕ

Author2 by Author2
January 17, 2025
in Politics, National, ದೇಶ - ವಿದೇಶ, ರಾಜಕೀಯ
Share on FacebookShare on TwitterShare on WhatsappShare on Telegram

ಒಟ್ಟಾವಾ: ಕೆನಡಾದ (Canadaa) ಪ್ರಧಾನಿ ಹುದ್ದೆಗೆ ಕರ್ನಾಟಕ ಮೂಲದ ಚಂದ್ರ ಆರ್ಯ (Indian-origin MP Chandra Arya) ನಾಮಪತ್ರ ಸಲ್ಲಿಸಿದ್ದಾರೆ. ಲಿಬರಲ್ ಪಕ್ಷದಿಂದ ಪ್ರಧಾನಿ ಹುದ್ದೆಗೆ ಉಮೇದುವಾರಿಕೆ ಸಲ್ಲಿಸಿದ ನಂತರ ಚಂದ್ರ ಆರ್ಯ ಕನ್ನಡ(Kannada)ದಲ್ಲೇ ಮಾತನಾಡಿರುವುದು ಕೂಡ ವಿಶೇಷವಾಗಿದೆ.

ಕರ್ನಾಟಕದ (Karnataka) ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಲು ಗ್ರಾಮದ ವ್ಯಕ್ತಿಯೊಬ್ಬರು ಕೆನಡಾದಲ್ಲಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಈ ಗೌರವಾನ್ವಿತ ಸಂಸ್ಥೆಯಲ್ಲಿ ಕನ್ನಡದಲ್ಲಿ ಮಾತನಾಡುತ್ತಿರುವುದು ಸುಮಾರು 5 ಕೋಟಿ ಕನ್ನಡಿಗರಿಗೆ ಹೆಮ್ಮೆಯ ಕ್ಷಣವಾಗಿದೆ ಎಂದು ಸಂತಸದಿಂದ ಹೇಳಿದ್ದಾರೆ,.

Related posts

ಟಾಲಿವುಡ್ ಸ್ವೀಟಿ ಕಲ್ಯಾಣಕ್ಕೆ ಮುಹೂರ್ತ ಫಿಕ್ಸ್ : ಪ್ರಭಾಸ್ ಅಲ್ಲ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಕೈ ಹಿಡಿಯಲಿರುವ ಆ ಉದ್ಯಮಿ ಯಾರು?

ಟಾಲಿವುಡ್ ಸ್ವೀಟಿ ಕಲ್ಯಾಣಕ್ಕೆ ಮುಹೂರ್ತ ಫಿಕ್ಸ್ : ಪ್ರಭಾಸ್ ಅಲ್ಲ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಕೈ ಹಿಡಿಯಲಿರುವ ಆ ಉದ್ಯಮಿ ಯಾರು?

March 17, 2026
ರಾಜ್ಯಸಭಾ ಅಖಾಡ: ಮೋದಿ-ಶಾ ಲೆಕ್ಕಾಚಾರಕ್ಕೆ ಅಡ್ಡಿಯಾದ ರಾಜ್ಯ ಕಮಲ ನಾಯಕರು ;ವಿರೋಧದ ನಡುವೆಯೂ ದೊಡ್ಡಗೌಡರ ಪರ ಹೈಕಮಾಂಡ್ ಚಿತ್ತ!

ರಾಜ್ಯಸಭಾ ಅಖಾಡ: ಮೋದಿ-ಶಾ ಲೆಕ್ಕಾಚಾರಕ್ಕೆ ಅಡ್ಡಿಯಾದ ರಾಜ್ಯ ಕಮಲ ನಾಯಕರು ;ವಿರೋಧದ ನಡುವೆಯೂ ದೊಡ್ಡಗೌಡರ ಪರ ಹೈಕಮಾಂಡ್ ಚಿತ್ತ!

March 17, 2026

ಅಲ್ಲದೇ, ಅವರು ತಮ್ಮ ಭಾಷಣದ ಕೊನೆಗೆ ರಾಷ್ಟ್ರಕವಿ ಕುವೆಂಪು ಅವರ ಹಾಗೂ ನಟ ಡಾ.ರಾಜ್‌ಕುಮಾರ್ ಅವರು ಹಾಡಿದ್ದ ಪ್ರಸಿದ್ಧ ಹಾಡಿನ ಸಾಲು ಹೇಳಿದ್ದಾರೆ. ಎಲ್ಲಾದರೂ ಇರು ಎಂಥಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು, ಕನ್ನಡವೇ ಸತ್ಯ ಕನ್ನಡವೇ ನಿತ್ಯ ಎಂದು ಹೇಳಿ ತಮ್ಮ ಮಾತಿಗೆ ಪೂರ್ಣ ವಿರಾಮ ಹಾಕಿದ್ದಾರೆ. ಹಿಂದೆ ಸಂಸದರಾಗಿ ಆಯ್ಕೆಯಾದ ವೇಳೆಯೂ ಸಂಸತ್‌ನಲ್ಲಿ ಕನ್ನಡದಲ್ಲಿ ಮಾತನಾಡಿ ಅವರು ಗಮನ ಸೆಳೆದಿದ್ದರು.

