ADVERTISEMENT
Friday, March 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಸೈಫ್ ಅಲಿಖಾನ್ ಮೇಲಿನ ಹಲ್ಲೆಯ ಬಗ್ಗೆ ನಟಿ ಶಿಲ್ಪಾ ಶೆಟ್ಟಿ ಹೇಳಿದ್ದೇನು?

ಕನ್ನಡ ಸಿನಿಮಾ ಬಗ್ಗೆ ಮಾತನಾಡಿದ ನಟಿ

Author2 by Author2
January 17, 2025
in Crime, National, ಅಪರಾಧ, ರಾಜಕೀಯ
Share on FacebookShare on TwitterShare on WhatsappShare on Telegram

ರಾಯಚೂರು: ನಟ ಸೈಫ್ ಅಲಿ ಖಾನ್ (Saif Ali Khan) ಮೇಲೆ ಖದೀಮನೊಬ್ಬ ಹಲ್ಲೆ ನಡೆಸಿದ್ದಾನೆ. ಈ ವಿಚಾರವಾಗಿ ಮಾತನಾಡಿರುವ ನಟಿ ಶಿಲ್ಪಾ ಶೆಟ್ಟಿ, ನನಗೆ ಆ ಘಟನೆ ಕೇಳಿ ಶಾಕ್ ಆಗಿದೆ. ಬೇಗ ಗುಣಮುಖರಾಗುತ್ತಾರೆ ಎಂಬ ನಂಬಿಕೆ ನನಗೆ ಇದೆ ಎಂದಿದ್ದಾರೆ.

ರಾಯಚೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಮಾತನಾಡಿದ ಅವರು, ಮುಂಬೈ ಪೊಲೀಸರು (Mumbai Police) ಸೈಫ್ ಅಲಿ ಖಾನ್ ಮೇಲೆ ಹಲ್ಲೆ ಮಾಡಿದವನನ್ನ ಕೂಡಲೇ ಬಂಧಿಸಲಿದ್ದಾರೆ. ರಾಯಚೂರಿಗೆ ಬಂದಿರುವುದು ನಾನು ನಮ್ಮ ಊರಿಗೆ ಬಂದಂತೆ ಆಗಿದೆ. ನನ್ನ ಕನ್ನಡದ ಮುಂದಿನ ಸಿನಿಮಾ ಡೆವಿಲ್ ಹಾಗೂ ಕೆಡಿ ಬರುತ್ತಿವೆ. ಪ್ರೇಮ್ ನಿರ್ದೇಶನದ ಕೆಡಿ ಸಿನಿಮಾ ಬಗ್ಗೆ ನನಗೆ ಭಾರೀ ಕುತೂಹಲ ಇದೆ ಎಂದಿದ್ದಾರೆ.

Related posts

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

March 13, 2026
ಕನ್ನಡಿಗ ರಾಹುಲ್ ದ್ರಾವಿಡ್‌ಗೆ CK ನಾಯುಡು ಜೀವಮಾನ ಸಾಧನೆ ಪ್ರಶಸ್ತಿ

ಕನ್ನಡಿಗ ರಾಹುಲ್ ದ್ರಾವಿಡ್‌ಗೆ CK ನಾಯುಡು ಜೀವಮಾನ ಸಾಧನೆ ಪ್ರಶಸ್ತಿ

March 13, 2026
Tags: mumbaiMumbai-policepolicesaif ali khan
ShareTweetSendShare
Join us on:

Related Posts

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

by Shwetha
March 13, 2026
0

ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಟಿ20 ವಿಶ್ವಕಪ್ ಗೆಲುವಿನ ಸಂಭ್ರಮವು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ...

ಕನ್ನಡಿಗ ರಾಹುಲ್ ದ್ರಾವಿಡ್‌ಗೆ CK ನಾಯುಡು ಜೀವಮಾನ ಸಾಧನೆ ಪ್ರಶಸ್ತಿ

ಕನ್ನಡಿಗ ರಾಹುಲ್ ದ್ರಾವಿಡ್‌ಗೆ CK ನಾಯುಡು ಜೀವಮಾನ ಸಾಧನೆ ಪ್ರಶಸ್ತಿ

by Shwetha
March 13, 2026
0

ಟೀಂ ಇಂಡಿಯಾದ ಮಾಜಿ ನಾಯಕ ಮತ್ತು ಕನ್ನಡಿಗ ರಾಹುಲ್ ದ್ರಾವಿಡ್‌ ಅವರಿಗೆ ಕ್ರಿಕೆಟ್ ಕ್ಷೇತ್ರದಲ್ಲಿನ ಅಮೂಲ್ಯ ಸೇವೆಗೆ ಕರ್ನಲ್ CK ನಾಯುಡು ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ...

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

by Shwetha
March 13, 2026
0

ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಆಯೋಜಿಸುತ್ತಿರುವ ಪ್ರತಿಷ್ಠಿತ 'ದಿ ಹಂಡ್ರೆಡ್' ಟೂರ್ನಿಯ ಆಟಗಾರರ ಹರಾಜು ಪ್ರಕ್ರಿಯೆ ಇದೀಗ ಭಾರೀ ವಿವಾದದ ಸ್ವರೂಪ ಪಡೆದುಕೊಂಡಿದೆ. ಈ ಬಾರಿಯ ಟೂರ್ನಿಯಲ್ಲಿ ಇದೇ...

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

by Shwetha
March 12, 2026
0

ಭಾರತೀಯ ಜನತಾ ಪಾರ್ಟಿ ಉತ್ತರ ಪ್ರದೇಶದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಮರಳಿ ಪಡೆಯಲು ಹೊಸ ರಾಜಕೀಯ ತಂತ್ರವನ್ನು ರೂಪಿಸಿದೆ. ಈ ತಂತ್ರಕ್ಕೆ ಆರ್‌ಎಸ್‌ಎಸ್ ಸಹ ಒಪ್ಪಿಗೆ...

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

by Shwetha
March 12, 2026
0

ಮಾರ್ಚ್ 28ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿ ಮುಂದೂಡಲಾಗುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿ ಮತ್ತು ಅದರ ಪರಿಣಾಮಗಳಿಂದ ಹಲವು ವ್ಯವಸ್ಥಾತ್ಮಕ ಸಮಸ್ಯೆಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram