ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ ಸಮಾರಂಭದಲ್ಲಿ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಮೊದಲ ಸಾಲಿನಲ್ಲೇ ಕೂರಲು ಅವಕಾಶ ಕಲ್ಪಿಸಲಾಗಿತ್ತು. ಪ್ರಮಾಣವಚನ ಸಮಾರಂಭದಲ್ಲಿ ಜೈಶಂಕರ್ ಅವರು ಈಕ್ವೆಡಾರ್ ಅಧ್ಯಕ್ಷ ಡೇನಿಯಲ್ ನೊಬೊವಾ ಅವರೊಂದಿಗೆ ಮೊದಲ ಸಾಲಿನಲ್ಲಿ ಕುಳಿತಿರುವುದು ಕಂಡುಬಂದಿದೆ.. ಭಾರತದ ಮಹತ್ವ ಮತ್ತು ನೀಡುತ್ತಿರುವ ಗೌರವಕ್ಕೆ ಇದು ಸಾಕ್ಷಿಯಾಗಿದೆ ಎಂದು ವಿಶ್ಲೇಷಿಸಲಾಗಿದೆ. ಟ್ರಂಪ್ ಆಡಳಿತ ಭಾರತದ ಜೊತೆಗಿನ ರಾಜತಾಂತ್ರಿಕ ಮೈತ್ರಿಗೆ ವಿಶೇಷ ಮಹತ್ವ ನೀಡುತ್ತಿದೆ.ಪ್ರಧಾನಿ ಮೋದಿ ಪತ್ರವನ್ನು ಎಸ್. ಜೈಶಂಕರ್ ಟ್ರಂಪ್ಗೆ ಹಸ್ತಾಂತರಿಸಿದ್ದಾರೆ.
ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ ಒಂದು ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ
ಜಾಮ್ನಗರ - ಪ್ರಧಾನಿ ನರೇಂದ್ರ ಮೋದಿ ಅವರು 'ವಂತಾರ'ವನ್ನು ಉದ್ಘಾಟಿಸಿ, ಒಂದು ವರ್ಷ ಕಳೆದಿದ್ದು ಈ ಒಂದು ವರ್ಷದಲ್ಲಿ ವನ್ಯಜೀವಿ ರಕ್ಷಣೆ, ಸುಧಾರಿತ ವೈದ್ಯಕೀಯ ಆರೈಕೆ ಮತ್ತು...