ಹೆಚ್ಚು ಪರಿಣಾಮಕಾರಿ ಸರ್ಕಾರವನ್ನು ಮುನ್ನಡೆಸಲು ಕೆನಡಾದ ಮುಂದಿನ ಪ್ರಧಾನಿಯಾಗಲು ನಾನು ಸ್ಪರ್ಧಿಸುತ್ತಿದ್ದೇನೆ ಎಂದು ಕೂಡ ಅವರು ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ. ನಮ್ಮ ಮಕ್ಕಳು ಮತ್ತು ಮೊಮ್ಮಕ್ಕಳ ಹಿತದೃಷ್ಟಿಯಿಂದ, ನಾವು ಸಂಪೂರ್ಣವಾಗಿ ಅಗತ್ಯವಾದ ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಲಿಬರಲ್ ಪಕ್ಷದ ಮುಂದಿನ ನಾಯಕರಾಗಿ ಆಯ್ಕೆಯಾದರೆ, ನನ್ನ ಜ್ಞಾನ ಮತ್ತು ಪರಿಣತಿಯ ಮೇಲೆ ಉತ್ತಮ ಆಡಳಿತ ನೀಡುತ್ತೇನೆ ಎಂದು ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.

ತುಮಕೂರು ಮೂಲದ ಆರ್ಯ, ಧಾರವಾಡದಲ್ಲಿನ ಕೌಸಾಲಿ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್‌ನಿಂದ ಎಂಬಿಎ ಪದವಿ ಪಡೆದಿದ್ದಾರೆ. 20 ವರ್ಷಗಳ ಹಿಂದೆ ಒಟ್ಟಾವಾಕ್ಕೆ ತೆರಳಿದ್ದರು. ರಾಜಕೀಯ ಪ್ರವೇಶಿಸುವ ಮೊದಲು ಎಂಜಿನಿಯರ್, ಹೂಡಿಕೆ ಸಲಹೆಗಾರ ಮತ್ತು ಉದ್ಯಮಿಯಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

Tags: CanadaaIndian-origin MP Chandra AryakarnatakaKuvempupolitics
ShareTweetSendShare
Join us on:

Related Posts

ಟಾಲಿವುಡ್ ಸ್ವೀಟಿ ಕಲ್ಯಾಣಕ್ಕೆ ಮುಹೂರ್ತ ಫಿಕ್ಸ್ : ಪ್ರಭಾಸ್ ಅಲ್ಲ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಕೈ ಹಿಡಿಯಲಿರುವ ಆ ಉದ್ಯಮಿ ಯಾರು?

ಟಾಲಿವುಡ್ ಸ್ವೀಟಿ ಕಲ್ಯಾಣಕ್ಕೆ ಮುಹೂರ್ತ ಫಿಕ್ಸ್ : ಪ್ರಭಾಸ್ ಅಲ್ಲ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಕೈ ಹಿಡಿಯಲಿರುವ ಆ ಉದ್ಯಮಿ ಯಾರು?

by Shwetha
March 17, 2026
0

ಟಾಲಿವುಡ್ ಅಂಗಳದಲ್ಲಿ ಸದ್ಯ ಸಂಚಲನ ಸೃಷ್ಟಿಸುತ್ತಿರುವ ಅತಿದೊಡ್ಡ ಬ್ರೇಕಿಂಗ್ ನ್ಯೂಸ್ ಎಂದರೆ ಅದು ನಮ್ಮ ಸ್ವೀಟಿ ಅನುಷ್ಕಾ ಶೆಟ್ಟಿ ಅವರ ಮದುವೆ ವಿಚಾರ. ದಕ್ಷಿಣ ಭಾರತದ ಚಿತ್ರರಂಗದಲ್ಲಿ...

ರಾಜ್ಯಸಭಾ ಅಖಾಡ: ಮೋದಿ-ಶಾ ಲೆಕ್ಕಾಚಾರಕ್ಕೆ ಅಡ್ಡಿಯಾದ ರಾಜ್ಯ ಕಮಲ ನಾಯಕರು ;ವಿರೋಧದ ನಡುವೆಯೂ ದೊಡ್ಡಗೌಡರ ಪರ ಹೈಕಮಾಂಡ್ ಚಿತ್ತ!

