ನಟ ಶಿವಣ್ಣ (Shivarajkumar) ಶಸ್ತ್ರ ಚಿಕಿತ್ಸೆಯ ನಂತರ ಗುಣಮುಖರಾಗಿ ಅಮೆರಿಕದಲ್ಲಿರುವ ಕನ್ನಡಿಗರೊಂದಿಗೆ ಪಾರ್ಟಿ ಮಾಡಿದ್ದಾರೆ.
ಪಾರ್ಟಿಯಲ್ಲಿ ‘ಆಕಾಶವೇ ಬೀಳಲಿ ಮೇಲೆ ನಾನೆಂದು ನಿನ್ನವನು’ ಎಂದು ಹಾಡು ಹಾಡಿ ಅಲ್ಲಿದ್ದವರನ್ನು ರಂಜಿಸಿದ್ದಾರೆ. ಶಸ್ತ್ರ ಚಿಕಿತ್ಸೆಗೆಂದು ಅಮೆರಿಕಕ್ಕೆ ತೆರಳಿದ್ದ ಶಿವಣ್ಣ, ಪತ್ನಿ ಗೀತಾ ಅವರೊಂದಿಗೆ ಅಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ.
ಜ. 26ಕ್ಕೆ ಶಿವಣ್ಣ ಭಾರತಕ್ಕೆ ಮರಳಲಿದ್ದಾರೆ. ಶಿವಣ್ಣ ಕೈಯಲ್ಲಿ ಈಗ ‘A For ಆನಂದ’ ಸೇರಿದಂತೆ ಹಲವು ಸಿನಿಮಾಗಳು ಅವರ ಕೈಯಲ್ಲಿವೆ.