ರಾಜ್ಯಸಭಾ ಅಖಾಡ: ಮೋದಿ-ಶಾ ಲೆಕ್ಕಾಚಾರಕ್ಕೆ ಅಡ್ಡಿಯಾದ ರಾಜ್ಯ ಕಮಲ ನಾಯಕರು ;ವಿರೋಧದ ನಡುವೆಯೂ ದೊಡ್ಡಗೌಡರ ಪರ ಹೈಕಮಾಂಡ್ ಚಿತ್ತ!

by Shwetha
March 17, 2026
0

ಬೆಂಗಳೂರು: ರಾಜ್ಯಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕರ್ನಾಟಕ ರಾಜ್ಯ ರಾಜಕೀಯದಲ್ಲಿ, ಅದರಲ್ಲೂ ವಿಶೇಷವಾಗಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟದಲ್ಲಿ ತೀವ್ರ ಸ್ವರೂಪದ ಚರ್ಚೆಗಳು ಗರಿಗೆದರಿವೆ. ಜೆಡಿಎಸ್ ವರಿಷ್ಠ, ಮಾಜಿ...

ಯಶಸ್ಸಿನ ಉತ್ತುಂಗದಲ್ಲಿರುವ ರಾಕಿ ಭಾಯ್ ನಿಜಕ್ಕೂ ಡಿಪ್ರೆಶನ್‌ನಲ್ಲಿದ್ದಾರಾ? ರಾಕಿ ಭಾಯ್ ಬಗ್ಗೆ ಟಾಲಿವುಡ್ ಜ್ಯೋತಿಷಿಯ ಶಾಕಿಂಗ್ ಭವಿಷ್ಯ!

ಯಶಸ್ಸಿನ ಉತ್ತುಂಗದಲ್ಲಿರುವ ರಾಕಿ ಭಾಯ್ ನಿಜಕ್ಕೂ ಡಿಪ್ರೆಶನ್‌ನಲ್ಲಿದ್ದಾರಾ? ರಾಕಿ ಭಾಯ್ ಬಗ್ಗೆ ಟಾಲಿವುಡ್ ಜ್ಯೋತಿಷಿಯ ಶಾಕಿಂಗ್ ಭವಿಷ್ಯ!

by Shwetha
March 17, 2026
0

ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಹಾಗೂ ಟಾಲಿವುಡ್ ಅಂಗಳದಲ್ಲಿ ಸಂಚಲನ ಸೃಷ್ಟಿಸುವ ಆಂಧ್ರದ ಜ್ಯೋತಿಷಿ ವೇಣುಸ್ವಾಮಿ ಇದೀಗ ಕರುನಾಡಿನ 'ರಾಕಿ ಭಾಯ್' ಯಶ್ ಬಗ್ಗೆ ಸ್ಫೋಟಕ...

ಸಂಸತ್ ಮೆಟ್ಟಿಲ ಮೇಲೆ ಕುಳಿತು ಚಹಾ ಪಕೋಡಾ ತಿನ್ನುವುದಲ್ಲ  – ಸಂಸತ್ತಿನ ಘನತೆ ಕಾಪಾಡಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ದೇವೇಗೌಡರ  ಪತ್ರ

ಸಂಸತ್ ಮೆಟ್ಟಿಲ ಮೇಲೆ ಕುಳಿತು ಚಹಾ ಪಕೋಡಾ ತಿನ್ನುವುದಲ್ಲ – ಸಂಸತ್ತಿನ ಘನತೆ ಕಾಪಾಡಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ದೇವೇಗೌಡರ ಪತ್ರ

by Shwetha
March 17, 2026
0

ದೇಶದ ಅತ್ಯುನ್ನತ ಪ್ರಜಾಪ್ರಭುತ್ವದ ದೇಗುಲವಾದ ಸಂಸತ್ತಿನಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ...

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

by Shwetha
March 14, 2026
0

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆಯ ಮೇಲೆ ನಡೆದ ದಾಳಿಯಲ್ಲಿ ಸಾವನ್ನಪ್ಪಿದ 45 ನಾವಿಕರ ಮೃತದೇಹಗಳನ್ನು ಶ್ರೀಲಂಕಾ ಸರ್ಕಾರವು ಇರಾನ್ ರಾಯಭಾರ ಕಚೇರಿಗೆ ಹಸ್ತಾಂತರಿಸಿದೆ. ಈ ಘಟನೆ ಹಿಂದೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram